Tuesday, January 14, 2025

Belagavi winter session

ಗಡಿ ವಿಚಾರದ ಕುರಿತು ರಾಜ್ಯದ ಹಿತ ಕಾಪಾಡುವ ನಿಲುವು ಅಚಲವಾಗಿದೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಗಡಿ ವಿಚಾರದ ಬಗ್ಗೆ ರಾಜ್ಯದ ಹಿತ ಕಾಪಾಡುವ ನಿಲುವು ಅಚಲವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನ ಸಭೆಯಲ್ಲಿ ಸಿದ್ದರಾಮಯ್ಯ ಅವರು ಮಂಡಿಸಿದ ನಿಲುವಳಿ ಸೂಚನೆಗೆ ಪ್ರತಿಕ್ರಿಯಿಸಿ ಈ ನಿಲುವಿನಿಂದ ಒಂದಿಂಚು ಹಿಂದೆ ಸರಿಯುವುದಿಲ್ಲ., ಈ ಕುರಿತು ವಿಧಾನ ಮಂಡಲದ ಉಭಯ ಸದನಗಳಲ್ಲಿ ನಿರ್ಣಯ ಸ್ವೀಕರಿಸಲಾಗುವುದು ಎಂದು ಹೇಳಿದರು. ಮಹಾರಾಷ್ಟ್ರ ಮತ್ತು ಕರ್ನಾಟಕ...

ಪ್ರತಿಭಟನೆಗೆ ಆಗಮಿಸುತ್ತಿದ್ದ, 300ಕ್ಕೂ ಹೆಚ್ಚು ಜನರನ್ನು ಗಡಿಯಲ್ಲಿ ತಡೆದು ವಾಪಸ್ ಕಳುಹಿಸಿದ ಕರ್ನಾಟಕ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಕೊನೆಯ ಚಳಿಗಾಲದ ಅಧಿವೇಶನದ ಹಿನ್ನೆಲೆ ಇಂದು ಬೃಹತ್ ಪ್ರತಿಭಟನೆ ಯೋಜಿಸಲಾಗಿದ್ದ ಉದ್ವಿಗ್ನತೆಯ ನಡುವೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಶಿವಸೇನೆ ನಾಯಕರನ್ನು ಬಂಧಿಸಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಕರ್ನಾಟಕ ವಿಧಾನಸಭೆಯ 10 ದಿನಗಳ ಚಳಿಗಾಲದ ಅಧಿವೇಶನ ನಡೆಯುತ್ತಿರುವ ದಶಕಗಳ ಗಡಿ ವಿವಾದದ ಕೇಂದ್ರವಾದ ಕರ್ನಾಟಕದ...

ರಾಜ್ಯದ ಹಲವು ವಿಷಯಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕಲಾಪ ನಡೆಸಲಾಗುತ್ತದೆ : ಸಿಎಂ ಬೊಮ್ಮಾಯಿ

ಬೆಳಗಾವಿ: ಇಂದು ಬೆಳಗಾವಿಯ ‘ಸುವರ್ಣ ವಿಧಾನ ಸೌಧ’ದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಅನೇಕ ವಿಷಯಗಳ ಕುರಿತು ಚರ್ಚೆ ನಡೆಸಿ ಜನರಿಗೆ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಡ್ಯದಲ್ಲಿ ರಾಜ್ಯ ರೈತ ಸಂಘದಿಂದ ಬಂದ್ ಗೆ ಕರೆ ಬೆಳಗಾವಿಯ ಸುವರ್ಣ ಸೌಧಕ್ಕೆ ತೆರಳುವ ಮುನ್ನ ಬಸವರಾಜ ಬೊಮ್ಮಾಯಿಯವರು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು. ಈ ಬಾಗದ ಜನರ...

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ, ಜನವೆರಿ 1ರೊಳಗೆ ಪ್ರಕಟಿಸಲಾಗುವುದು : ಡಿಕೆ ಶಿವಕುಮಾರ್

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ, ಜನವೆರಿ 1ರೊಳಗೆ ಪ್ರಕಟಿಸಲಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದರು. ಮಾಧ್ಯಮದವರ ಜೊತೆ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಮತ್ತು ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚಿಸಿ ಅಬಿಪ್ರಾಯ ಪಡೆಯಲಾಗುವುದು. ಜಿಲ್ಲಾ ಕೇಂದ್ರಗಳಲ್ಲಿ ಪ್ರತಿ ಬ್ಲಾಕ್ ಮಟ್ಟದ ನಾಯಕರನ್ನು ಕರೆಸಿ ಚರ್ಚೆ ಮಾಡಲಾಗುವುದು. ಪಕ್ಷದ ಕಾರ್ಯಕರ್ತರು ಹಾಗೂ...

ಸುವರ್ಣಸೌಧದ ಮೆಟ್ಟಿಲುಗಳ ಕುಳಿತು ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ

ಬೆಳಗಾವಿ: ಇಂದು ಬೆಳಗಾವಿಯ ಚಳಿಗಾಲದ ಅಧಿವೇಶನ ಹಿನ್ನೆಲೆ, ಬೆಳಗಾವಿಗೆ ಸಿದ್ದರಾಮಯ್ಯನವರು ಆಗಮಿಸಿ ಸುವರ್ಣ ಸೌಧದ ಮೆಟ್ಟಿಲುಗಳ ಮೇಲೆ ಕುಳಿತು ಪ್ರತಿಭಟನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಜೊತೆ ಧರಣಿಯಲ್ಲಿ ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಿದ್ದಾರೆ. ಸಾವರ್ಕರ್ ಭಾವಚಿತ್ರ ಅನಾವರಣ ವಿರೋಧಿಸಿ ಕುವೆಂಪು, ನಾರಾಯಣಗುರು ಭಾವ ಚಿತ್ರ ಹಿಡಿದುಕೊಂಡು ಪ್ರತಿಭಟನೆ ನಡೆಸಲಿದ್ದಾರೆ. ಪೇಟೆಂಟ್ ಮಂಜೂರಾತಿ ಸಮಯ ಕಡಿಮೆ...

ಚಳಿಗಾಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ ಬೆಳಗಾವಿಗೆ ಆಗಮನ

ಬೆಳಗಾವಿ: ಇಂದು ಬೆಳಗಾವಿಯ ‘ಸುವರ್ಣ ವಿಧಾನ ಸೌಧ’ದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಗಮಿಸಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಅವರು ಬೊಮ್ಮಾಯಿಯವರನ್ನು ಸ್ವಾಗತಿಸಿದರು. ಇಂದಿನಿಂದ ಬೆಳಗಾವಿ ಚಳಿಗಾಲ ಅಧಿವೇಶನ ಆರಂಭ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಆಡಳಿತಕ್ಕೆ ಈ ಅಧಿವೇಶನ ಮಹತ್ವವನ್ನು ಪಡೆದುಕೊಂಡಿದ್ದು, ಡಿಸೆಂಬರ್...

ಇಂದಿನಿಂದ ಬೆಳಗಾವಿ ಚಳಿಗಾಲ ಅಧಿವೇಶನ ಆರಂಭ

ಬೆಳಗಾವಿ: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಇಂದು ಬೆಳಗಾವಿಯ 'ಸುವರ್ಣ ವಿಧಾನ ಸೌಧ'ದಲ್ಲಿ ಆರಂಭವಾಗಲಿದೆ. ಮಹಾರಾಷ್ಟ್ರದ ಗಡಿಯಲ್ಲಿರುವ ಉತ್ತರ ಜಿಲ್ಲಾ ಕೇಂದ್ರದ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಕೊನೆಯ ಅಧಿವೇಶನ ಇದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಆಡಳಿತಕ್ಕೆ ಈ ಅಧಿವೇಶನ ಮಹತ್ವವನ್ನು ಪಡೆದುಕೊಂಡಿದೆ.  ಏಕೆಂದರೆ ಚುನಾವಣೆ ಘೋಷಣೆಯಾಗುವ ಮೊದಲು ಜಂಟಿ ಅಧಿವೇಶನ ಮತ್ತು ಬಜೆಟ್...
- Advertisement -spot_img

Latest News

ಜನವರಿ 16ಕ್ಕೆ ಇಂಟರ್‌ನೆಟ್ ಬಂದ್ ಆಗತ್ತಾ..? ಹೀಗೆ ಭವಿಷ್ಯ ನುಡಿದಿದೆ ಸಿಂಪ್ಸನ್ಸ್ ಕಾರ್ಟೂನ್

International News: ಸಿಂಪ್ಸನ್ಸ್ ಕಾರ್ಟೂನ್ ಅಂದ್ರೆ ಭವಿಷ್ಯವನ್ನು ಸೂಚಿಸುವ ಕಾರ್ಟೂನ್. ಈ ಕಾರ್ಟೂನ್ ಅದ್ಯಾವ ರೀತಿ ಭವಿಷ್ಯ ಹೇಳುತ್ತದೆ ಎಂದರೆ, 90ರ ದಶಕದಲ್ಲಿ ಬಂದ ಎಪಿಸೋಡ್‌ಗಳೆಲ್ಲ...
- Advertisement -spot_img