Wednesday, March 4, 2026

Belagavi

ಬೆಳಗಾವಿಯ ದಂಡು ಮಂಡಳಿ CEO ನಿಗೂಢ ಸಾವು – ಮನೆಯಲ್ಲಿ ಡೆತ್‌ ನೋಟ್‌, ವಿಷದ ಬಾಟಲಿ ಪತ್ತೆ

Belagavi News: ಬೆಳಗಾವಿ: ಬೆಳಗಾವಿಯ ದಂಡು ಮಂಡಳಿ ಸಿಇಒ ಕರ್ನಲ್ ಆನಂದ್‌ (40) ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶನಿವಾರ (ನ.25) ಬೆಳಗ್ಗೆ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ಕೆ. ಆನಂದ್‌ ಅವರ ಸರ್ಕಾರಿ ನಿವಾಸದಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ದಂಡು ಮಂಡಳಿ ಸಿಇಒ ಆಗಿ ಸೇವೆ ಸಲ್ಲಿಸುತ್ತಿರುವ ಆನಂದ್‌ ಅವರು ಇಂಡಿಯನ್...

ಜಮೀರ್ ಒಬ್ಬ ಮತಾಂಧ, ಮುಸ್ಲಿಂ ಭೂತ ಹಿಡಿದಿದೆ: ಮುತಾಲಿಕ್ ಕಿಡಿ

Chikkodi News: ಚಿಕ್ಕೋಡಿ: ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ (Zameer Ahmed) ಒಬ್ಬ ಮತಾಂಧ ಎಂದು ಶ್ರೀರಾಮ ಸೇನಾ (Sri Ram Sena) ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಕಿಡಿಕಾರಿದ್ದಾರೆ. ಸಭಾಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ವ್ಯಕ್ತಿ ನೇಮಕ ಮಾಡಿದ್ದಕ್ಕೆ ಬಿಜೆಪಿ (BJP) ಶಾಸಕರು ಕೈ ಮುಗಿಯುತ್ತಾರೆ ಎನ್ನುವ ಜಮೀರ್ ಹೇಳಿಕೆಗೆ ಬೆಳಗಾವಿ (Belagavi) ಜಿಲ್ಲೆಯ...

ಸೀಟ್‌ಗಾಗಿ ಬಸ್‌ನಲ್ಲಿ ಚಪ್ಪಲಿಯಿಂದ ಹೊಡೆದಾಟ..

Chikkodi News: ಚಿಕ್ಕೋಡಿ: ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ರಾಜ್ಯ ಸರ್ಕಾರ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಿಕೊಟ್ಟಿದ್ದು, ಅದರಿಂದ ಹೆಣ್ಣು ಮಕ್ಕಉ ಸ್ವಾವಲಂಬಿಯಾಗಲಿ ಎಂದು ಹೇಳಿತ್ತು. ಆದರೆ ಇಲ್ಲಿ ಹೆಣ್ಣು ಮಕ್ಕಳು ಸೀಟ್‌ಗಾಗಿ ಬಡಿದಾಡಿಕೊಂಡಿದ್ದು, ವೀಡಿಯೋ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ ಡ್ಯಾಂನಿಂದ ಹೊರಟ ಬಸ್‌ನಲ್ಲಿ ಹೆಣ್ಣು ಮಕ್ಕಳು ಪ್ರಯಾಣಿಸುತ್ತಿದ್ದರು. ಈ...

ಬೈಕ್ ಇದೆ ಚಕ್ರಗಳೇ ಇಲ್ಲ.. ಕದ್ದ ಗಾಡಿ ಸಿಕ್ಕಾಗ ಗಾಬರಿಯಾದ ಮಾಲೀಕ: ಏನಾಯ್ತು ಅಂತ ಗೊತ್ತಾದ್ರೆ ಶಾಕ್ ಆಗ್ತೀರಾ!

Belagavi News: ಬೆಳಗಾವಿ: ಬೈಕ್ ಕಳ್ಳತನ‌ ಮಾಡಿ ವಿಲ್ ಕದ್ದು ಕಳ್ಳರು‌ ಪರಾರಿಯಾಗಿರೋ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದಲ್ಲಿ ನಡೆದಿದೆ. ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳತನ ಮಾಡಿದ್ದಾರೆ. ಬಳಿಕ ಸುಮಾರು ಎರಡು ಕಿಮೀ ದೂರದ ದಿಗ್ಗೇವಾಡಿ ಗ್ರಾಮಕ್ಕೆ ತೆಗೆದುಕೊಂಡು ಹೋಗಿ ಬೈಕ್‌ನ ಎರಡೂ ಚಕ್ರ ಕದ್ದು ಪರಾರಿಯಾಗಿದ್ದಾರೆ. ಈ ಬೈಕ್...

ರಾಜ್ಯೋತ್ಸವ ಮುಗಿಸಿ ಬರುತ್ತಿದ್ದಾಗ ಬೈಕ್ ಡಿಕ್ಕಿ, ಇಬ್ಬರು ಸಾವು

Belagavi News: ಬೆಳಗಾವಿ: ರಾಜ್ಯೋತ್ಸವ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂಕೆ‌ ಹುಬ್ಬಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ಮೇಲೆ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ನರೇಂದ್ರ ಗ್ರಾಮದ ಲಬೈಕ ಹಲಸಿಗರ, ಬೆಳಗಾವಿಯ ಬಾಳೇಕುಂದ್ರಿ ಗ್ರಾಮದ ಶ್ರೀನಾಥ ಗುಜನಾಳ‌ ಮೃತಪಟ್ಟವರು. ಬೈಕ್‌ನಲ್ಲಿದ್ದ...

ನರ್ಸ್ಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಬಹಿರಂಗ ಕ್ಷಮೆಯಾಚಿಸಿದ ಶಾಸಕ ರಾಜು ಕಾಗೆ

Chikkodi News: ಚಿಕ್ಕೋಡಿ : 'ಚಂದದ ನರ್ಸಗಳು ನಂಗೆ ಅಜ್ಜಾ ಎನ್ನುವುದು ತ್ರಾಸ್ ಆಗೇತಿ' ಎಂದು ಬಹಿರಂಗವಾಗಿ ಆಕ್ಷೇಪಾರ್ಹ ಮಾತಾಡಿದ್ದ ಕಾಗವಾಡ ಶಾಸಕ ರಾಜು ಅವರ ಮಾತಿಗೆ ಎಲ್ಲೆಡೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿರುವ ಹಿನ್ನೆಲೆ ಇದೀಗ ಕ್ಷಮೆ ಕೇಳಿದ್ದಾರೆ. ಇಂದು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ‌ ಶಾಸಕ ರಾಜು ಕಾಗೆ, ನರ್ಸ್...

ಚೆಂದದ ನರ್ಸ್ಗಳು ಅಜ್ಜ ಅಂತಾರೆ: ಕಾಂಗ್ರೆಸ್ ಶಾಸಕ ಬೇಸರ

Belagavi News: ಬೆಳಗಾವಿ: ಚೆಂದದ ನರ್ಸ್ಗಳು  ನನ್ನನ್ನು ಅಜ್ಜ ಅಂತಾ ಕರೆಯುತ್ತಾರೆ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ  ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಿಕೆ ನಾಗನೂರ ಗ್ರಾಮದಲ್ಲಿ ಆಯೋಜಿಸಿದ ದಸರಾ ಕಾರ್ಯಕ್ರಮದಲ್ಲಿ  ಕಾಗವಾಡ ಶಾಸಕ  ರಾಜು ಕಾಗೆ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಶಾಸಕರು ಈ ಮಾತನ್ನು ಹೇಳಿದ್ದು, ವಿಡಿಯೋ  ಸೋಶಿಯಲ್ ಮೀಡಿಯಾದಲ್ಲಿ...

40 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ.

Belagavi News: ಬೆಳಗಾವಿ: ಬೆಳಗಾವಿ ಜಿಲ್ಲೆಯ, ಕಿತ್ತೂರು ತಾಲೂಕಿನ, ತುರುಮುರಿ ಗ್ರಾಮದಲ್ಲಿ, ಡಿಡಿಪಿಐ 40 ಸಾವಿರ ಲಂಚ ಪಡೆಯುವ ವೇಳೆ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ‌ಡಿಡಿಪಿಐ ಬಸವರಾಜ್ ನಾಲತವಾಡ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದು, ಇವರು ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಇದೇ ಗ್ರಾಮದ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ...

ಜನತಾ ದರ್ಶನದಲ್ಲಿ ಜನರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಭರವಸೆ ಮೂಡಿಸಿದ ಜಿಲ್ಲಾಧಿಕಾರಿ

ಅಣ್ಣಿಗೇರಿ : ಇಂದಿನ ಜನತಾ ದರ್ಶನದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಜನರ ಅಹವಾಲು, ಸಮಸ್ಯೆಗಳನ್ನು ಸಹನೆ, ಕಾಳಜಿಯಿಂದ ಆಲಿಸಿ, ಜನರ ಪ್ರತಿಯೊಂದು ಮನವಿಗೂ ಸಕಾರಾತ್ಮಕವಾಗಿ ಸ್ಪಂದಿಸಿ, ಉತ್ತಮ ಆಡಳಿತ ಮತ್ತು ಸಮಸ್ಯೆ ಪರಿಹಾರದ ಭರವಸೆ ಮೂಡಿಸುದರು. ಶಾಸಕ ಎನ್.ಎಚ್.ಕೋನರಡ್ಡಿ ಅವರು ಜಿಲ್ಲಾಧಿಕಾರಿಗಳಿಗೆ ಸಾಥ್ ನೀಡಿ, ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಸಲಹೆ, ಸೂಚನೆ ನೀಡಿದರು. ಜನತಾ...

ಸಿನಿಮೀಯ ಶೈಲಿಯಲ್ಲಿ ಪೊಲೀಸರ ಖೆಡ್ಡಾಕ್ಕೆ ಬಿದ್ದ ಭ್ರಷ್ಟ ಐಟಿ ಅಧಿಕಾರಿ..

Belagavi News: ಬೆಳಗಾವಿ: ಬೆಳಗಾವಿ ಮಹಾನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು,  ಸಿನಿಮೀಯ ರೀತಿ ಪ್ಲ್ಯಾನ್ ಮಾಡಿ ಐಟಿ ಅಧಿಕಾರಿಯನ್ನೇ ಖೆಡ್ಡಾಕ್ಕೆ ಕೆಡವಿದ್ದಾರೆ. ಬೆಳಗಾವಿ ಮಾರ್ಕೆಟ್ ವಿಭಾಗದ ಎಸಿಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಐಟಿ ಅಧಿಕಾರಿ ಅವಿನಾಶ ಟೊನಪೆಯನ್ನು ರೆಡ್ ಹ್ಯಾಂಡ್ ಆಗಿ ಅರೆಸ್ಟ್ ಮಾಡಲಾಗಿದೆ. ಚಿಕ್ಕೋಡಿ ತಾಲೂಕಿನ ಅಂಕಲಿಯ ಪರಶುರಾಮ್ ಬಂಕಾಪುರ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img