ಇಂದೋರ್: ಪತಿ ಬ್ಯೂಟಿ ಪಾರ್ಲರ್‌ಗೆ ಹೋಗಬೇಡ ಎಂದಿದ್ದಕ್ಕೆ, ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ.
ರೀನಾ ಯಾದವ್(34) ಮೃತಳಾಗಿದ್ದು, ನೇಣಿಗೆ ಶರಣಾಗಿದ್ದಾಳೆ. ಈಕೆ ಬ್ಯೂಟಿ ಪಾರ್ಲರ್‌ಗೆ ಹೋಗಲು ರೆಡಿಯಾಗುತ್ತಿದ್ದಳು. ಆದರೆ ಈಕೆಯ ಪತಿ ಬಲರಾಮ್, ನೀನು ಬ್ಯೂಟಿಪಾರ್ಲರ್‌ಗೆ ಹೋಗುವುದು ಬೇಡ ಎಂದು ಹೇಳಿದ್ದಾನೆ. ಇದೇ ವಿಷಯಕ್ಕೆ ಇಬ್ಬರ ಮಧ್ಯೆ ಜಗಳವಾಗಿದೆ. ಇದೇ ಜಗಳ...
ಕೆಲವರಿಗೆ ಬ್ಯೂಟಿ ಪಾರ್ಲರ್‌ಗೆ ಹೋಗಿ, ಅಲ್ಲಿ ಮಾಡುವ ಫೇಶಿಯಲ್, ಬ್ಲೀಚಿಂಗ್ ಮಾಡಿಸಿಕೊಂಡರೆನೇ, ಸೌಂದರ್ಯ ಹೆಚ್ಚೋದು ಅನ್ನೋ ಭ್ರಮೆ ಇದೆ. ಆದ್ರೆ ಅದರಿಂದ ನಿಮ್ಮ ಮುಖದ ಅಂದ ಹಾಳಾಗತ್ತೆ. ಕಳೆ ಕುಂದಿಹೋಗತ್ತೆ. ಹಾಗಾಗಿ ಮನೆಯಲ್ಲೇ ತಯಾರಿಸಿದ, ಫೇಸ್‌ಪ್ಯಾಕ್ ಬಳಸಿಕೊಂಡು, ಅಥವಾ ಮನೆಮದ್ದು ಮಾಡಿಯೇ, ನಿಮ್ಮ ಸೌಂದರ್ಯವನ್ನ ಹೆಚ್ಚಿಸಿಕೊಳ್ಳಬಹುದು. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...