ಕೇವಲ ಚಿಕನ್ ಪೀಸ್ ವಿಚಾರಕ್ಕೆ ಜಗಳವಾಗಿ ಸ್ನೇಹಿತನ ಮದುವೆ ಪಾರ್ಟಿಯಲ್ಲೇ ಕೊಲೆಯಾದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ದಾರುಣ ಘಟನೆ ನಡೆದಿದೆ. ಇಷ್ಟು ಚಿಕ್ಕ ಚಿಕ್ಕ ಕಾರಣಕ್ಕೆ ಇಂತಹ ದೊಡ್ಡ ಅನಾಹುತ ಸಂಭವಿಸಬಹುದು ಎಂಬುದಕ್ಕೆ ಈ ಘಟನೆ ಒಂದು ಸ್ಪಷ್ಟ ಉದಾಹರಣೆ.
ಅಭಿಷೇಕ ಕೊಪ್ಪದ ಎಂಬಾತ ಕೆಲ ದಿನಗಳ ಹಿಂದೆ ಮದುವೆಯಾಗಿದ್ದ. ಯರಗಟ್ಟಿ...
ಧಾರವಾಡದಲ್ಲಿ ನಿವೃತ್ತ ಅಂಗವಿಕಲ ಸೈನಿಕನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ರಾಜ್ಯದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತೀವ್ರ ಅಸ್ವಸ್ಥನಾಗಿರುವ...