Sunday, July 6, 2025

belagavi bews

ಕರ್ನಾಟಕ ವಿಧಾನಮಂಡಲ 70 ವರ್ಷಗಳಲ್ಲಿ ಹಲವು ಪ್ರಥಮಗಳನ್ನು ದಾಖಲಿಸಿದೆ : ಸಿಎಂ ಬೊಮ್ಮಾಯಿ

ಬೆಳಗಾವಿ: ರಾಜ್ಯದ ವಿಧಾನಮಂಡಲದಲ್ಲಿ ಕ್ರಾಂತಿಕಾರಿ ಮಸೂದೆಗಳು, ಭೂ ಸುಧಾರಣೆ ಕಾಯ್ದೆಗಳು, ಕರ್ನಾಟಕ ಜಿಲ್ಲಾ ಪಂಚಾಯತ್ ಅಧಿಕಾರ ವಿಕೇಂದ್ರೀಕರಣ ಕಾನೂನು ದೇಶದಲ್ಲಿಯೇ ಪ್ರಥಮವಾಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಿನ್ನೆ 'ಸದನ ಶೂರರು- ಕಾಫಿ ಟೇಬಲ್' ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿ, ರಾಜ್ಯದ ವಿಧಾನಮಂಡಲದಲ್ಲಿ ಕ್ರಾಂತಿಕಾರಿ ಮಸೂದೆಗಳು, ಬೇರೆ ರಾಜ್ಯಗಳಲ್ಲಿ ಇಂತಹ ಮಸೂದೆಗಳ...

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ, ಜನವೆರಿ 1ರೊಳಗೆ ಪ್ರಕಟಿಸಲಾಗುವುದು : ಡಿಕೆ ಶಿವಕುಮಾರ್

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ, ಜನವೆರಿ 1ರೊಳಗೆ ಪ್ರಕಟಿಸಲಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದರು. ಮಾಧ್ಯಮದವರ ಜೊತೆ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಮತ್ತು ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚಿಸಿ ಅಬಿಪ್ರಾಯ ಪಡೆಯಲಾಗುವುದು. ಜಿಲ್ಲಾ ಕೇಂದ್ರಗಳಲ್ಲಿ ಪ್ರತಿ ಬ್ಲಾಕ್ ಮಟ್ಟದ ನಾಯಕರನ್ನು ಕರೆಸಿ ಚರ್ಚೆ ಮಾಡಲಾಗುವುದು. ಪಕ್ಷದ ಕಾರ್ಯಕರ್ತರು ಹಾಗೂ...

ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣ : ಸುಮಾರು 12 ಕರವೇ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲು

ಬೆಳಗಾವಿ: ಕರವೇ ಕಾರ್ಯಕರ್ತರು ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರ ವಿರುದ್ಧ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸುಮಾರು 8 ರಿಂದ 12 ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಿನ್ನೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡದಿದ್ದಕ್ಕೆ ಕರವೇ ಆಕ್ರೋಶ ವ್ಯಕ್ತಪಡಿಸಿ, ಹಿರೇಬಾಗೇವಾಡಿ ಟೋಲ್...

ಬೆಳಗಾವಿ ಗಡಿ ಭಾಗಕ್ಕೆ ಎಡಿಜಿಪಿ ಉಮೇಶಕುಮಾರ ಭೇಟಿ

ಬೆಳಗಾವಿ : ಕೊರೊನ ಮೂರನೇ ಅಲೆ ಹಿನ್ನಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರ್ಕಾರ ಸೂಚಿಸಿರುವ ಹಿನ್ನಲೆಯಲ್ಲಿ ಇಂದು ಬೆಳಗಾವಿ ಕೋನಗೊಳಿ ಚೆಕ್ ಪೋಸ್ಟ್ ಗೆ ರಾಜ್ಯ ಪೊಲೀಸ್ ಇಲಾಖೆಯ ಎಡಿಜಿಪಿ ಉಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋನಗೊಳಿ ಸೇರಿದಂತೆ ಅನೇಕ ಚೆಕ್ ಪೋಸ್ಟ್ ಗಳ ಕಾರ್ಯವೈಖರಿ ಬಗ್ಗೆ ಮಾಹಿತಿ ನಂತರ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img