Tuesday, March 3, 2026

Belagavi

ವಿಧಾನಸಭೆ ವಿಸರ್ಜಿಸಿ ಚುನಾವಣೆ ನಡೆಸುವುದೇ ಸೂಕ್ತ- ಜೆಡಿಎಸ್ ಎಂಎಲ್ ಸಿ

ಬೆಳಗಾವಿ: ಮೈತ್ರಿಯಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದ ಬಗ್ಗೆ ತಕ್ಷಣವೇ ಯಾವುದೇ ನಿರ್ಧಾರಕ್ಕೆ ಬರಲು ಜೆಡಿಎಸ್ ಒದ್ದಾಡುತ್ತಿದ್ರೆ ಮತ್ತೊಂದೆಡೆ ಮೈತ್ರಿಗೆ ಕೈಕೊಟ್ಟಿರೋ ಶಾಸಕರೆಲ್ಲರ ರಾಜೀನಾಮೆಯನ್ನು ಅಂಗೀಕಾರ ಮಾಡಬೇಕು ಅಂತ ಸ್ವತಃ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಕಾಂಗ್ರೆಸ್-ಜೆಡಿಎಸ್ ಶಾಸಕರು ಸಾಮೂಹಿಕ...

ಗದ್ದೆಗೆ ನುಗ್ಗಿದ ಮೊಸಳೆಯನ್ನು ಮರಕ್ಕೆ ಕಟ್ಟಿಹಾಕಿದ ಗ್ರಾಮಸ್ಥರು…!

ಚಿಕ್ಕೋಡಿ: ಜಮೀನಿಗೆ ನುಗ್ಗಿದ ಮೊಸಳೆಯೊಂದನ್ನು ಗ್ರಾಮಸ್ಥರು ಹಿಡಿದು ಮರಕ್ಕೆ ಕಟ್ಟಿಹಾಕಿದ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ.  ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆಹಾರ ಅರಸಿ ನದಿ ತೀರದಿಂದ ಕೆಲ ದಿನಗಳ ಹಿಂದೆ ಸುಮಾರು 8 ಅಡಿ ಉದ್ದದ ಮೊಸಳೆ ತೋಟಕ್ಕೆ ನುಗ್ಗಿತ್ತು. ಆಗ್ಗಾಗ್ಗೆ ಜನರ ಕಣ್ಣಿಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸುತ್ತಿದ್ದ ಈ...

‘ಸಿಎಂರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು’- ಶಾಸಕ ವಿವಾದಾತ್ಮಕ ಹೇಳಿಕೆ

ಬೆಳಗಾವಿ: ಸಿಎಂ ಕುಮಾರಸ್ವಾಮಿಯವರ ಮಾನಸಿಕ ಸ್ಥಿತಿ ಸರಿಯಿಲ್ಲ, ಹೀಗಾಗಿ ಅವರನ್ನು ಮಾನಸಿಕ ಆಸ್ಪತ್ರೆಗೆ ಸೇರಿಸಬೇಕು ಅಂತ ಬಿಜೆಪಿ ಶಾಸಕ ದುರ್ಯೋದನ ಐಹೊಳೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗ್ರಾಮವಾಸ್ತವ್ಯದ ವೇಳೆ ಸಿಎಂ ಕುಮಾರಸ್ವಾಮಿ ಕೆಂಡಾಮಂಡಲರಾದ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕ ದುರ್ಯೋದನ ಐಹೊಳೆ, ಸಿಎಂ ಕುಮಾರಸ್ವಾಮಿಯವರ ಮಾನಸಿಕ ಸ್ಥಿತಿ ಸರಿಯಿಲ್ಲ. ಹೀಗಾಗಿ ಅವರನ್ನು ಧಾರವಾಡದ ಮಾನಸಿಕ...

ಸಾಂಭಾಜಿ ರಾವ್ ಪಾಟೀಲ್ ನಿಧನಕ್ಕೆ ಸಚಿವ ಡಿಕೆಶಿ ಸಂತಾಪ

ಹಿರಿಯ ರಾಜಕಾರಣಿ, ಮಾಜಿ ಶಾಸಕ ಸಾಂಭಾಜಿ ರಾವ್ ಪಾಟೀಲ್ ಅವರ ನಿಧನಕ್ಕೆ ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಬಹುಅಂಗಾಂಗಗಳ ವೈಫಲ್ಯದಿಂದ ಬಳಲುತ್ತಿದ್ದ ಸಾಂಭಾಜಿ ರಾವ್ ಪಾಟೀಲ್ ಅವರು ಶುಕ್ರವಾರ ವಿಧಿವಶರಾಗಿದ್ದು, ಸಚಿವರು ಸಂತಾಪ ಸೂಚಿಸಿದ್ದು ಹೀಗೆ… 'ಬೆಳಗಾವಿಯಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದ ರಾಜಕಾರಣಿ ಸಾಂಭಾಜಿ ರಾವ್ ಪಾಟೀಲ್ ಅವರ ನಿಧನದ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img