Belagavi News : ಸುಮಾರು 5 ಲಕ್ಷ 11,000ಕ್ಕೆ 2 ಕಿಲಾರಿ ಎತ್ತುಗಳು ಮಾರಾಟತವಾಗಿದ್ದು ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದ ರೈತ ಸಿದ್ರಾಯ ದೇವಪ್ಪ ಪೂಜಾರಿ ಅದೃಷ್ಟ ಖುಲಾಯಿಸಿದೆ.
ಮೊದಲಿನಿಂದಲೇ ಪ್ರಾಣಿ ಪ್ರಿಯನಾಗಿದ್ದ ಸಿದ್ಧರಾಯ ಪೂಜೇರಿ ಸದೃಢ ಹಾಗೂ ಸುಂದರ ಕಾಯದ ಖಿಲ್ಲಾರಿ ಜೋಡೆತ್ತು ಮುದ್ದಾಗಿ ಸಾಕಿದ್ದ.
ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿ ಎತ್ತಿನ...
ಬೆಳಗಾವಿ; ರಾಜ್ಯದಲ್ಲಿ ಸಾಕಷ್ಟು ಕಡೆ ಇನ್ನೂ ಕೂಡಾ ಮಹಿಳೆಯರಿಗೆ ಶೌಚಾಲಯ ಮತ್ತು ಮರಣ ಹೊಂದಿದರೆ ಶವಸಂಸ್ಕಾರ ಮಾಡಲು ಸ್ಮಶಾನದ ಕೊರತೆ ಮಾತ್ರ ಯಾವ ಸರ್ಕಾರ ಬಂದರೂ ನಿವಾರಣೆ ಮಾಡುತ್ತಿಲ್ಲ. ಇದರಿಂದಾಗಿ ಜನ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಇದರಿಂದಾಗಿ ಜನರು ಸರ್ಕಾರದ ವಿರುದ್ದ ತಿರುಗಿ ಬೀಳಲು ಮುಂದಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಾವತಿಯ ಜನ ಗ್ರಾಮದಲ್ಲಿ...
Belagavi News : ಇತ್ತೀಚಿನ ದಿನಗಳಲ್ಲಿ ಧರ್ಮ ದಂಗಲ್ ಮಧ್ಯೆ ಈ ಗ್ರಾಮದಲ್ಲೊಂದು ಕುಟುಂಬ ಕಳೆದ ಮೂರು ತಲೆಮಾರಿನಿಂದ ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುತ್ತಿದೆ. ಮನೆಯ ತುಂಬೆಲ್ಲ ಝಗಮಗಿಸುತ್ತಿರುವ ಕಲರ್ಫುಲ್ ಗಣೇಶ ಮೂರ್ತಿಗಳು. ವಿಘ್ನನಿವಾರಕನ ಮೂರ್ತಿಗೆ ಫೈನಲ್ ಟಚ್ ನೀಡುತ್ತಿರುವ ಮುಸ್ಲಿಂ ಕುಟುಂಬ. ಈ ದೃಶ್ಯಗಳು ಕಂಡು ಬಂದಿದ್ದು ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ...
Belagavi News : ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿಯ ಗೃಹ ಕಚೇರಿಯಲ್ಲಿ ಭಾನುವಾರವೂ ಸಾರ್ವಜನಿಕರ ಅಹವಾಲು ಆಲಿಸಿದರು.
ಸಚಿವರಾದಾಗನಿಂದಲೂ ಅವರ ಬಳಿ ವಿವಿಧ ಸಮಸ್ಯೆ, ಬೇಡಿಕೆಗಳನ್ನು ಹೊತ್ತ ಜನಪ್ರವಾಹವೇ ಹರಿದುಬರುತ್ತಿದೆ. ಅದರಲ್ಲೂ ಬೆಳಗಾವಿಯಲ್ಲಿದ್ದಾಗಲಂತೂ ಬೆಳಗ್ಗೆಯಿಂದ ರಾತ್ರಿಯವರೆಗೂ ನಿರಂತರವಾಗಿ ಸಾರ್ವಜನಿಕರನ್ನು ಭೇಟಿಯಾಗಿ, ಅವರ...
Belagavi News : ಬೆಳಗಾವಿಯ ರಾಜಶ್ರೀ ಹಲಗೇಕರ್ ಅವರ ತಾಯಿಯ ಪದ್ಮಜಾ ದೇವಿ ಹಲಗೇಕರ್ ದೈವಾಧೀನರಾಗಿರುವ ವಿಚಾರ ಕೇಳಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಂತಾಪ ಸೂಚಿಸಿದರು.
ಬೆಳಗಾವಿಯ ಮರಾಠಾ ಮಂಡಳ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಹಲಗೇಕರ್ ಅವರ ತಾಯಿ, ವಿಧಾನ ಪರಿಷತ್ ಸದಸ್ಯ ನಾಗರಾಜ ಯಾದವ ಅವರ ಅತ್ತೆ, ಮರಾಠಾ ಮಂಡಳ ಶಿಕ್ಷಣ...
Belagavi News : ಬೆಳಗಾವಿಯಲ್ಲಿ ಆಗಸ್ಟ್ 13ರಂದು ನಗರದ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಲಾಯಿತು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇ ಬಾಗೇವಾಡಿ ಗ್ರಾಮದ ರೆಹಮತ್ ನಗರದ ಒಳಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಸ್ಥಳೀಯ ನಿವಾಸಿಗಳ ಸಮ್ಮುಖದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚೆನ್ನರಾಜ್ ಹೆಚ್ ಚಾಲನೆ ನೀಡಿದರು.
ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಮಿತಾ ರಾ ಪಾಟೀಲ, ಉಪಾಧ್ಯಕ್ಷರಾದ...
Belagavi News : ಇಲ್ಲಿಯ ಶಾಹುನಗರದಲ್ಲಿ ವಿದ್ಯುತ್ ದುರಂತದಲ್ಲಿ 3 ಜನರು ಸಾವಿಗೀಡಾದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಧಾವಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಜೊತೆಗೆ ಸರಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಮಂಜೂರು ಮಾಡಿಸಿದರು. ಜೊತೆಗೆ...
Belagavi News: ಬೆಳಗಾವಿಯ ವಡಗಾವಿಯಲ್ಲಿ ಮ ಕೋಳಿ ಮರಿಯನ್ನು ಹಾರಿಸುವ ವಿಶೇಷ ತೆರನಾದ ಜಾತ್ರಾ ಸಂಪ್ರದಾಯವಿದೆ.ಇತ್ತೀಚೆಗೆ ಬೆಳಗಾವಿಯ ಈ ಜಾತ್ರೆ ಸಂಭ್ರಮದಿಂದ ಆಚರಿಸಲಾಯಿತು. ಬೆಳಗಾವಿಯ ಕಾಲೋನಿ ಒಂದರಲ್ಲಿ ಮಂಗಾಯಿ ದೇಗುಲದ ಜಾತ್ರಾ ಮಹೋತ್ಸವದಲ್ಲಿ ಇಂತಹ ಒಂದು ವಿಶೇಷ ಕ್ರಮ ನೆರವೇರುವುದು.
ಒಂದೆಡೆ ನೆರೆದ ಸಾವಿರಾರು ಸಂಖ್ಯೆಯ ಭಕ್ತಾಧಿಗಳು ಮತ್ತೊಂದೆಡೆ ಭಕ್ತರ ಕೈಯಲ್ಲಿರೋ ಚಿಕ್ಕ ಚಿಕ್ಕ ಕೋಳಿ...
Stete News:
Feb:27:ಶಿವಮೊಗ್ಗ ಸೋಗಾನೆಯಲ್ಲಿ ಇಂದು ಸಂಒಪೂರ್ಣ ಕೇಸರಿ ಮಯವಾಗಿತ್ತು. ಒಂದೆಡೆ ಯಡಿಯೂರಪ್ಪ ಹುಟ್ಟುಹಬ್ಬದ ದಿನವೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ ಗೊಂಡರೆ ಮತ್ತೊಂದೆಡೆ ಮೋದಿ ಫ್ಲವರ್ ಶೋ ಜನತೆಗೆ ಮತ್ತಷ್ಟು ಬೆರಗು ನೀಡಿತ್ತು. ಇನ್ನೊಂದೆಡೆ ಕುಂದಾ ನಗರಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋನಲ್ಲಿ ಜನಸಾಗರವೇ ತುಂಬಿ ಹೋಗಿತ್ತು. ಗಲ್ಲಿ ಗಲ್ಲಿಯಲ್ಲೂ ಮೋದಿ ಪರ ಘೋಷಣೆ...
Political news:
ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ಸಮರವನ್ನೇ ಸಾರಿದ್ದಾರೆ. ನನ್ನ ಮೇಲೆ ಷಡ್ಯಂತ್ರ ಮಾಡಿ, ಷಂಡರಂತೆ ಆತ ರಾಜಕೀಯ ಮಾಡಿದ್ದಾನೆ. ಆತನನ್ನು ಪೂರ್ಣ ಪ್ರಮಾಣದಲ್ಲಿ ಮನೆಗೆ ಕಳುಹಿಸುವವರೆಗೂ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಲ್ಲ . ನಾನು ಸಹಕಾರ ಸಚಿವನಾಗಿದ್ದಾಗ ಕೋ ಆಪರೇಟಿವ್ ಬ್ಯಾಂಕಿನ ಫೈಲ್ ಕ್ಲಿಯರ್ ಮಾಡಿ ಎಂದು ಡಿಕೆಶಿ ಬೆನ್ನುಬಿದ್ದಿದ್ದು, ನಾನು ಫೈಲ್...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...