Wednesday, October 15, 2025

Belagavi

ಶಾಂತಿಯುತ ಪ್ರತಿಭಟನೆ ನಡೆಯುತ್ತಿದ್ದರೂ ದುರುದ್ದೇಶಪೂರ್ವಕವಾಗಿ ಲಾಠಿ ಪ್ರಹಾರ ಮಾಡಿದ್ದಾರೆಂದ ಗಾಯಾಳು

Dharwad News: ಧಾರವಾಡ: ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಲಾಠಿ ಚಾರ್ಜ್ ನಡೆದಿದ್ದು, ಈ ವೇಳೆ ಗಾಯಗೊಂಡಿದ್ದ ನಾಗಪ್ಪ ಮುಮ್ಮಿಗಟ್ಟಿ ಎಂಬುವವರು ಮಾಧ್ಯಮಕ್ಕೆ ಹೇಳಿಕೆ ಕೊಟ್ಟಿದ್ದಾರೆ. ಪಂಚಮಸಾಲಿ ಮೀಸಲಾತಿಗಾಗಿ ಸುವರ್ಣಸೌಧದ ಎದುರು ಶಾಂತಿಯುತ ಹೋರಾಟ ಮಾಡುತ್ತಿದ್ದೆವು. ಸ್ಥಳಕ್ಕೆ ಸಿಎಂ ಬರುವಂತೆ ಪಟ್ಟು ಹಿಡಿದ ಸ್ವಾಮೀಜಿಯಿಂದ ರಸ್ತೆ ತಡೆ ಮಾಡಲಾಯಿತು. ಸ್ವಾಮೀಜಿಗಳು, ಬೆಳಗಾವಿಯ ಸುವರ್ಣ ಸೌಧ ಎದುರಿನ‌ ರಸ್ತೆ...

Political News: ಮಾಜಿ ಸಿ.ಎಂ ಎಸ್.ಎಂ.ಕೃಷ್ಣ ಅಗಲಿಕೆ: ಅರ್ಧಕ್ಕೆ ಮೊಟಕುಗೊಂಡ ಅಧಿವೇಶನ

Political News: ಕಳೆದ ಹಲವಾರು ವರ್ಷಗಳಿಂದ ಬಸವ ಜಯ ಮೃತ್ಯುಂಜಯ ಮಾಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯುತ್ತಿದ್ದ ಪಂಚಮಸಾಲಿ ಸಮಾಜದ 2 A ಮೀಸಲಾತಿ ಹೋರಾಟ ಇಂದು ಬೆಳಗಾವಿಯ ಸುವರ್ಣ ಸೌಧ ಹೊರವಲಯದ ಕೊಂಡಸಕೊಪ್ಪದ ಪ್ರತಿಭಟನಾ ಆವರಣದಲ್ಲಿ ನಡೆಯಿತು. ಹತ್ತು ಸಾವಿರಕ್ಕೂ ಅಧಿಕ ಪಂಚಮಸಾಲಿ 2A ಮೀಸಲಾತಿ ಹೋರಾಟಗಾರರು ಒಂದೆಡೆ ಸೇರಿ ಸಮಾವೇಶ ನಡೆಸುವ ಮೂಲಕ ಸರ್ಕಾರಕ್ಕೆ ಮೀಸಲಾತಿ...

Political News: ಬೆಳಗಾವಿ ಅಧಿವೇಶನದಲ್ಲಿ ಪಂಚಮಸಾಲಿ ಹೋರಾಟ: ಪೊಲೀಸರಿಂದ ಲಾಠಿಚಾರ್ಜ್

Political News: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಪಂಚಮಸಾಲಿ ಸಮುದಾಯದವರು ತಮಗೆ ಮೀಸಲಾತಿ ಬೇಕು ಎಂದು ಹೋರಾಟ ನಡೆಸಿದ್ದಾರೆ. ಈ ಹೋರಾಟ ಹತ್ತಿಕ್ಕಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಹಲವರು ಗಾಯಗೊಂಡಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಈ ಹೋರಾಟ ನಡೆದಿದ್ದು, ಹೋರಾಟಗಾರರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು...

ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು ಎಂದು ಆಗ್ರಹಿಸಿದ ಶಿವಸೇನೆ ನಾಯಕ ಆದಿತ್ಯ ಠಾಕ್ರೆ

Political News: ಇಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಿದ್ದು, ಈ ವೇಳೆ ಮಹಾರಾಷ್ಟ್ರದ ಕೆಲವರು ಪ್ರತಿಭಟನೆ ನಡೆಸಿ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಮಹಾರಾಷ್ಟ್ರದಲ್ಲಿ ಮಾತನಾಡಿದ ಮಾಜಿ ಸಿಎಂ ಉದ್ಧವ್ ಠಾಕ್ರೆ ಮಗ, ಶಿವಸೇನೆ ನಾಯಕ ಆದಿತ್ಯ ಠಾಕ್ರೆ, ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು ಎಂದು ಆಗ್ರಹಿಸಿದ್ದಾರೆ. ಪುಣೆಯಲ್ಲಿ ಮಾತನಾಡಿರುವ ಆದಿತ್ಯ ಠಾಕ್ರೆ,...

ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಬಗ್ಗೆ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಮಾತು

Political News: ಇಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಈ ವೇಳೆ ಪಂಚಮಸಾಲಿ ಸಮುದಾಯದ ಮೀಸಲಾತಿ ಬಗ್ಗೆ ಮಾತನಾಡಿದ್ದಾರೆ. ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅಫಿಡವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನದ ಮುಂದೆ ಮಂಡಿಸಲಾಗುವುದು. ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ....

ಹುಬ್ಬಳ್ಳಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೀದಿಗೆ ಇಳಿದ ಬಿಜೆಪಿ, 5 ಗಂಟೆ ಪ್ರತಿಭಟನೆ ಧರಣಿ ನಡೆಸಿ ಆಕ್ರೋಶ

Hubli News: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಅನುದಾನ ಹಂಚಿಕೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರ ರಾಜ್ಯ ಸರ್ಕಾರ ಕಸೆದುಕೊಳ್ಳುಲು ಯತ್ನಿಸುತ್ತಿದೆ ಎಂದು ಆರೋಪಿಸಿ, ಹುಬ್ಬಳ್ಳಿಯಲ್ಲಿ ಬಿಜೆಪಿ ಪಾಲಿಕೆ ಸದಸ್ಯರು ಸೇರೀ ಪದಾಧಿಕಾರಿಗಳು ಪ್ರತಿಭಟನೆ ದರಣಿ ನಡೆಸಿ ಆಕ್ರೋಶ ಹೊರಹಾಕಿದರು. ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ...

ಡಿ.16 ರಂದು ಬೆಳಗಾವಿ ರೈತ ಸರ್ಕಲ್‌ನಿಂದ ಸುವರ್ಣ ಸೌಧದವರೆಗೆ ರೈತರಿಂದ ಬೃಹತ್ ಪ್ರತಿಭಟನೆ

Hubli News: ಹುಬ್ಬಳ್ಳಿ: ಕರ್ನಾಟಕ ರಾಜ್ಯ ರೈತ ಸಂಘಗಳ ಏಕೀಕರಣ ಹೋರಾಟ ಸಂಘಟನೆಯ ಎಂ.ಎನ್.ಕುಕನೂರು, ಇಂದು ನಡೆದ ಸಭೆಯಲ್ಲಿ ಮಾತನಾಡಿ, ಡಿ.16 ರಂದು ಬೆಳಗಾವಿ ರೈತ ಸರ್ಕಲ್‌ನಿಂದ ಸುವರ್ಣ ಸೌಧದವರೆಗೆ ರೈತರಿಂದ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. 31 ಜಿಲ್ಲೆಯ ರೈತರು ರೈಲ್ವೆ ಮೂಲಕ ಬೆಳಗಾವಿಗೆ ಬಂದು ಪಾದಯಾತ್ರೆಯಲ್ಲಿ ಭಾಗಿಯಾಗುತ್ತಾರೆ ಎಂದಿದ್ದಾರೆ. ರಾಜ್ಯ ರೈತರ ಸಾಲಾ ಮನ್ನಾ,...

24 ಗಂಟೆಯಲ್ಲಿ ಈ ಸರ್ಕಾರವೇ ಇರಲ್ಲ: ರಾಜ್ಯ ಸರ್ಕಾರಕ್ಕೆ ಯತ್ನಾಳ್ ಖಡಕ್ ವಾರ್ನಿಂಗ್

Political News: ಬೆಳಗಾವಿಯಲ್ಲಿ ಡಿಸೆಂಬರ್ 9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಬಗ್ಗೆ ಯತ್ನಾಳ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ. ಈ ಬಾರಿ ಅಧಿವೇಶನಲ್ಲಿ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ಬಗ್ಗೆ, ಕುರುಬ ಸಮಾಜವನ್ನು ಎಸ್‌ಎಸ್ಟಿ ಲೀಸ್ಟ್‌ಗೆ ಸೇರಿಸುವ ಬಗ್ಗೆ, ವಕ್ಫ್ ಸೇರಿ ಹಲವು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲಾಗುತ್ತದೆ ಎಂದು ಯತ್ನಾಳ್ ಹೇಳಿದ್ದಾರೆ. ಅಲ್ಲದೇ ನಾನು...

Chikkodi News: ಹಸೆಮಣೆ ಏರಬೇಕಿದ್ದ ವರ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವು

Chikkodi News: ಮದುವೆ ಅಂದ್ರೆ ಎಷ್ಟೆಲ್ಲ ಕನಸು ಇರತ್ತೆ. ಅದರಲ್ಲೂ ಇಂದಿನ ಕಾಲದಲ್ಲಿ ಹೆಣ್ಣು ಸಿಗೋದೇ ಕಷ್ಟ ಅಂತಿರುವಾಗ, ಮದುವೆ ಫಿಕ್ಸ್ ಆಗೋದು ಕೂಡ ಒಂದು ಅದೃಷ್ಟ ಅನ್ನು ಕಾಲವಿದು. ಆದರೆ ಮದುವೆ ಫಿಕ್ಸ್ ಆಗಿ, ಮದುವೆಯ ತಯಾರಿ ನಡೆಯುತ್ತಿರುವಾಗಲೇ, ವರ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಅಥಣಿ ತಾಲೂಕಿನ ಜುಂಜರವಾಡದಲ್ಲಿ ನಡೆದಿದೆ. https://youtu.be/DeCg5eH6ZAs ಸೆಪ್ಟೆಂಬರ್...

ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಡುಗಡೆ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರ ಮಳೆ ಬಂದಿದ್ದು, ನವಿಲುತೀರ್ಥ ಜಲಾಶಯದಿಂದ ನೀರು ಬಿಡುಗಡೆಯಾಗಿದೆ. https://youtu.be/ITZjPPJ0Ix4 ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ನವೀಲುತೀರ್ಥ ಜಲಾಶಯವಿದ್ದು, ಮಲಪ್ರಭಾ ನದಿಗೆ ಈ ಜಲಾಶಯವನ್ನು ಅಡ್ಡಲಾಗಿ ಕಟ್ಟಲಾಗಿದೆ. ನವೀಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ 8000 ಸಾವಿರ ಕ್ಯೂಸೇಕ್ಸ್ ನೀರು ಬಿಡುಗಡೆ. ಸಾಯಂಕಾಲ 5 ಗಂಟೆ ಸುಮಾರಿಗೆ 11800 ಕ್ಯೂಸೇಕ್ಸ್ ಒಳ ಹರಿವು...
- Advertisement -spot_img

Latest News

ಅಂಗವಿಕಲ ಸೈನಿಕನ ಮೇಲೆ ಹಲ್ಲೆ, ನ್ಯಾಯಕ್ಕಾಗಿ ಧ್ವನಿ ಎತ್ತಿದ ನಾರಿ!

  ಧಾರವಾಡದಲ್ಲಿ ನಿವೃತ್ತ ಅಂಗವಿಕಲ ಸೈನಿಕನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ರಾಜ್ಯದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತೀವ್ರ ಅಸ್ವಸ್ಥನಾಗಿರುವ...
- Advertisement -spot_img