ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಆಡಳಿತದಲ್ಲಿ ಹಸ್ತಕ್ಷೇಪ ಹಿನ್ನೆಲೆ ಸಚಿವ ಸತೀಶ ಜಾರಕಿಹೊಳಿ ವಿರುದ್ಧ ಮೇಯರ್ ಶೋಭಾ ಸೋಮನಾಚೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಪಾಲಿಕೆ ಆಡಳಿತದಲ್ಲಿ ಸಚಿವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ಹಾಗಾಗಿ ನಿರ್ಭಿತವಾಗಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ದೂರು ನೀಡಲಾಗಿದೆ.
ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ವಿರುದ್ಧವು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ಗೆ ದೂರು...