Thursday, November 27, 2025

#belagavi rain

ರಾಜ್ಯದಲ್ಲಿ 48 ಗಂಟೆಗಳ ಭಾರಿ ಮಳೆ ಅಲರ್ಟ್!

2025ನೇ ವರ್ಷದ ಮಳೆಯಾರ್ಭಟ ಇನ್ನೂ ಕಡಿಮೆಯಾಗದೆ ಬೆಂಗಳೂರಿನ ಸಹಿತ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ ಮುಂದುವರೆದಿದೆ. ಚಂಡಮಾರುತ ಮತ್ತು ವಾಯುಭಾರ ಕುಸಿತದಿಂದ ಈ ಬಾರಿ ರಾಜ್ಯದಲ್ಲಿ 48 ಗಂಟೆಗಳ ಅಂದ್ರೆ ಅಕ್ಟೊಬರ್ 10 ಮತ್ತು 11 ರಂದು ಭಾರಿ ಮಳೆಯ ಮುನ್ಸೂಚನೆ ಜಾರಿಯಾಗಿದೆ. ಮಳೆಯ ಹಠಾತ್ ಹೆಚ್ಚಳದಿಂದಾಗಿ ಜನರಲ್ಲಿ ಕೇವಲ ನಿರೀಕ್ಷೆ ಮಾತ್ರವಲ್ಲದೆ ಆತಂಕವೂ...

ಮಳೆಗೆ ತತ್ತರಿಸಿದ ‘ಉತ್ತರ ಕರ್ನಾಟಕ’, ಮಳೆ ಅಬ್ಬರ – ಪ್ರವಾಹ, ಭೂಕುಸಿತ!

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ವಿಜಯಪುರದಿಂದ ಉತ್ತರ ಕನ್ನಡವರೆಗೆ, ಬಳ್ಳಾರಿಯಿಂದ ಬಾಗಲಕೋಟೆಯವರೆಗೆ ಗ್ರಾಮೀಣ ಭಾಗದ ಜನತೆ ಮಳೆ ಆರ್ಭಟದಿಂದ ಪರದಾಡುತ್ತಿದ್ದಾರೆ. ಉತ್ತರ ಕರ್ನಾಟಕದ ಹಲವೆಡೆ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು...

Rain : ಬೆಳಗಾವಿಯಲ್ಲಿ ಮಳೆಯ ಆರ್ಭಟ…! ಜನಜೀವನ ಅಸ್ತವ್ಯಸ್ತ..!

Belagavi News : ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಬೆಳಗಾವಿ ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶವಾದ ಖಾನಾಪುರ ತಾಲ್ಲೂಕಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕಾಡಂಚಿನ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಿದೆ. ಮಲಪ್ರಭಾ ನದಿ ಪಕ್ಕದಲ್ಲಿರುವ ಹಬ್ಬಾನಟ್ಟಿ ಮಾರುತಿ ಮಂದಿರ ನೀರಿನಿಂದ ಆವೃತಗೊಂಡಿದೆ. ಘಟಪ್ರಭಾ ಜಲಾಶಯದ ಹಿನ್ನೀರಿನಲ್ಲಿರುವ ವಿಠ್ಠಲ- ರುಕ್ಮಿಣಿ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img