www.karnatakatv.net : ಬೆಳಗಾವಿ: ನಗರದಲ್ಲಿ ಸ್ಮಾರ್ಟ್ ಸಿಟಿಯ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರಿಗೆ ಸೊಕ್ಕು ಬಂದಿದೆ. ನಿಮ್ಮ ನಿರ್ಲಕ್ಷ್ಯದ ಕಾಮಗಾರಿಗೆ ಜನರು ಮೃತಪಡುತ್ತಿದ್ದಾರೆ. ಈ ರೀತಿ ಮತ್ತೆ ಮರುಕಳಿಸಿದರೆ ಕಂಬಕ್ಕೆ ಕಟ್ಟಿ ಹಾಕಿ ಹೊಡೆಯುತ್ತೇನೆ ಎಂದು ಶಾಸಕ ಅನಿಲ್ ಬೆನಕೆ ಗುತ್ತಿಗೆದಾರರಿಗೆ ಖಡಕ ಎಚ್ಚರಿಕೆ ನೀಡಿದರು.
ಭಾನುವಾರ ಕೇಂದ್ರ ಬಸ್ ನಿಲ್ದಾಣದ ಹಿಂಬದಿಯಲ್ಲಿ ಶನಿವಾರ ರಾತ್ರಿ ಮೃತಪಟ್ಟ...
www.karnatakatv.net : ಬೆಳಗಾವಿ: ಜುಲೈ 19 ಮತ್ತು 22 ರಂದು ನಡೆಯಲಿರುವ sslc ಪರೀಕ್ಷೆಗಳನ್ನು ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿದ್ದು, ಪೂರಕ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಸ್ಯಾನಿಟೈಸರ್ ಮಾಡಿದ್ದು, ಸಾಮಾಜಿಕ ಅಂತರ ಮಾಸ್ಕ್ ಅವಶ್ಯ ಕ್ರಮಗಳನ್ನು ನಿಭಾಯಿಸಲು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಡಳಿತ ತಿಳಿಸಿದೆ. ಇದೆ ವೇಳೆ...
ಬೆಳಗಾವಿ: 2023ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಬಲಿತ ಲಿಂಗಾಯತ ನಾಯಕರನ್ನು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆಸಲಾಗುವುದು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಶುಕ್ರವಾರ ಬೆಳಗಾವಿಯಲ್ಲಿ ನಗರದಲ್ಲಿರುವ ನಾಗನೂರು ಮಠಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಲಿಂಗಾಯತ ಸಮುದಾಯದ ಮಾಸ್ ಲೀಡರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬರುವ ವಿಧಾನಸಭಾ ಚುನಾವಣೆಯ 2023ರಲ್ಲಿ...
ಬೆಳಗಾವಿ: ಮೈತ್ರಿಯಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದ ಬಗ್ಗೆ ತಕ್ಷಣವೇ ಯಾವುದೇ ನಿರ್ಧಾರಕ್ಕೆ ಬರಲು ಜೆಡಿಎಸ್ ಒದ್ದಾಡುತ್ತಿದ್ರೆ ಮತ್ತೊಂದೆಡೆ ಮೈತ್ರಿಗೆ ಕೈಕೊಟ್ಟಿರೋ ಶಾಸಕರೆಲ್ಲರ ರಾಜೀನಾಮೆಯನ್ನು ಅಂಗೀಕಾರ ಮಾಡಬೇಕು ಅಂತ ಸ್ವತಃ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಕಾಂಗ್ರೆಸ್-ಜೆಡಿಎಸ್ ಶಾಸಕರು ಸಾಮೂಹಿಕ...
ಚಿಕ್ಕೋಡಿ: ಜಮೀನಿಗೆ ನುಗ್ಗಿದ ಮೊಸಳೆಯೊಂದನ್ನು ಗ್ರಾಮಸ್ಥರು ಹಿಡಿದು ಮರಕ್ಕೆ ಕಟ್ಟಿಹಾಕಿದ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ.
ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆಹಾರ ಅರಸಿ ನದಿ ತೀರದಿಂದ ಕೆಲ ದಿನಗಳ ಹಿಂದೆ ಸುಮಾರು 8 ಅಡಿ ಉದ್ದದ ಮೊಸಳೆ ತೋಟಕ್ಕೆ ನುಗ್ಗಿತ್ತು. ಆಗ್ಗಾಗ್ಗೆ ಜನರ ಕಣ್ಣಿಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸುತ್ತಿದ್ದ ಈ...
ಬೆಳಗಾವಿ: ಸಿಎಂ ಕುಮಾರಸ್ವಾಮಿಯವರ ಮಾನಸಿಕ ಸ್ಥಿತಿ ಸರಿಯಿಲ್ಲ, ಹೀಗಾಗಿ ಅವರನ್ನು ಮಾನಸಿಕ ಆಸ್ಪತ್ರೆಗೆ ಸೇರಿಸಬೇಕು ಅಂತ ಬಿಜೆಪಿ ಶಾಸಕ ದುರ್ಯೋದನ ಐಹೊಳೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಗ್ರಾಮವಾಸ್ತವ್ಯದ ವೇಳೆ ಸಿಎಂ ಕುಮಾರಸ್ವಾಮಿ ಕೆಂಡಾಮಂಡಲರಾದ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕ ದುರ್ಯೋದನ ಐಹೊಳೆ, ಸಿಎಂ ಕುಮಾರಸ್ವಾಮಿಯವರ ಮಾನಸಿಕ ಸ್ಥಿತಿ ಸರಿಯಿಲ್ಲ. ಹೀಗಾಗಿ ಅವರನ್ನು ಧಾರವಾಡದ ಮಾನಸಿಕ...
ಹಿರಿಯ ರಾಜಕಾರಣಿ, ಮಾಜಿ ಶಾಸಕ ಸಾಂಭಾಜಿ ರಾವ್ ಪಾಟೀಲ್ ಅವರ ನಿಧನಕ್ಕೆ ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಬಹುಅಂಗಾಂಗಗಳ ವೈಫಲ್ಯದಿಂದ ಬಳಲುತ್ತಿದ್ದ ಸಾಂಭಾಜಿ ರಾವ್ ಪಾಟೀಲ್ ಅವರು ಶುಕ್ರವಾರ ವಿಧಿವಶರಾಗಿದ್ದು, ಸಚಿವರು ಸಂತಾಪ ಸೂಚಿಸಿದ್ದು ಹೀಗೆ…
'ಬೆಳಗಾವಿಯಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದ ರಾಜಕಾರಣಿ ಸಾಂಭಾಜಿ ರಾವ್ ಪಾಟೀಲ್ ಅವರ ನಿಧನದ...
ಪತ್ನಿಗೆ ಇಂಜೆಕ್ಷನ್ ನೀಡಿ ಸಹಜ ಸಾವು ಎಂದು ನಾಟಕವಾಡಿದ್ದ ವೈದ್ಯ ಪತಿಯನ್ನು ಮಾರತಹಳ್ಳಿ ಪೊಲೀಸರು ಅಂತಿಮವಾಗಿ ಬಂಧಿಸಿದ್ದಾರೆ. ಕ್ರೂರ ಕೃತ್ಯದಿಂದ ಹೆಂಡತಿಯನ್ನು ಹತ್ಯೆಗೈದ ಈ ಘಟನೆಗೆ...