ಕಾಗವಾಡ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಈಗಾಗಲೇ ನೀರಿಗಾಗಿ ಆಹಾಕಾರ ಸೃಷ್ಟಿಯಾಗಿದ್ದು ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಪೂರೈಕೆ ಮಾಡಲಾಗುತ್ತಿದೆ.
ಕಾಗವಾಡ ವಿಧಾನಸಭಾ ಕ್ಷೇತ್ರದ ಸಂಬರಗಿ ಗ್ರಾಮದಲ್ಲಿ ರೈತರು ಕುಡಿಯಲು ನೀರು ಇಲ್ಲದೆ ಅಗ್ರಣಿ ನದಿ ಇಂದ ಟ್ಯಾಂಕರ್ ಮೂಲಕ ನೀರು ತರಲು ಮುಂದಾಗಿದ್ದಾರೆ.
ಮಳೆಗಾಲದಲ್ಲಿ ಈ ದುಸ್ಥಿತಿ ಕಂಡರೆ ಬರುವ ಬೇಸಿಗೆಯಲ್ಲಿ ಪರಿಸ್ಥಿತಿ...
ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ಕುಲವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ 9 ಗ್ರಾಮಗಳಲ್ಲಿ 1957 ರಿಂದ ಜನ ವಾಸ ಮಾಡುತ್ತಿದ್ದರು ಆದರೆ ಈಗ ಅಧಿಕಾರಿಗಳ ಎಡವಟ್ಟಿನಿಂದ ಜನ ಊರುಗಳನ್ನೇ ತೊರೆಯುವ ಭೀತಿ ಎದುರಾಗಿದೆ. ಅಷ್ಟಕ್ಕೂ ಈ ಅಧಿಕಾರಿಗಳು ಮಾಡಿದ ಎಡವಟ್ಟು ಏನು ಅಂತೀರಾ ನಾವ್ ಹೇಳ್ತಿವಿ ಕೇಳಿ.
1957 ಕುಲವಳ್ಳಿ ಗ್ರಾಮ ಪಂ ವ್ಯಾಪ್ತಿಗೆ...