ಇನ್ಮಂದೆ ತೆರೆದ ಹಾಗೂ ವಿಫಲ ಕೊಳವೆ ಬಾವಿಗಳನ್ನು ಮುಚ್ಚದೆ ಇದ್ದಲ್ಲಿ ತಪ್ಪಿತಸ್ಥರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವುದು ನಿಶ್ಚಿತವಾಗಿದೆ. ತಪ್ಪಿತಸ್ಥರಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರು. ದಂಡ ವಿಧಿಸಬಹುದಾದ ಕರ್ನಾಟಕ ಅಂತರ್ಜಲ ತಿದ್ದುಪಡಿ ವಿಧೇಯಕ 2024ಕ್ಕೆ ಮಂಗಳವಾರ ವಿಧಾನ ಪರಿಷತ್‌ನಲ್ಲೂ ಅಂಗೀಕಾರ ದೊರೆಯಿತು.
ಸೋಮವಾರವಷ್ಟೇ ವಿಧಾನಸಭೆಯಲ್ಲಿ ಈ ಮಸೂದೆ...
ಬೆಳಗಾವಿ: ಜೆಡಿಎಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾವರ್ ಅವರು ಜನವರಿ ಮೊದಲ ವಾರದಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಕಾಂಗ್ರೆಸ್ ಅನುಸರಿಸಬೇಕಾದ ನಿಯಮಗಳೇನು ಎಂದುಡಿ.ಕೆ.ಶಿವಕುಮಾರ್ ಅವರು ವಿವರಿಸಿದರು. ಮಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ ಅವರು ಪಕ್ಷದ ಶಿಸ್ತು ಉಲ್ಲಂಘಿಸಿದರೆ...
www.karnatakatv.net: ಬೆಳಗಾವಿ: ಬೆಳಗಾವಿ ನಗರದಲ್ಲಿ ಆಷಾಢ ಏಕಾದಶಿಯನ್ನು ಅತೀ ಸರಳತೆಯಿಂದ ಆಚರಣೆ ಮಾಡುತ್ತಿದ್ದು ಇವತ್ತು ಬೆಳಗ್ಗೆ ಬೆಳಗಾವಿ ಉತ್ತರ ಭಾಗದ ಶಾಸಕ ಅನಿಲ್ ಬೆನಕೆ ಅವರು ನಗರದ ವಿಠ್ಠಲ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದುಕೊಂಡರು.
ಕೋರೊನಾ ಮಹಾಮಾರಿಯಿಂದ ಜಿಲ್ಲೆಯ ದೇವಸ್ಥಾನಗಳ ಬಾಗಿಲನ್ನ ಮುಚ್ಚಲಾಗಿತ್ತು.ಆದರೆ ಇವಾಗ ಸರಕಾರ ಲಾಕಡೌನ ತೆರವುಗೊಳಿಸಿ ಒಂದಷ್ಟು ಮಂದಿರಗಳನ್ನ ತೆರೆಯಲಿಕೆ ಅನುಮತಿ...