www.karnatakatv.net: ಬೆಳಗಾವಿ: ಬುಡಾ ಅಧ್ಯಕ್ಷರಿಗೆ ಇಬ್ಬರು ಬಿಜೆಪಿ ಶಾಸಕರು ಸಹಕಾರ ಕೊಡುತ್ತಿಲ್ಲ. ಶಾಸಕರೇ ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಸಭೆಯಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸಭೆಗೆ ಹೋಗಲು ಬಿಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು.
ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಕರೆದ ಸಭೆಗೆ ಬಿಜೆಪಿ ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ ಗೈರಾದ ಕುರಿತು...