Recipe: ಬೇಲದ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅಲ್ಲದೇ, ಇದರ ಸೇವನೆಯಿಂದ ಹೊಟ್ಟೆಯ ಎಲ್ಲ ಸಮಸ್ಯೆಗಳಿಗೂ ಪರಿಹಾರ ಸಿಗುತ್ತದೆ. ಹಾಗಾಗಿ ಇಂದು ನಾವು ಬೇಲದ ಹಣ್ಣಿನ ಜ್ಯೂಸ್ ತಯಾರಿಸೋದು ಹೇಗೆ ಅಂತಾ ಹೇಳಲಿದ್ದೇವೆ.
ಬೇಲದ ಹಣ್ಣನ್ನು ಒಡೆದು, ಅದರೊಳಗಿನ ತಿರುಳನ್ನು ತೆಗೆದು ಒಂದು ಬೌಲ್‌ಗೆ ಹಾಕಿ. ಇದಕ್ಕೆ ಅರ್ಧ ಲೀಟರ್ ನೀರು ಸೇರಿಸಿ. 1 ಗಂಟೆ...