Belagavi News: ಬೆಳಗಾವಿ: ಬೆಳಗಾವಿಯ ಸವದತ್ತಿ ಎಲ್ಲಮ್ಮ ದೇವಸ್ಥಾನದ ಕಾಣಿಕೆ ಎಣಿಸಲಾಗಿದ್ದು, ದಾಖಲೆ ಮೊತ್ತದ ಕಾಣಿಕೆ ಸಂಗ್ರಹವಾಗಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಎಲ್ಲಮ್ಮ ದೇವಸ್ಥಾನ ಭಾರತದಲ್ಲಿರುವ 12 ಶಕ್ತಿ ಪೀಠಗಳಲ್ಲಿ 1. ಹಾಗಾಗಿ ದೇಶದ ಹಲವು ಭಾಗಗಳಿಂದ ದೇವಿಯ ಭಕ್ತರು, ದೇವಿ ದರ್ಶನಕ್ಕಾಗಿ ಇಲ್ಲಿಗೆ ಬರುತ್ತಾರೆ. ಹಾಗೆ ಬರುವ ಭಕ್ತರು ಕಾಣಿಕೆ ಹಾಕಿದ್ದು, ದೇವಿಗೆ...
Belagavi News: ಬೆಳಗಾವಿ: ಸ್ವಾಮೀಜಿ ಮಠದಲ್ಲಿ ಮಹಿಳೆಯ ಜತೆ ಸಿಕ್ಕಿಬಿದ್ದ ವಿಚಾರಕ್ಕೆ ಸಂಬಂಧಿಸಿದಂತೆ, ಅಡವಿಸಿದ್ದೇಶ್ವರ ಸ್ವಾಮೀಜಿ ಬೆಳಗಾವಿ ಜಿಲ್ಲೆಯ ಗೋಕಾಕ ಸೂನ್ಯ ಸಂಪಾದನ ಮಠದಲ್ಲಿ ಮಾತನಾಡಿದ್ದಾರೆ.
ನನ್ನ ಮೇಲೆ ಬಂದಿರುವ ಆರೋಪಗಳು ಸುಳ್ಳು. ಇದೊಂದು ಕಿಡಿಗೇಡಿಗಳ ಷಡ್ಯಂತ್ರ. ನನ್ನ ವಿರುದ್ಧ ಇದೊಂದು ಹುನ್ನಾರದ ಷಡ್ಯಂತ್ರವಾಗಿದೆ, ಆ ರೀತಿ ಯಾವ ಘಟನೆಗಳು ನಡೆದಿಲ್ಲ. ಶ್ರೀಮಠಕ್ಕೆ ಬಂದಿರುವ ಭಕ್ತರ...
ಮಾರ್ಚ್ 22 ರಂದು ಕರ್ನಾಟಕ ಬಂದ್..
ವಾಟಾಳ್ ನೇತೃತ್ವದಲ್ಲಿ ಸ್ಥಬ್ಧವಾಗಲಿರುವ ಕರುನಾಡು..
ಎಂಇಎಸ್ ಗೂಂಡಾಗಿರಿ ಖಂಡಿಸಿ ಕನ್ನಡಿಗರ ಹೋರಾಟ..
ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ತೀರ್ಮಾನ..
ಎಂಇಎಸ್ ನಿಷೇಧಕ್ಕೆ ಕನ್ನಡಪರ ಹೋರಾಟಗಾರರ ಅಗ್ರಹ..
Belagavi News: ಬೆಳಗಾವಿಯಲ್ಲಿ ನಿರಂತರವಾಗಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದೌರ್ಜನ್ಯವನ್ನು ಖಂಡಿಸಿ ಮಾರ್ಚ್ 22 ರಂದು ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನಗೆಳು ತೀರ್ಮಾನಿಸಿವೆ. ಬೆಂಗಳೂರಿನಲ್ಲಿ ನಡೆದ...
Chikkodi News: ಚಿಕ್ಕೋಡಿ: ಇಂದು ಅಥಣಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸತೀಶ್ ಜಾಾರಕಿಹೊಳಿ, ಹೈಕಮಾಂಡ್ ನಾಯಕರ ಆದೇಶ ಪಾಲನೆ ನನ್ನ ಕರ್ತವ್ಯ. ಅವರ ಆದೇಶದ ಮುಂದೆ ನಾವು ಕುಣಿದಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಹೈಕಮಾಂಡ್ ಎಚ್ಚರಿಕೆಗೆ ಥಂಡಾ ಹೊಡೆದಿರುವ ಸತೀಶ್ ಜಾರಕಿಹೊಳಿ, ಪಕ್ಷ ಸಂಘಟನೆಯಷ್ಟೇ ನನ್ನ ಕೆಲಸವಾಗಿದೆ. ಸಿಎಂ ಆಗಲು ಕಾಲಾವಕಾಶ ಇದೆ ನಾವು ಕಾಯಬೇಕು...
Political News: ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಖರ್ಗೆ, ಪ್ರಿಯಾಂಕಾ ಗಾಂಧಿ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ಸಿಗರು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಾತ್ಮ ಗಾಂಧೀಜಿ...
Political News: ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಿಎಂ ಸಿದ್ದರಾಮಯ್ಯ ಸಮಾರಂಭವನ್ನು ಉದ್ಘಾಟಿಸಿದರು.
ಈ ವೇಳೆ ಮಾತನಾಾಡಿದ ಸಿಎಂ, ಸಂವಿಧಾನ ದ್ವೇಷಿಯಾಗಿರುವ ಆರ್.ಎಸ್.ಎಸ್ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದ್ದು, ಇದನ್ನು ಹಿಮ್ಮೆಟ್ಟಿಸೋಣ. ಬಿಜೆಪಿ ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ...
Belagavi News: ಬೆಳಗಾವಿ: ಬೆಳಗಾವಿಯಲ್ಲಿ ಸದ್ಯದಲ್ಲೇ ನಡೆಯಲಿರುವ 1924ರ ಎಐಸಿಸಿ ಅಧಿವೇಶನದ ನೂರು ವರ್ಷಗಳ ನೆನಪಿನ ಅಂಗವಾಗಿ, ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಎಂಬ ಸಮ್ಮೇಳನ ನಡೆಯಲಿದೆ. ಜ. 17ರಂದು ಅದರ ಪೂರ್ವಭಾವಿ ಸಭೆ ನಡೆಯಿತು. ಆ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರು ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ರಣದೀಪ್...
Political News: ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಸಕಲ ಸಿದ್ಧತೆ ನಡೆದಿದ್ದು, ಕಾಂಗ್ರೆಸ್‌ನ ದೊಡ್ಡ ಯಡವಟ್ಟನ್ನು ಬಿಜೆಪಿ ಬಯಲು ಮಾಡಿದೆ. ಬೆಳಗಾವಿಯಲ್ಲಿ ಹಾಕಿಸಿರುವ ಫ್ಲೆಕ್ಸ್‌ನಲ್ಲಿ ಭಾರತದ ನಕಾಶೆಯಿಂದ ಕಾಶ್ಮೀರವನ್ನೇ ಮಾಯ ಮಾಡಲಾಗಿದೆ. ಈ ಕಾರಣಕ್ಕೆ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಪಾಕ್ ಆಕ್ರಮಿತ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಧಾರೆ ಎರೆದು ಕೊಟ್ಟಿದೆ ಎಂದು ಆಕ್ರೋಶ ಹೊರಹಾಕಿದೆ.
ಗಾಂಧಿ...
Hubli News: ಹುಬ್ಬಳ್ಳಿ: ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕರ್ನಾಟಕ ಲಿಂಗಾಯತ ಪಂಚಮಸಾಲಿ ಸಂಘದ ವತಿಯಿಂದ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ಶ್ರೀನಗರ ಕ್ರಾಸ್ ಬಳಿಯಲ್ಲಿ ಪಂಚಮಸಾಲಿ ಮುಖಂಡರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿ ಸರ್ಕಾರದ...
ಧಾರವಾಡದಲ್ಲಿ ನಿವೃತ್ತ ಅಂಗವಿಕಲ ಸೈನಿಕನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ರಾಜ್ಯದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತೀವ್ರ ಅಸ್ವಸ್ಥನಾಗಿರುವ...