www.karnatakatv.net :ಹುಬ್ಬಳ್ಳಿ: ಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಭೂತಪೂರ್ವ ಗೆಲವು ಸಾಧಿಸುತ್ತೇವೆ. 55-60 ಸ್ಥಾನಗಳಲ್ಲಿ ಗೆಲುವು ನಿಶ್ಚಿತ. ಕೆಲವೊಂದು ಕಡೆಗಳಲ್ಲಿ ಮತದಾರರ ಹೆಸರು ಶಿಪ್ಟಿಂಗ್ ಆಗಿದೆ.ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಬೇಕಾಗಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಮತದಾನದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈ ಕುರಿತು ಎಲ್ಲ ಮಾಹಿತಿ...
www.karnatakatv.net :ಗುಂಡ್ಲುಪೇಟೆ :ಸರ್ಕಾರಿ ಆಸ್ಪತ್ರೆಗಳಲ್ಲಿರುವ ಡಯಾಲಿಸಿಸ್ ಕೇಂದ್ರ ಸಿಬ್ಬಂದಿಗಳಿಗೆ ಸರ್ಕಾರದಿಂದ ವೇತನ ಪಿ.ಎಫ್ ಹಣ ಬಂದಿಲ್ಲ ಅಂತ ಸಿಬ್ಬಂದಿಗಳು ಸಾಂಕೇತಿಕವಾಗಿ ಮುಷ್ಕರ ಆರಂಭಿಸಿದ್ದರಿಂದ ಡಯಾಲಿಸಿಸ್ ರೋಗಿಗಳು ಚಿಕಿತ್ಸೆಗಾಗಿ ಪರದಾಟ ಪಡುವಂತಾಗಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆ ಸಿಗದೆ ರೋಗಿಗಳು ಪರದಾಡುವಂತ ಪರಿಸ್ಥಿತಿ ಬಂದಿದೆ. ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಸೆ.1 ರಂದು ಡಯಾಲಿಸಿಸ್...
www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿ ಪಾಲಿಕೆ ಚುನಾವಣೆ ರಂಗು ಪಡೆದುಕೊಳ್ಳುತ್ತಿದ್ದು, ವಯೋ ವೃದ್ಧರು, ವಿಕಲಚೇತನರು ಹಾಗೂ ಅಂಗವಿಕಲರು ಕೂಡ ಉತ್ಸಾಹದಿಂದಲೇ ಮತಗಟ್ಟೆಗಳ ಬಳಿಗೆ ಆಗಮಿಸುತ್ತಿದ್ದಾರೆ.
ಹುಬ್ಬಳ್ಳಿಯ ಪಿ.ವಿ.ದತ್ತ ರೋಟರಿ ಕಿವುಡು ಮತ್ತು ಮೂಕ ಮಕ್ಕಳ ಶಾಲೆಯ ಆವರಣದಲ್ಲಿ ವಯೋ ವೃದ್ಧರು ವೀಲ್ ಚೇರ್ ಹಾಗೂ ಕುಟುಂಬಸ್ಥರ ಸಹಾಯದಿಂದ ಮತ ಚಲಾವಣೆಗೆ ಆಗಮಿಸುತ್ತಿರುವುದು ವಿಶೇಷವಾಗಿದೆ.
ಇಷ್ಟು ಹೊತ್ತು ತಣ್ಣಗಿದ್ದ ಚುನಾವಣೆ...
www.karnatakatv.net :ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆ ಸೇವಾಸದನದ ಮತಗಟ್ಟೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕುಟುಂಬ ಸಮೇತವಾಗಿ ಬಂದು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾವಣೆ ಮಾಡಿದರು.
ಮತ ಚಲಾಯಿಸಿದ ಬಳಿಕ ಮಾತನಾಡಿ, ನಾನು ಮತದಾನ ಮಾಡಿರುವೆ, ಸಕ್ರೀಯವಾಗಿ ನಾನು ಭಾಗವಹಿಸಿ ಪ್ರಚಾರ ಮಾಡಿರುವೆ. ಜನರಿಂದ ಸಾಕಷ್ಟು ಉತ್ತಮ ಪ್ರತಿಕ್ರಿಯೆ ಇದೆ....