National News:
ಉತ್ತರಪ್ರದೇಶದಲ್ಲಿ ಭಿಕ್ಷುಕನ ಖಾತೆಯಲ್ಲಿ ಬರೋಬ್ಬರಿ 70 ಲಕ್ಷ ದೊರೆತ ಘಟನೆ ನಡೆದಿದೆ. ಆ ವ್ಯಕ್ತಿಯನ್ನು ಧೀರಜ್ ಎಂದು ಗುರುತಿಸಲಾಗಿದೆ. ಪ್ರಯಾಗರಾಜ್‍ನಲ್ಲಿರುವ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಆಸ್ಪತ್ರೆಯ ಕುಷ್ಠರೋಗ ವಿಭಾಗದಲ್ಲಿ ಕಸ ಗುಡಿಸುವ ಕೆಲಸ ಮಡುತ್ತಿದ್ದನು ಧೀರಜ್. ಕ್ಷಯರೋಗದಿಂದ ಬಳಲುತ್ತಿದ್ದ ಈತ ಭಾನುವಾರ ನಸುಕಿನ ವೇಳೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ....