www.karnatakatv.net : ಬೆಳಗಾವಿ: ದೇಶದ ಶೂರ ಎಂಟೆದೆ ಬಂಟ ನಾಡಿಗಾಗಿ ತನ್ನ ಪ್ರಾಣ ಮುಡಿಪಾಗಿಟ್ಟ ವೀರ ಸಂಗೊಳ್ಳಿ ರಾಯಣ್ಣನ ಜನ್ಮದಿನದ ನಿಮಿತ್ಯವಾಗಿ ನಗರದಲ್ಲಿ ರಾಯಣ್ಣನ ಅಭಿಮಾನಿಗಳಿಂದ ಕ್ರಾಂತಿ ಜ್ಯೋತಿ ಕಾರ್ಯಕ್ರಮ ಜಾಥಾ ಹಮ್ಮಿಕೊಂಡಿದ್ದರು.
ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿ ರಾಯಣ್ಣನ ಗಲ್ಲಿಗೇರಿಸಿದ ಸಮಾಧಿ ಇರುವುದರಿಂದ ರಾಯಣ್ಣನ ಅಭಿಮಾನಿಗಳಿಂದ ಬೃಹತ್ ಕ್ರಾಂತಿ ಜ್ಯೋತಿ ಶುರುವಾಗುತ್ತೆ...
www.karnatakatv.net : ಬೆಳಗಾವಿ : ಸ್ಥಳೀಯ ಮಹಾನಗರ ಪಾಲಿಕೆ ಚುನಾವಣೆಯ ಕಾಂಗ್ರೆಸ್ ಉಸ್ತುವಾರಿ ಸಮಿತಿ ಸದಸ್ಯರಾದ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ನಗರದ ಕಾಂಗ್ರೇಸ ಕಚೇರಿಯಲ್ಲಿ ಶಾಸಕರು, ಮಾಜಿ ಶಾಸಕರು, ಪಾಲಿಕೆ ಮಾಜಿ ಸದಸ್ಯರು, ಮುಖಂಡರ ಜೊತೆಗೆ ಸುದೀರ್ಘ ಎರಡು ಗಂಟೆಗಳ ಕಾಲ ಸಭೆ ನಡೆಸಲಾಯಿತು.
ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆ ಮೇಲೆ ಮಹಾನಗರ...
www.karnatakatv.net : ಬೆಳಗಾವಿ: ನಾನು ಸಚಿವನಾಗಿ ಕೆಲಸ ಮಾಡಿದ್ದೇನೆ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಆಸೆ ಪಟ್ಟಿಲ್ಲ.ಕೊಟ್ಟರೂ ನಾನು ತೆಗೆದುಕೊಳ್ಳೊದಿಲ್ಲ ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ನನಗೆ ಯಾವುದೇ ರೀತಿಯಲ್ಲಿ ಅನ್ಯಾಯ ಆಗೊದಿಲ್ಲ ಎಂಬ ಪೂರ್ಣ ಭರವಸೆ ನನಗಿದೆ. ಪಕ್ಷದ ಮುಖಂಡ ಏನು ಜವಾಬ್ದಾರಿ...
www.karnatakatv.net : ಬೆಳಗಾವಿ: ಪೆಗಾಸೆಸ್‍ನಲ್ಲಿ 100 ಜನ ರಾಜಕೀಯ ನಾಯಕರು, 500 ಪತ್ರಕರ್ತರು ಹಾಗೂ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಟೆಲಿಫೋನ್ ಕದ್ದಾಲಿಕೆ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ಕೊಡುವಂತೆ ಒತ್ತಾಯಿಸಿದರು ಸಹ ಕೇಂದ್ರ ಬಿಜೆಪಿ ಸರಕಾರ ಸದನದಲ್ಲಿನ ಗಲಾಟೆ ಯಾವುದೇ ವೈಯಕ್ತಿಕ ವಿಚಾರಕ್ಕೆ ಅಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಎಂಎಲ್‍ಸಿ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ...
www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಆಗಿದ್ದು ಈ ಹಿನ್ನೆಲೆಯಲ್ಲಿ ಪಾಲಿಕೆ ಚುನಾವಣೆ ಕುರಿತು ಮಾದರಿ ನೀತಿ ಸಂಹಿತೆ ಆಗಸ್ಟ್ 16ರಂದು ಸೆಪ್ಟೆಂಬರ್ 6ರವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು ಮಾಹಿತಿ ನೀಡಿದ್ದಾರೆ.
ಶನಿವಾರ ಬೆಳಗಾವಿಯ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ...
www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆಯ ದಿನಗಣನೆ ಶುರುವಾಗಿದ್ದು ಹಲವು ಪಾಲಿಕೆ ಚುನಾವಣೆ ಕುರಿತು ಈ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಉಸ್ತುವಾರಿ ಸಭೆ ಇದೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಕುರಿತು ಮೂರ ಜನರ ನೇತೃತ್ವದ ಕಮಿಟಿ ರಚನೆ ಮಾಡಲಾಗಿದೆ.
ಶನಿವಾರ ಜಾಧವ ನಗರದ ಅವರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್...
www.karnatakatv.net : ಬೆಳಗಾವಿ: ಬೆಳಗಾವಿಯ ವಿಮಾನ ನಿಲ್ದಾಣ ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ. ಬೆಳಗಾವಿಯಿಂದ ದೆಹಲಿಗೆ ವಿಮಾನ ಹಾರಾಟ ಸೇವೆ ಪ್ರಾರಂಭಿಸಲಾಗಿದೆ. ಶುಕ್ರವಾರ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ- ದೆಹಲಿ ವಿಮಾನ ಸೇವೆಯ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕ ಅನಿಲ ಬೆನಕೆ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಉಪಸ್ಥಿತಿಯಲ್ಲಿ ನೆರವೇರಿಸಲಾಯಿತು.
ದೆಹಲಿ- ಬೆಳಗಾವಿ ವಿಮಾನ...
www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಆಗಿದೆ ನಗರದಲ್ಲಿ ಕಾಂಗ್ರೇಸ್ ಪಕ್ಷ ಸಂಪೂರ್ಣ ಸನ್ನದ್ದವಾಗಿದೆ ಇದರಿಂದ ಈ ಚುನಾವಣೆ ಚಿಹ್ನೆ ಆಧಾರದ ಮೇಲೆ ನಡೆಯುತ್ತಿದೆ ಆದ ಕಾರಣ ಪಾಲಿಕೆ ಮೇಲೆ ಕಾಂಗ್ರೆಸ್ ಧ್ವಜವನ್ನ ಹಾರಿಸುವುದೆ ನಮ್ಮ ಗುರಿ.
ಹೌದು ಬೆಳಗಾವಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಬೆಳಗಾವಿ ಕಾಂಗ್ರೆಸ್ ಜಿಲ್ಲಾ ಘಟಕದ ...
www.karnatakatv.net : ಬೆಳಗಾವಿ: ಬ್ರಿಟಿಷ್ ಸರ್ಕಾರದ ವಿರುದ್ಧ ತೊಡೆತಟ್ಟಿ ಹೋರಾಡಿ ತನ್ನ ದೇಶಕ್ಕಾಗಿ ಪ್ರಾಣ ನೀಡಿದ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ತವರೂರಲ್ಲಿ 110 ಎಕರೆ ಪ್ರದೇಶದಲ್ಲಿ ರಾಷ್ಟ್ರಮಟ್ಟದ ಸೈನಿಕ ಶಾಲೆ ಹಾಗೂ ಸಂಗೊಳ್ಳಿ ರಾಯಣ್ಣ ಜೀವನ ಚರಿತ್ರೆ ಸಾರುವ ರಾಕ್ ಗಾರ್ಡನ್ ನಿರ್ಮಾಣ ಮಾಡಲಾಗುತ್ತಿದ್ದು ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದ್ದು, ಕಾಮಗಾರಿ ಪೂರ್ಣಗೊಳ್ಳುವ...
www.karnatakatv.net : ಬೆಳಗಾವಿ: ಬೆಳಗಾವಿಯ ಸಬ್ ರಜಿಸ್ಟರ್ ಕಚೇರಿಗಳನ್ನು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಆರಂಭಿಸಬೇಕು ಎಂದು ನಗರದ ಜಿಲ್ಲಾಧಿಕಾರಿ ಕಚೇರಿಯ ಬಳಿ ವಕೀಲರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಹೌದು ಬೆಳಗಾವಿ ಡಿಸಿ ಕಚೇರಿ ಬಳಿ ಕೋರ್ಟ ಸರ್ಕಲ್ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದ ನ್ಯಾಯವಾದಿಗಳು ದಕ್ಷಿಣ ಕ್ಷೇತ್ರದಲ್ಲಿ ಆರಂಭಿಸಲು ಮುಂದಾಗಿರುವ...