www.karnatakatv.net: ಬೆಳಗಾವಿ: ಸಪ್ಟೆಂಬರ್ 3ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದ್ದು, ಎಲ್ಲಾ ಪಕ್ಷಗಳು ಸಿದ್ಧತೆ ನಡೆಸಿವೆ, ಆಯಾ ಪಕ್ಷದ ಚಿಹ್ನೆಗಳ ಆಧಾರದ ಮೇಲೆ ಚುನಾವಣೆ ನಡೆಸಲಾಗುತ್ತಿದೆ. ಹಾಗೂ ನಿನ್ನೆ ನಾಮಪತ್ರ ಸಲ್ಲಿಕೆ ಕೂಡಾ ಅಂತ್ಯಗೊಂಡಿದೆ.
ನಾಮಪತ್ರ ಸಲ್ಲಿಕೆ ಆರಂಭಗೊಂಡ ಆ.16ರಿಂದ ಇಂದಿನವರೆಗೆ ಒಟ್ಟು 519 ನಾಮಪತ್ರಗಳು ಸ್ವೀಕೃತಗೊಂಡಿದ್ದು, ನಿನ್ನೆ ಒಟ್ಟು 434 ನಾಮಪತ್ರ ಸಲ್ಲಿಕೆಯಾಗಿವೆ....
www.karnatakatv.net :ಬೆಳಗಾವಿ : ಬೆಳಗಾವಿ ಪಾಲಿಕೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅಸಮಾಧಾನ ಭುಗಿಲೆದ್ದಿದೆ. ಟಿಕೆಟ್ ವಂಚಿತ ಬಿಜೆಪಿಯ ಮಹಿಳಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತೆಯರು ಕೆಂಡಾಮಂಡಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಸದೆ ಮಂಗಳಾ ಅಂಗಡಿ ಕಚೇರಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ರು.
ಸಂಸದೆ ಮಂಗಳಾ ಅಂಗಡಿ ನಿವಾಸಕ್ಕೆ ತೆರಳಿದ 10ಕ್ಕೂ ಹೆಚ್ಚು ಟಿಕೆಟ್ ವಂಚಿತ ಕಾರ್ಯಕರ್ತೆಯರು, ನಾವು ತಳ ಮಟ್ಟದಿಂದ ಪಕ್ಷಕ್ಕೆ ನಿಷ್ಠೆಯಿಂದ...
www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ಘೋಷಣೆಯಾದ ಬೆನ್ನೆಲ್ಲೇ ಇವರೆಗೂ 70 ನಾಮಪತ್ರಗಳು ಸಲ್ಲಿಕೆಯಾಗಿವೆ. ಅಲ್ಲದೆ ಇಂದು ನಾಮಪತ್ರ ಸಲ್ಲಿಕೆಗೆ ಅಭ್ಯರ್ಥಿಗಳು ತಮ್ಮ ಅರ್ಜಿ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಲಿಕೆ ಸುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಡಿಸಿಪಿ ಡಾ.ವಿಕ್ರಮ್ ಆಮಟೆ , ಮುಂಜಾಗೃತಾ ಕ್ರಮವಾಗಿ ವಿವಿಧೆಡೆ 12 ಆರ್...
www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಈ ಬಾರಿ ಪಕ್ಷದ ಚಿಹ್ನೆ ಆಧಾರದ ಮೇಲೆ ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ನಿರ್ಧಾರ ಕೈಗೊಂಡಿದೆ. ಆದರೆ ಟಿಕೇಟ್ ಹಂಚಿಕೆ ವಿಚಾರದಲ್ಲಿ ಇನ್ನೂ ಗೊಂದಲ ಮುಂದುವರಿದಿದ್ದು, ಬೆಂಗಳೂರಿನಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬರುವ ಸಾಧ್ಯತೆಯಿದೆ.
ಹೌದು ಮಹಾನಗರ ಪಾಲಿಕೆ ಚುನಾವಣೆಯ ನಾಮಪತ್ರ ಸಲ್ಲಿಸಲು ಇನ್ನು ಕೇವಲ...
www.karnatakatv.net : ಬೆಳಗಾವಿ: ಮಾಜಿ ಸಚಿವ ವಿನಯ ಕುಲಕರ್ಣಿ ಇವತ್ತು ಬೆಳಗಾವಿ ಹಿಂಡಲಗಾ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆದ ತಕ್ಷಣ ಬೆಳಗಾವಿ ನಾಗನೂರು ರುದ್ರಾಕ್ಷಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದುಕೊಂಡರು.
ಇದೇ ಸಂದರ್ಭದಲ್ಲಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರು ವಿನಯ ಕುಲಕರ್ಣಿ ಅವರನ್ನ ಸ್ವಾಗತಿಸಿದರು.ನಂತರ ಸಂಸದ ಪ್ರಕಾಶ ಹುಕ್ಕೇರಿಯನ್ನ ಬಿಗಿಯಾಗಿ...
www.karnatakatv.net : ಬೆಳಗಾವಿ: ಯೋಗೆಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನನ ಮೇಲೆ ಹೊರಗ ಬಂದರು ನಂತರ ವಿನಯ ಕುಲಕರ್ಣಿಗೆ ಅದ್ದೂರಿ ಸ್ವಾಗತ ಮಾಡಿಕೊಂಡ ಅಭಿಮಾನಿಗಳು ಉಚ್ಚ ನ್ಯಾಯಾಲಯ ನನಗೆ ಜಾಮೀನು ಮಂಜೂರು ಮಾಡಿದ್ದಕ್ಕೆ ಅಭಿನಂದನೆಗಳು ಸಲ್ಲಿಸುತ್ತೇನೆ ಎಂದರು.
ಬೆಳಗಾವಿ ಹಿಂಡಲಗಾ ಜೈಲಿನಿಂದ ಹೊರ ಬಂದಾಗ ಮಾಜಿ ಸಚಿವ ವಿನಯ್...
www.karnatakatv.net : ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಕಾರ್ಯದರ್ಶಿ ಮಟ್ಟದ ಇಲಾಖೆ ಅಧಿಕಾರಿಗಳ ಕಚೇರಿ ಸ್ಥಳಾಂತರ ಮಾಡಬೇಕು ಜೊತೆಗೆ ಅಧಿವೇಶನ ಎರಡು ವರ್ಷ ಕಳೆದರೂ ಸಹ ಅಧಿವೇಶನ ನಡೆಸಿಲ್ಲ ಈ ಬಾರಿ ಅಧಿವೇಶನ ನಡೆಸದಿದ್ದರೆ ಸೆಪ್ಟೆಂಬರ್ 13 ರಿಂದ ಬೆಳಗಾವಿ ಸುವರ್ಣಸೌಧ ಎದುರಿಗೆ ನಿರಂತರ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಉತ್ತರ ಕರ್ನಾಟಕ ವಿಕಾಸವೇದಿಕೆ...
www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ 58 ವಾರ್ಡಗಳ ಚುನಾವಣೆ ದಿನಾಂಕ ಘೋಷಣೆ ಆಗಿದ್ದು ಬೆಳಗಾವಿ ಪಾಲಿಕೆ ಚುನಾವಣೆಗೆ ಬಿಜೆಪಿ ವತಿಯಿಂದ ಟಿಕೆಟಗಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸರತಿ ಸಾಲು . ಬೆಳಗಾವಿ ನಗರದ ಮಹಾವೀರ ಭವನದಲ್ಲಿ ಬಿಜೆಪಿ ಟಿಕೆಟಗಾಗಿ ಅಭ್ಯರ್ಥಿಗಳಿಂದ ಅರ್ಜಿ ಪಡೆದುಕೊಳ್ಳುತ್ತಿದ್ದು ಅಭ್ಯರ್ಥಿಗಳಿಂದ ಮಾಹಿತಿ ಪಡೆದುಕೊಂಡು ಅಭ್ಯರ್ಥಿಗಳ ಕಡೆಯಿಂದ...
www.karnatakatv.net : ಬೆಳಗಾವಿ: ಬೆಳಗಾವಿ ಜನತೆಗೆ ಕೋರೊನಾ ಮಹಾಮಾರಿಯಿಂದ ಎರಡು ವರ್ಷಗಳಿಂದ ಹಿಂದೂ ಧಾರ್ಮಿಕ ಹಬ್ಬಗಳ ಆಚರೆಣೆಗೆ ಬ್ರೇಕ್, ಆದರೂ ಕೋರೊನಾ ರೂಲ್ಸ್ ಗೆ ಖ್ಯಾರೆ ಎನ್ನದ ಬೆಳಗಾವಿ ಜನತೆ.
ರಾಜ್ಯದಲ್ಲಿ ಧಾರ್ಮಿಕ ಹಬ್ಬಗಳು ಬಂದಾಗ ಮನೆಯಲ್ಲಿ ಎಲ್ಲರೂ ಸಂತಸ ಸಡಗರದಿಂದ ಆಚರಣೆ ಮಾಡುತ್ತಾ ಬಂದಿರುವ ಹಬ್ಬಗಳಲ್ಲಿ ವರಮಹಾಲಕ್ಷ್ಮೀ ಹಬ್ಬ ಕೂಡಾ ಒಂದು ಆದರೆ ಕೋರೊನಾ...
www.karnatakatv.net : ಬೆಳಗಾವಿ: ಬೆಳಗಾವಿಯಲ್ಲಿ ನೂತನ ಪೋಲಿಸ್ ಮ್ಯೂಸಿಯಂ ನೋಡಲೆಬೇಕಾದ ಮ್ಯೂಸಿಯಂ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡುವ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ.ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದಲ್ಲಿ ನೂತನ ಪೊಲೀಸ್ ಮ್ಯೂಸಿಯಂ ಸ್ಥಾಪಿಸಲಾಗಿದ್ದು. ಇದನ್ನು ಡಿಜಿಪಿ ಪ್ರವೀಣ್ ಸೂದ್ ಉದ್ಘಾಟಿಸಿದ್ದಾರೆ.
ನಗರದ ಪೊಲೀಸ್ ಹೆಡ್ಕ್ವಾರ್ಟರ್ಸ್ನಲ್ಲಿ ನಿರ್ಮಿಸಿರುವ ಪೊಲೀಸ್ ವಸ್ತು ಸಂಗ್ರಹಾಲಯದಲ್ಲಿ ಇಲಾಖೆ ಈ ಮೊದಲು...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...