Wednesday, November 26, 2025

belagavi news

ಕತ್ತಿಯ ಸೊಕ್ಕು ಮುರಿದ ಸಾಹುಕಾರ್, ಜೊಲ್ಲೆ ಗೆಲುವಿನ ಸೀಕ್ರೆಟ್ ಏನು?

'ಅಶ್ವಮೇಧ ಕುದುರೆಯನ್ನ ಕಟ್ಟಿ ಹಾಕ್ತಿನಿ' ಎಂದಿದ್ದ ಕತ್ತಿಗೆ ದೊಡ್ಡ ಮುಖಭಂಗವಾಗಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಓಟದಲ್ಲಿ ಬ್ಯಾಂಕ್ ನ ಅಧ್ಯಕ್ಷರಾಗಿ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಾಸಕ ರಾಜು ಕಾಗೆ ಆಯ್ಕೆಯಾಗಿದ್ದು, ಈ ಮೂಲಕ ಜಾರಕಿಹೊಳಿ ಬ್ರದರ್ಸ್ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ಲಿಂಗಾಯತ ಸಮುದಾಯದ ನಾಯಕರಿಗೆ ಅಧ್ಯಕ್ಷ ಸ್ಥಾನ ನೀಡುವುದಾಗಿ...

ಕಾಂಗ್ರೆಸ್ ನಲ್ಲಿ ಘಟಾನುಘಟಿಗಳಿಲ್ಲವಾ? ಸತೀಶ್ ಜಾರಕಿಹೊಳಿ ಅವರೇ ಉತ್ತರಾಧಿಕಾರಿ ಯಾಕೆ?

ಕಾಂಗ್ರೆಸ್ ಪಕ್ಷದಲ್ಲಿ ಬೇರೆ ಘಟಾನುಘಟಿಗಳಿಲ್ಲವಾ? ಜಾರಕಿಹೊಳಿನೇ ಉತ್ತರಾಧಿಕಾರಿ ಯಾಕೆ? ಅನ್ನೋ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಇದೀಗ ಗರಿಷ್ಠ ಮಟ್ಟಕ್ಕೆ ಚರ್ಚೆಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ನವೆಂಬರ್‌ನಲ್ಲಿ ಎರಡುವರೆ ವರ್ಷ ಪೂರೈಸಲಿದೆ. ಇದೇ ವೇಳೆಗೆ ಸಿಎಂ ಸ್ಥಾನ ಬದಲಾವಣೆಯ ಸಾಧ್ಯತೆಗಳ ಕುರಿತ ಮಾತುಗಳು ವೇಗ ಪಡೆದಿವೆ. ಇದಕ್ಕೆ ತೀವ್ರತೆ ನೀಡಿದಂತಾಗಿದೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ...

Belagavi News: ದೀಪಸ್ವರೂಪದಲ್ಲಿ ಭಕ್ತೆಗೆ ದರ್ಶನ ನೀಡಿದ ಗುರು ರಾಘವೇಂದ್ರ ಶ್ರೀಗಳು

Belagavi News: ದೀಪ ಸ್ವರೂಪ ರೀತಿಯಲ್ಲಿ ಭಕ್ತೆಗೆ ಮಂತ್ರಾಲಯದ ರಾಘವೇಂದ್ರ ಸಾಮಿಗಳು ದರ್ಶನ ನೀಡಿದ ಪವಾಡ ಸದೃಶ್ಯ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ನಡೆದಿದೆ. ಈ ಮೂಲಕ ಗುರು ರಾಯರು ಭಕ್ತೆಯೊಬ್ಬಳಿಗೆ ದರ್ಶನ ನೀಡಿದ್ದಾರೆ. ತನ್ನಷ್ಟಕ್ಕೆ ತಾನು ರಾಯರ ನಾಮಸ್ಮರಣೆ ಮಾಡುತ್ತ ಪೂಜ್ಯಾಯ ರಾಘವೇಂದ್ರಾಯ ಮಂತ್ರ ಮಂತ್ರ ಪಠಿಸುತ್ತಿದ್ದ ವೇಳೆ...

ಸಿ.ಟಿ.ರವಿ ಅಶ್ಲೀಲ ಪದ ಬಳಸಿದ್ದರೆ ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ಬೆಂಬಲಿಗರ ಗೂಂಡಾಗಿರಿ ಅತಿರೇಕದ್ದು – HD Kumaraswamy

CT Ravi Case HD Kumaraswamy reaction : ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಶ್ರೀ @CTRavi_BJP ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ. ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ ಅವರು...

ಸಿ.ಟಿ ರವಿ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

CT Ravi vs Lakshmi hebbalkar News ಬೆಳಗಾವಿ, ಡಿ.20 : ಸಿ.ಟಿ. ರವಿ ಅವರ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ. ಅವರು ಈ ಹಿಂದೆ ಸಿದ್ದರಾಮಯ್ಯ ಸೇರಿದಂತೆ ಯಾರ ಬಗ್ಗೆ ಏನೆಲ್ಲಾ ಪದ ಪ್ರಯೋಗ ಮಾಡಿದ್ದಾರೆ ಎಂಬುದು ಗೊತ್ತಿದೆ" ಎಂದು DCM DK SHIVAKUMAR ಕಿಡಿಕಾರಿದರು. ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮಗಳ...

G Parameshwar: 1 ವರ್ಷ.. ‘ಆ’ 10 ಪ್ರಕರಣಗಳು.. ಪರಮೇಶ್ವರ್​ ಇಮೇಜ್ ಡ್ಯಾಮೇಜ್ ಮಾಡಿದ ಕೇಸ್​ಗಳಿವು!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ (Congress Government) ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ವರ್ಷ ಕಳೆದಿದೆ. ಆದ್ರೆ, ಕಳೆದ 1 ವರ್ಷದಲ್ಲಿ ಆ 10 ಪ್ರಕರಣಗಳು ರಾಜ್ಯ ಸರ್ಕಾರ ಅದ್ರಲ್ಲೂ ಗೃಹ ಸಚಿವ ಡಾ. ಜಿ.ಪರಮೇಶ್ವರ್​ (Home Minister G Parameshwara) ಅವರ ಇಮೇಜ್ ಡ್ಯಾಮೇಜ್ ಆಗುವಂತೆ ಮಾಡಿಬಿಟ್ಟಿದೆ. ಡಾ....

ಕೆರಗೋಡು ಬಳಿಕ ಎಂಕೆ (MK) ಹುಬ್ಬಳ್ಳಿಯಲ್ಲಿ ಧ್ವಜ ತೆರವು; ಭಗವಾ ಧ್ವಜ ಹಾರಿಸಲು ಕರೆ

Belagavi News: ಬೆಳಗಾವಿ: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿದ ಬೆನ್ನಲ್ಲೇ ಬೆಳಗಾವಿಯಲ್ಲೂ ಧ್ವಜ ತೆರವು ಪ್ರಕರಣ ಸುದ್ದು ಮಾಡುತ್ತಿದೆ. ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿ ಗ್ರಾಮದಲ್ಲಿ ಪೊಲೀಸರು ಭಗವಾ ಧ್ವಜಗೊಳಿಸಿದ್ದು, ಇದನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೃಹತ್ ಪಾದಯಾತ್ರೆ ಕೈಗೊಂಡಿದ್ದಾರೆ. ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಭಗವಾ ಧ್ವಜ ತೆರವುಗೊಳಿಸಿದ್ದು, ಇದನ್ನು...

ಬಿಜೆಪಿ ಬಿಟ್ಟು ಹೋಗಲ್ಲ: ಫಲಿತಾಂಶದ ಬೆನ್ನಲ್ಲೇ ಎಸ್‌.ಟಿ.ಸೋಮಶೇಖರ್ ಯೂಟರ್ನ್?

Political News: ಬೆಳಗಾವಿ: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಪಕ್ಷದ ಮೇಲೆಯೇ ಮುನಿಸಿಕೊಂಡಿದ್ದ ಮಾಜಿ ಸಚಿವ ಎಸ್ಟಿ ಸೋಮಶೇಖರ್ ಯುಟರ್ನ್ ತೆಗೆದುಕೊಂಡಂತೆ ಕಾಣಿಸುತ್ತಿದೆ. ಬಿಜೆಪಿ ಸಭೆಗಳಿಗೆ ಗೈರಾಗುತ್ತಿದ್ದ ಎಸ್ಟಿ ಸೋಮಶೇಖರ್, ಸದ್ಯಕ್ಕೆ ಪಕ್ಷ ಬಿಟ್ಟು ಹೋಗಲ್ಲ ಎಂದು ಹೇಳಿದ್ದಾರೆ. ಮೂರು ರಾಜ್ಯಗಳ ಬಿಜೆಪಿ (BJP) ಗೆಲುವು ಏನು ಹೇಳೋಕೆ ಆಗಲ್ಲ. ಅದು ರಾಷ್ಟ್ರೀಯ...

Yallamma Devi : ಬೆಳಗಾವಿ: ಯಲ್ಲಮ್ಮನ ಸನ್ನಿಧಿಯಲ್ಲಿ 1.03 ಕೋಟಿ ಕಾಣಿಕೆ ಸಂಗ್ರಹ

Belagavi News : ಏಳುಕೊಳ್ಳದ ಯಲ್ಲಮ್ಮನ ಸನ್ನಿಧಿಯಲ್ಲಿ ಚಿಲ್ಲರೆ ನಗ ನಗದು ಭಾರಿ ಸದ್ದು ಮಾಡುತ್ತಿದೆ. ಹೌದು ಯಲ್ಲಮ್ಮನ ಸನ್ನಿಧಿಯ ಹುಂಡಿ ಎಣಿಕೆ ಮಾಡುವ ಸಂದರ್ಭ 40 ದಿನಗಳಲ್ಲಿ 1.03 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ನೋಟು, ನಾಣ್ಯಗಳನ್ನು ಎಣಿಸುವ ಗಡಿಬಿಡಿ, ಒಂದೇ ಒಂದು ರೂಪಾಯಿಯೂ ಲೆಕ್ಕದಿಂದ ತಪ್ಪಬಾರದು ಎಂಬ ತಲ್ಲೀನತೆ. ಇದು ನಾಡಿನ ಸುಪ್ರಸಿದ್ಧ...

Women : 6 ಜನ ಕಾಮುಕರ ದಾಳಿಗೆ ನಲುಗಿದ ಮಹಿಳೆ : ರಾಜ್ಯವೇ ಬೆಚ್ಚಿ ಬೀಳಿಸೋ ಸಾಮೂಹಿಕ ಅತ್ಯಾಚಾರ

Belagavi News : ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ನಡೆದಿದೆ. ಸೆಪ್ಟೆಂಬರ್ 5ರಂದು ಈ ಕೃತ್ಯ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಿಕ್ಷಕ ದಿನಾಚರಣೆಯಂದು ಹಳ್ಳಿಯಿಂದ ಗೋಕಾಕ್​ ನಗರಕ್ಕೆ ಬಂದಿದ್ದ ಮಹಿಳೆಯೋರ್ವಳನ್ನು ವ್ಯಕ್ತಿಯೋರ್ವ ಮನೆಗೆ ಕರೆದುಕೊಂಡು ಹೋಗಿ ಬಳಿಕ ತನ್ನ ಸ್ನೇಹಿತರೊಂದಿಗೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಆದ್ರೆ, ಬೆದರಿಕೆ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img