www.karnatakatv.net : ಬೆಳಗಾವಿ: ಬೆಳಗಾವಿ ಪಕ್ಕದ ರಾಜ್ಯ ಮಹಾರಾಷ್ಟ್ರದಲ್ಲಿ ಸತತವಾಗಿ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಗಡಿ ಭಾಗ ಬೆಳಗಾವಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದ ಬೆಳಗಾವಿಗೆ ಆಗಮಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೆಲಿಕಾಪ್ಟರ್ ಮೂಲಕ ಗಡಿ ಜಿಲ್ಲೆ ಬೆಳಗಾವಿಯನ್ನು ವಿಕ್ಷಣೆ ಮಾಡಲಿದ್ದಾರೆ.
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕುಂದಾನಗರಿ...
www.karnatakatv.net : ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಕೊಯ್ನಾ ಜಲಯಾಶಯ ಸಂಪೂರ್ಣ ಭರ್ತಿಯಾಗಿದ್ದು ಕೃಷ್ಣಾ ನದಿಗೆ ನೀರನ್ನ ಬಿಡಲಾಗಿದೆ. ಜೊತೆಗೆ ವೇದಂಗಂಗಾ ನದಿಯು ಕೂಡಾ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ರಾಷ್ಟ್ರೀಯ ಹೆದ್ದಾರಿ ನಾಲ್ಕು ಸಂಪೂರ್ಣ ಜಲಾವೃತಗೊಂಡು ಹೈವೇ ಸಂಚಾರವನ್ನ ಸಂಪೂರ್ಣವಾಗಿ ಬಂದ ಮಾಡಲಾಗಿದ್ದು
ಬೆಳಗಾವಿಯಲ್ಲಿ ನಿನ್ನೆಯಿಂದ ರಾಷ್ಟ್ರೀಯ ಹೆದ್ದಾರಿ...
www.karnatakatv.net : ಬೆಳಗಾವಿ- ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.ಜನಜೀವನ ಅಸ್ತವ್ಯಸ್ತವಾಗಿದ್ದು ಜೊತೆಗೆ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ. ಆದರೆ ಕೆಲವು ಶಾಸಕರು ಮಂತ್ರಿಯಾಗಲೂ ಬೆಂಗಳೂರಿನಲ್ಲಿ ಠಿಖಾಣಿ ಹೂಡಿದ್ದಾರೆ.ಶಾಸಕ ಅಭಯ ಪಾಟೀಲ ಮಾತ್ರ ಬೆಳಗಿನ ಜಾವ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ.
ಇಂದು ಬೆಳಗಿನ ಜಾವ ಕೈಯಲ್ಲಿ ಛತ್ರಿ ಹಿಡಿದು ನಡೆದಾಡಿಕೊಂಡೇ ಕ್ಷೇತ್ರ ದರ್ಶನ...
www.karnatakatv.net : ಬೆಳಗಾವಿ : ಕೋವಿಡ್ ಎರಡನೇ ಅಲೆಯಿಂದಾಗಿ ರಾಜ್ಯದ ಎಲ್ಲಾ ಹಾಸ್ಟೆಲಗಳು ಸೇರಿದಂತೆ ಎಲ್ಲಾ ಕಾಲೇಜುಗಳು ಕಳೆದ 3-4 ತಿಂಗಳಿಂದ ಬಂದ್ ಆಗಿದ್ದವು. ಪ್ರಸ್ತುತ ರಾಜ್ಯ ಸರಕಾರವು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಬರುವ ದಿನಗಳಲ್ಲಿ ರಾಜ್ಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ತರಗತಿಗಳನ್ನು ಆರಂಭಿಸುವಂತೆ ಸಲಹೆ ನೀಡಿದ್ದನ್ನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್...
www.karnatakatv.net : ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ರಾತ್ರಿ ಹಗಲು ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ ಆದರೆ ಇವತ್ತು ಬೆಳಗಿನ ಜಾವಾ ಬೆಳಗಾವಿ ತಾಲೂಕಿನ ಸುತಗಟ್ಟಿ ಕ್ರಾಸ್ ಬಳಿಯ ಎನ್ಎಚ್ 4 ರಾಷ್ಟ್ರೀಯ ಹೆದ್ದಾರಿ ಮತ್ತು ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದ ರಸ್ತೆಗಳು ಸಹ ಸಂಪೂರ್ಣ ಜಲಾವೃತಗೊಂಡಿವೆ.
ಕಳೆದ ಎರಡು...
www.karnatakatv.net : ಬೆಳಗಾವಿ: 2019 ರಲ್ಲಿ ಮಲಪ್ರಭಾ ನದಿಯ ಪ್ರವಾಹ ಬಂದ ಸಂದರ್ಭದಲ್ಲಿ ರಾಮದುರ್ಗ ತಾಲೂಕಿನ ಒಂದಷ್ಟು ಗ್ರಾಮಗಳು ಪ್ರವಾಹದಲ್ಲಿ ಸಿಲುಕಿಕೊಂಡಿದ್ದವು ಆದರೆ ಪ್ರವಾಹ ಬಂದ ಸಂದರ್ಭದಲ್ಲಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಭೇಟಿ ನೀಡಿದಾಗ ನೆರೆ ಸಂತ್ರಸ್ತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಆಶ್ರಯ ಯೋಜನೆಯಡಿಯಲ್ಲಿ ರೇವಡಿಕೊಪ್ಪ ಗ್ರಾಮದಲ್ಲಿ ನಿರ್ಮಿಸಲಾಗಿರುವ ಆಶ್ರಯ ಮನೆಗಳಲ್ಲಿ 18 ಕುಟುಂಬಗಳ...
www.karnatakatv.net: ಗಡಿ ಜಿಲ್ಲೆ ಬೆಳಗಾವಿ ಸೇರಿ ರಾಜ್ಯಾದ್ಯಂತ ಮಳೆಯ ಆರ್ಭಟ ಹೆಚ್ಚಿರುವುದರಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಎಂ.ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ದಕ್ಷಿಣ ಮಹಾರಾಷ್ಟ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಿರುವ ಹಿನ್ನೆಲೆಯಲ್ಲಿ ನದಿ, ಹಳ್ಳ, ಕೊಳ್ಳಗಳು ಭರ್ತಿಯಾಗಿ ಸಮೀಪದ ಪ್ರದೇಶಗಳಲ್ಲೂ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ನೆರೆ ಹಾನಿಗೊಳಗಾಗಿರುವ ಜಿಲ್ಲೆಗಳ ಪರಿಸ್ಥಿತಿ...
www.karnatakatv.net : ಬೆಳಗಾವಿ: ಮುಖ್ಯಮಂತ್ರಿ ಹುದ್ದೆಯಿಂದ ಒಬ್ಬರು ಕೆಳಗಿಳಿಯುತ್ತಾರೆ, ಮತ್ತೊಬ್ಬರು ಆ ಹುದ್ದೆಗೇರುತ್ತಾರೆ. ಆದರೆ, ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿಯುವವರ ಬಾಯಿಂದ ಯಾವ ವಾಣಿ (ಸಂದೇಶ) ಹೊರ ಬರುತ್ತದೆ ಎಂದು ಕಾಯುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾರ್ಮಿಕವಾಗಿ ಹೇಳಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಇವರು ಮುಖ್ಯಮಂತ್ರಿ ಬದಲಾವಣೆ...
www.karnatakatv.net : ಬೆಳಗಾವಿ: ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ವೀರ ಸಿಂಧೂರ ಲಕ್ಷ್ಮಣ ಅವರ ಅಭಿಮಾನಿಗಳು ನಗರದಲ್ಲಿ ಇರುವ ರೈಲ್ವೆ ನಿಲ್ದಾಣಕ್ಕೆ ಶೂರ ವೀರ ಸಿಂಧೂರ ಲಕ್ಷ್ಮಣ ಎಂದು ನಾಮಕರಣ ಮಾಡಬೇಕು ಎಂದು ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟದಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಭಟನೆ ಮುಖಾಂತರ ಮನವಿ ಸಲ್ಲಿಸಿದರು.
ವೀರ ಸಿಂಧೂರ ಲಕ್ಷ್ಮಣ...
www.karnatakatv.net : ಬೆಳಗಾವಿ : ಕೋವಿಡ್ ಮಹಾಮಾರಿ ಇರುವುದರಿಂದ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಬೆಳಗಾವಿ ಸರಕಾರಿ ಸರ್ದಾರ ಪದವಿ ಪೂರ್ವ ಮಹಾವಿದ್ಯಾಲಯ ಶಾಲೆಯ ಆವರಣಕ್ಕೆ ಆಗಮಿಸಿ ಸ್ಯಾನಿಟೈಸರ್ ಮತ್ತು ಕಡ್ಡಾಯವಾಗಿ ಮಾಸ್ಕ ಹಾಕಿಕೊಂಡು ಒಳಗೆ ಬರುವಂತೆ ಸೂಚನೆ ನೀಡಿದರು .
ಬೆಳಗಾವಿ ಶೈಕ್ಷಣಿಕ ವಲಯದಲ್ಲಿ SSLC ಪರೀಕ್ಷೆಯನ್ನ 35,308 ವಿದ್ಯಾರ್ಥಿಗಳು.ಬರೆಯುತ್ತಿದ್ದಾರೆ.ಹಾಗೇಯೆ
194 ಪರೀಕ್ಷಾ...