ಬೆಳಗಾವಿ: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಇಂದು ಬೆಳಗಾವಿಯ 'ಸುವರ್ಣ ವಿಧಾನ ಸೌಧ'ದಲ್ಲಿ ಆರಂಭವಾಗಲಿದೆ. ಮಹಾರಾಷ್ಟ್ರದ ಗಡಿಯಲ್ಲಿರುವ ಉತ್ತರ ಜಿಲ್ಲಾ ಕೇಂದ್ರದ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಕೊನೆಯ ಅಧಿವೇಶನ ಇದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಆಡಳಿತಕ್ಕೆ ಈ ಅಧಿವೇಶನ ಮಹತ್ವವನ್ನು ಪಡೆದುಕೊಂಡಿದೆ. ಏಕೆಂದರೆ ಚುನಾವಣೆ ಘೋಷಣೆಯಾಗುವ ಮೊದಲು ಜಂಟಿ ಅಧಿವೇಶನ ಮತ್ತು ಬಜೆಟ್...
Belagavi News:
ಬೆಳಗಾವಿಯಲ್ಲಿ ಗಾಲ್ಫ್ ಕ್ಲಬ್‌ನಲ್ಲಿ ಅಡಗಿ ಕಣ್ಣು ಮುಚ್ಚಲೆಯಾಡಿ ಕಾರ್ಯಾಚರಣೆ ಸಿಗದ ಚಿರತೆಯಿಂದ ಜನರಲ್ಲಿ ಆತಂಕದ ಛಾಯೆ ಮೂಡುತ್ತಿದೆ. ಇನ್ನೊಂದೆಡೆ ಅರಣ್ಯ ಇಲಾಖೆ ಸಿಬ್ಬಂದಿ ಕೂಡ 20 ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಸಿ ಬಸವಳಿದಿದ್ದಾರೆ. ಈ ನಡುವೆ ಅಧಿಕಾರಿಗಳ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ.
ಇದೀಗ ಬೆಳಗಾವಿ ಜನರ ನಿದ್ದೆಗೆಡಿಸಿರುವ ಚಿರತೆ ಸೆರೆಗೆ ಅರಣ್ಯ...
ಬೆಳಗಾವಿ : ಬುದ್ಧಿಮಾಂದ್ಯ(Dementia)ಮಕ್ಕಳು ಹುಟ್ಟಿದ ಕಾರಣಕ್ಕೆ ಪತಿ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಪತ್ನಿ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ಕಂಡುಬಂದಿದೆ. ಈ ಘಟನೆ ಬೆಳಗಾವಿ(Belagavi) ಜಿಲ್ಲೆಯ ಯರಗಟ್ಟಿ ತಾಲೂಕಿನ ಬೊಳಕಡಬಿ ಗ್ರಾಮದಲ್ಲಿ ಸಂಭವಿಸಿದ್ದು , ಸೇವಂತಿ ಪ್ಯಾಟಿ (32) ಮತ್ತು ಮಗ ಮಹಾಂತೇಶ್ ಪ್ಯಾಟಿ (12) ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ. ಸೇವಂತಿ...
ಬೆಳಗಾವಿ : ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು. ಗೋಕಾಕ ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ನೂತನ ಸಚಿವ ಸಂಪುಟದ ಕುರಿತು ಪ್ರತಿಕ್ರಿಯೆ ನೀಡಿದರು.
ಯಾವ ಜಿಲ್ಲೆಗೆ ಎಷ್ಟು...
ಬೆಳಗಾವಿ: ಅತಿವೃಷ್ಟಿ ಮಹಾಮಳೆ ಸಂಕಟ ವಿಘ್ನ ನಿವಾರಕ ಗಣೇಶನಿಗೂ ತಲುಪಿದೆ, ಮೊದಲು ಕರೊನಾ ಈಗ ಮಳೆ ಪ್ರವಾಹ ಹೀಗೆ ಇದೆಲ್ಲದರ ಸೈಡ್ ಎಫೆಕ್ಟ್ ಗಣೇಶ ಚತುರ್ಥಿಗೆ ಎದುರಾಗಿದೆ,ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಬೆಳಗಾವಿ ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ಗಣೇಶ ಹಬ್ಬವನ್ನು ಆಚರಿಸಲಾಗುತ್ತದೆ ಆದ್ರೆ ಈ ವರ್ಷ ಕರೊನಾ ಕರಿ ನೆರಳಿನ ಜೊತೆ ಮಹಮಳೆಯ...