Saturday, July 25, 2026

Belagavi

ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕ್ಷಮೆ

ಬೆಳಗಾವಿ : ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ. ಟ್ವೀಟ್ ಮೂಲಕ ಕ್ಷಮೆಯಾಚಿಸಿದ ಕೆ.ಆರ್.ರಮೇಶ್‌ ಕುಮಾರ್ ಇನ್ನು ಮುಂದೆ ಇಂತಹ ಪದ ಬಳಸದಂತೆ ಎಚ್ಚರ ವಹಿಸುತ್ತೇನೆ ಎಂದು ಹೇಳಿದ್ದಾರೆ. ಸದನದಲ್ಲಿ ಅತಿವೃಷ್ಟಿ ಕುರಿತು ನಿಯಮ 69ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಜೆ 5ರ ವೇಳೆ...

ಬೆಳಗಾವಿ ಜಿಲ್ಲಾ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ :

ಬೆಳಗಾವಿ ಜಿಲ್ಲೆಯ ವಿವಿಧ ಠಾಣೆಗಳ ಪೊಲೀಸರು 2020-21ರಲ್ಲಿ ಅಕ್ಟೋಬರ್ 31ರವರೆಗೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಒಟ್ಟು 206 ಪ್ರಕರಣಗಳನ್ನು ಬೇಧಿಸಲಾಗಿದ್ದು. ಇದರಿಂದ ಬರೊಬ್ಬರಿ 8 ಕೋಟಿ 58 ಲಕ್ಷ 23 ಸಾವಿರ 999 ರೂಪಾಯಿ ಮೌಲ್ಯದ ಬೆಲೆ ಬಾಳುವ ವಸ್ತುಗಳು ಹಾಗೂ ನಗದನ್ನು ಜಪ್ತಿ ಮಾಡಿ ಮಾಡಿದ್ದಾರೆ ಎಂದು ಎಸ್‍ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ಬೆಳಗಾವಿಯ...

ಕಾಲು ಜಾರಿ ಕೆರೆಗೆ ಬಿದ್ದು ಇಬ್ಬರ ದುರ್ಮರಣ

ಬೆಳಗಾವಿ- ಕಾಲು ಜಾರಿ ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದ ಹೊರ ವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೆಳ್ಳಂ ಬೆಳಿಗ್ಗೆ ಬಹಿರ್ದೆಸೆಗೆಂದು ತೆರಳಿದ್ದ ವೇಳೆ ಯುವಕ ಹಾಗೂ ಬಾಲಕ ಕಾಲು ಜಾರಿ ಬಿದ್ದಿದ್ದಾರೆ. ಇಬ್ಬರಿಗೂ ಈಜು ಬಾರದ ಹಿನ್ನೆಲೆಯಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇನ್ನು...

ಅಪ್ಪು ಅಗಲಿಕೆಯ ಸುದ್ದಿ ಕೇಳಿ ಅಭಿಮಾನಿ ನೇಣಿಗೆ ಶರಣು..!

www.karnatakatv.net: ಬೆಳಗಾವಿ : ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯ ಸುದ್ದಿ ಕೇಳಿ ರಾಜ್ಯಾದ್ಯಂತ ಮೌನಆವರಿಸಿದೆ. ನಿನ್ನೆ ದಿನ ಅಭಿಮಾನಿಗಳಿಗೆ ಕರಾಳ ದಿನವಾಗಿದೆ. ಅಪ್ಪು ಅಗಲಿಕೆಯ ಸುದ್ದಿ ಕೇಳಿ ಅಭಿಮಾನಿಯೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ವಡ್ಡರಗಲ್ಲಿಯ ಯುವಕನೊಬ್ಬ ಪುನೀತ್ ಸಾವಿನಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ....

ಪುನೀತ್ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ..!

www.karnatakatv.net: ಬೆಳಗಾವಿ: ಪುನೀತ್ ರಾಜಕುಮಾರ್ ಅವರು ಅತ್ಯುತ್ತಮ ನಟರಾಗಿದ್ದು, ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದರು. ಅವರ ನಿಧನದಿಂದ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ರಾಜಕುಮಾರ್ ಕುಟುಂಬದೊoದಿಗೆ ಮೊದಲಿನಿಂದಲೂ ನಮ್ಮ ಕುಟುಂಬಕ್ಕೆ ಉತ್ತಮ ಒಡನಾಟವಿದೆ. ಉತ್ತರ ಕರ್ನಾಟಕದ ಜನರ ಬಗ್ಗೆ ರಾಜಕುಮಾರ್ ಅವರಿಗೆ ವಿಶೇಷ ಒಲವು ಇತ್ತು. ಪುನೀತ್...

ಭಾರಿ ದುರಂತದಿOದ ಪಾರಾದ ಜೆಟ್ ವಿಮಾನ..!

www.karnatakatv.net : ಬೆಳಗಾವಿ - ಹೈದರಾಬಾದ್ ನಡುವೆ ಸಂಚರಿಸುವ ವಿಮಾನಮೊಂದು ದುರಂತದಿoದ ಪಾರಾಗಿದ್ದು ರಾಂಗ್ ರನ್ ವೇನಲ್ಲಿ ಲ್ಯಾಂಡ್ ಆಗಿದೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಖಾಸಗಿ ರಂಗದ ಸ್ಪೈಸ್ ಜೆಟ್ ವಿಮಾನ ದುರಂತದಿoದ ಪಾರಾಗಿದ್ದು, 26ನೇ ರನ್ ವೇನಲ್ಲಿ ಲ್ಯಾಂಡಿoಗ್ ಆಗಬೇಕಿದ್ದ ವಿಮಾನವು 8ನೇ ರನ್ ವೇನಲ್ಲಿ ಲ್ಯಾಂಡಿoಗ್ ಆಗಿದೆ. 8ನೇ ರನ್ ವೇನಲ್ಲಿ...

`ಕಿತ್ತೂರು ಉತ್ಸವ’ದಲ್ಲಿ ಜನರನ್ನು ರಂಜಿಸಿದ ವಿಜಯ್ ಪ್ರಕಾಶ್..!

www.karnatakatv.net: ಬೆಳಗಾವಿ: ಎರಡು ದಿನಗಳ ಕಾಲ ನಡೆದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಖ್ಯಾತ ಗಾಯಕ ವಿಜಯ ಪ್ರಕಾಶ್ ಗಾನಸುಧೆಗೆ ಕಿತ್ತೂರಿನ ಜನ ಕುಣಿದು ಕುಪ್ಪಳಿಸಿದರು. ಬ್ರಿಟಿಷರ ವಿರುದ್ಧ ಹೋರಾಡಿ ವಿಜಯ ಸಾಧಿಸಿದ ಸವಿನೆನಪಿಗಾಗಿ ಹಮ್ಮಿಕೊಂಡಿದ್ದ 'ಕಿತ್ತೂರು ಉತ್ಸವ' ಅದ್ಧೂರಿಯಾಗಿ ತೆರೆ ಕಂಡಿದೆ. ಎರಡು ದಿನಗಳ ಕಾಲ ಕಿತ್ತೂರು ಕೋಟೆ ಆವರಣದಲ್ಲಿ ನಡೆದ ಐತಿಹಾಸಿಕ ಚನ್ನಮ್ಮನ...

ನಾಲಾಯಕ್ ಕರ್ನಾಟಕ ಸರ್ಕಾರ ಎಂದು ಘೋಷಣೆ ಕೂಗಿದ MES ಪುಂಡರು..!

www.karnatakatv.net: ಬೆಳಗಾವಿ: ನಗರದಲ್ಲಿ ಮತ್ತೆ ಎಂಇಎಸ್ ತನ್ನ ಚಾಳಿಯನ್ನು ಮುಂದುವರೆಸಿದೆ. ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳ ಮುಂದೆಯೇ ನಾಲಾಯಕ್ ಕರ್ನಾಟಕ ಸರಕಾರ ಎಂದು ಹೇಳುವ ಮೂಲಕ ಪುಂಡಾಟಿಕೆ ಮೆರೆದು ಮತ್ತೆ ತನ್ನ ಉದ್ಧಟತನ ಪ್ರದರ್ಶಿಸಿದೆ. ಬೆಳಗಾವಿಯಲ್ಲಿ ನಾಮಫಲಕಗಳಲ್ಲಿ ಕನ್ನಡ ಹಾಗೂ ಇಂಗ್ಲೀಷ್ ಭಾಷೆಯ ಜೊತೆಗೆ ಮರಾಠಿ ಭಾಷೆ ಬಳಕೆ ಮಾಡಿಬೇಕು. ಪಾಲಿಕೆ ಮೇಲಿನ ಕನ್ನಡ ಧ್ವಜವನ್ನು ತೆಗೆದುಹಾಕಬೇಕು....

ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಮೆರವಣಿಗೆ ಬಗ್ಗೆ ಸಿಎಂ ಹೇಳಿದ್ದೇನು..

www.karnatakatv.net: ಬೆಳಗಾವಿ: ನಗರದಲ್ಲಿ ಅದ್ದೂರಿ ಕರ್ನಾಟಕ ರಾಜೋತ್ಸವ ಮಾಡಲು ಕನ್ನಡಪರ ಹೋರಾಟಗಾರರ ಅಗ್ರಹ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಿಎಂ ಪ್ರತಿಕ್ರಿಯೆ ನೀಡಿದ್ದು ಅದ್ದೂರಿ ರಾಜ್ಯೋತ್ಸವ ಆಚರಣೆ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ತಿಳಿಸುತ್ತೇನೆ ಎಂದರು. ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಿತ್ತೂರಿನ ರಾಣಿ ಚನ್ನಮ್ಮಾಜಿ ಉತ್ಸವಕ್ಕೆ ಅಕ್ಟೋಬರ್ 23 ರಂದು...

ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ; 3 ಜನರ ಬಂಧನ

www.karnatakjatv.net : ಬೆಳಗಾವಿ : ಸಂಕೇಶ್ವರದ ಓರ್ವ ಮಹಿಳೆ ಹಾಗೂ ರಾಯಬಾಗ ತಾಲೂಕಿನ ಓರ್ವ ಯುವಕ ಹೀಗೆ ಅನ್ಯ ಕೋಮಿನ ಇಬ್ಬರು ಸೇರಿಕೊಂಡು ತಿರುಗಾಡುತ್ತಿರುವದನ್ನು ಬಂಡವಾಳವಾಗಿಸಿಕೊoಡ ಖದೀಮರು ಸಿನಿಮೆಯ ರೀತಿಯಲ್ಲಿ ಅವರ ಮೇಲೆ ಹಲ್ಲೆ ಮಾಡಿ ನೈತಿಕ ಪೊಲೀಸಗಿರಿ ನಡೆಸಿರುವ ಪ್ರಕರಣವೊಂದು ಬೆಳಗಾವಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೆ ಅವರ ಬಳಿ ಇದ್ದ ಸಾವಿರಾರು...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img