https://youtu.be/siTN9hOCcXU
ಮೇ ತಿಂಗಳ 17ರಂದು ಸಾಗರ ಟ್ರಾನ್ಸ್‌ಪೋರ್ಟ್ ಗೋದಾಮಿನಿಂದ ಬರೊಬ್ಬರಿ 900 ಚೀಲ ರಸಗೊಬ್ಬರ ಕದ್ದಿದ್ದ ಐವರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸ್ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ
ಬೆಳಗಾವಿ ತಾಲೂಕಿನ ದೇಸೂರಿನಲ್ಲಿರುವ ಸಾಗರ ಟ್ರಾನ್ಸ್‌ಪೋರ್ಟ್ ಗೋದಾಮಿನಿಂದ 900 ಚೀಲ ರಸಗೊಬ್ಬರ ಕದ್ದಿದ್ದ ಐವರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಮಾಸ್ಟರ್‌ಮೈಂಡ್ ನಾಗರಾಜ ಈರಣ್ಣ...
ಬೆಳಗಾವಿ : ಬುದ್ಧಿಮಾಂದ್ಯ(Dementia)ಮಕ್ಕಳು ಹುಟ್ಟಿದ ಕಾರಣಕ್ಕೆ ಪತಿ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಪತ್ನಿ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ಕಂಡುಬಂದಿದೆ. ಈ ಘಟನೆ ಬೆಳಗಾವಿ(Belagavi) ಜಿಲ್ಲೆಯ ಯರಗಟ್ಟಿ ತಾಲೂಕಿನ ಬೊಳಕಡಬಿ ಗ್ರಾಮದಲ್ಲಿ ಸಂಭವಿಸಿದ್ದು , ಸೇವಂತಿ ಪ್ಯಾಟಿ (32) ಮತ್ತು ಮಗ ಮಹಾಂತೇಶ್ ಪ್ಯಾಟಿ (12) ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ. ಸೇವಂತಿ...
ಬೆಳಗಾವಿ : ನಗರದಲ್ಲಿ ಪುಂಡಾಟ ಮೆರೆದಿದ್ದ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆ ಅಧ್ಯಕ್ಷ ರಮಾಕಾಂತ್(Ramakant), ಎಂಇಎಸ್(MES)ನ ಮುಖಂಡ ಶುಭಂ ಶೆಳ್ಕೆ (Shubham Shellke)ಸೇರಿ 38 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಲಾಗಿದೆ. ಬೆಳಗಾವಿಯ 8ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಪುಂಡಾಟ ಮೆರೆದಿದ್ದ 38 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿದೆ.
ಸರ್ಕಾರಿ ವಾಹನಗಳ ಮೇಲೆ...
ಬೆಂಗಳೂರು/ಬೆಳಗಾವಿ,ಡಿ.24:ರಾಜ್ಯದ ನಾಲ್ಕು ಕೃಷಿ ವಿಜ್ಞಾನಗಳ ವಿಜ್ಞಾನ ಕೃಷಿ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಕೇಂದ್ರಗಳು / ಕೃಷಿ ಸಂಶೋಧನಾ ಕೇಂದ್ರಗಳಲ್ಲಿನ ಖಾಲಿಯಿರುವ ಎ.ಐ.ಸಿಆರ್.ಪಿ (AICRP) ಹುದ್ದೆಗಳ ಭರ್ತಿ ವಿಚಾರ ಪರಿಶೀಲನಾ ಹಂತದಲ್ಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮೇಲ್ಮನೆಗೆ ಸ್ಪಷ್ಟಪಡಿಸಿದ್ದಾರೆ.
ಪದವೀಧರ ಕ್ಷೇತ್ರದ ಸದಸ್ಯ ಎಸ್.ವಿ.ಸಂಕನೂರ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿರುವ ಬಿ.ಸಿ.ಪಾಟೀಲ್,ಎ.ಐ.ಸಿ.ಎ.ಆರ್.ಪಿ ನಿಂದ ಶೇ .100 ರಷ್ಟು...
ಬೆಳಗಾವಿ: ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗುವುದು ಎಂದು ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹೊಸವರ್ಷದ ಸಂಭ್ರಮಾಚರಣೆಗೆ ಮಾತ್ರ ಈ ನಿಯಮಗಳು ಅನ್ವಯವಾಗುತ್ತವೆ. ಆದರೆ ಕ್ರಿಸ್ಮಸ್ ಹಬ್ಬದಲ್ಲಿ ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಗುಂಪುಗೂಡದಂತೆ ನಿಯಮ ವಿಧಿಸಲಾಗುವುದು. ಡಿ 30...
ಬೆಳಗಾವಿ: ಸದನದಲ್ಲಿ ಖಂಡನಾ ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಗೊಳ್ಳಿ ರಾಯಣ್ಣ, ಬಸವೇಶ್ವರ, ಶಿವಾಜಿ ಪ್ರತಿಮೆಗೆ ಅವಮಾನವನ್ನು ಸದನವು ಗಂಭೀರವಾಗಿ ಖಂಡಿಸುತ್ತದೆ. ಇಂಥ ಕೃತ್ಯಗಳನ್ನು ದೇಶದ್ರೋಹ ಎಂದು ಪರಿಗಣಿಸಿ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು. ವಿವರಗಳನ್ನು ಕೇಂದ್ರ ಗೃಹ ಇಲಾಖೆಗೆ ಕಳಿಸಿಕೊಡಲಾಗುವುದು. ಎರಡೂ ರಾಜ್ಯಗಳ ನಡುವೆ ಸಾಮರಸ್ಯ ಇರಬೇಕೆಂದು ಕರ್ನಾಟಕ ಸರ್ಕಾರ ಬಯಸುತ್ತಿದೆ. ಆದರೆ...
ಬೆಳಗಾವಿ: ಸಚಿವ ಭೈರತಿ ಬಸವರಾಜ್ ವಿರುದ್ಧದ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸುವರ್ಣಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಅಂದು ಖಾಲಿ ಪೇಪರ್ ಮೇಲೆ ಸಹಿ ತೆಗೆದುಕೊಂಡಿದ್ದಾರೆ. ಅಪರಾಧಿಕ ಒಳಸಂಚು ಮಾಡಿ ಅಣ್ಣಯ್ಯಪ್ಪ ಕಡೆಯಿಂದ ಸಹಿ ಹಾಕಿಸಿಕೊಂಡಿದ್ದಾರೆ. ಸಹಿ ಹಾಕಿಸಿಕೊಂಡು ವಿಭಾಗಪತ್ರ ಸೃಷ್ಟಿ ಮಾಡಿದ್ದಾರೆ. 2003ರ ಮೇ 21ರಂದು ವಿಭಾಗ ಮಾಡಿಕೊಂಡು ಅಂದೇ ಜಮೀನನ್ನು ಅಕ್ರಮವಾಗಿ...
ಬೆಳಗಾವಿ : ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ. ಟ್ವೀಟ್ ಮೂಲಕ ಕ್ಷಮೆಯಾಚಿಸಿದ ಕೆ.ಆರ್.ರಮೇಶ್ ಕುಮಾರ್ ಇನ್ನು ಮುಂದೆ ಇಂತಹ ಪದ ಬಳಸದಂತೆ ಎಚ್ಚರ ವಹಿಸುತ್ತೇನೆ ಎಂದು ಹೇಳಿದ್ದಾರೆ.
ಸದನದಲ್ಲಿ ಅತಿವೃಷ್ಟಿ ಕುರಿತು ನಿಯಮ 69ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಜೆ 5ರ ವೇಳೆ...
ಬೆಳಗಾವಿ ಜಿಲ್ಲೆಯ ವಿವಿಧ ಠಾಣೆಗಳ ಪೊಲೀಸರು 2020-21ರಲ್ಲಿ ಅಕ್ಟೋಬರ್ 31ರವರೆಗೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಒಟ್ಟು 206 ಪ್ರಕರಣಗಳನ್ನು ಬೇಧಿಸಲಾಗಿದ್ದು. ಇದರಿಂದ ಬರೊಬ್ಬರಿ 8 ಕೋಟಿ 58 ಲಕ್ಷ 23 ಸಾವಿರ 999 ರೂಪಾಯಿ ಮೌಲ್ಯದ ಬೆಲೆ ಬಾಳುವ ವಸ್ತುಗಳು ಹಾಗೂ ನಗದನ್ನು ಜಪ್ತಿ ಮಾಡಿ ಮಾಡಿದ್ದಾರೆ ಎಂದು ಎಸ್‍ಪಿ ಲಕ್ಷ್ಮಣ ನಿಂಬರಗಿ ಹೇಳಿದರು.
ಬೆಳಗಾವಿಯ...
ಬೆಳಗಾವಿ- ಕಾಲು ಜಾರಿ ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದ ಹೊರ ವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೆಳ್ಳಂ ಬೆಳಿಗ್ಗೆ ಬಹಿರ್ದೆಸೆಗೆಂದು ತೆರಳಿದ್ದ ವೇಳೆ ಯುವಕ ಹಾಗೂ ಬಾಲಕ ಕಾಲು ಜಾರಿ ಬಿದ್ದಿದ್ದಾರೆ. ಇಬ್ಬರಿಗೂ ಈಜು ಬಾರದ ಹಿನ್ನೆಲೆಯಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಇನ್ನು...
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು.
ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...