Belagavi News: ಬೆಳಗಾವಿ: ಬೆಳಗಾವಿಯಲ್ಲಿ ನಕಲಿ ಪತ್ರಕರ್ತರ ಸೋಗಿನಲ್ಲಿ ಮನೆಗೆ ಕನ್ನ ಹಾಕುತ್ತಿದ್ದ ಗ್ಯಾಂಗ್ ಪೊಲೀಸರ ಅತಿಥಿಯಾಗಿದೆ. ಈ ಕಳ್ಳರು ಸುಮಾರು ದಿನಗಳಿಂದ ಕಳ್ಳತನ ಮಾಡುತ್ತಿದ್ದರೂ, ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿರಲಿಲ್ಲ. ಏಕೆಂದರೆ, ಇವರು ತಮ್ಮ ಕಾರ್ ಮೇಲೆ ಪ್ರೆಸ್ ಎಂದು ಬರೆಸಿಕೊಂಡಿದ್ದರು. ಈ ಕಾರಣಕ್ಕಾಗಿ, ಪೊಲೀಸರು ಈ ಖದೀಮರನ್ನು ಅಷ್ಟು ಸಲೀಸಾಗಿ ಅರೆಸ್ಟ್ ಮಾಡಲು...
Chikkodi News: ಚಿಕ್ಕೊಡಿ: ಮನೆ ನೋಡಲು ಹೋದ ವ್ಯಕ್ತಿ ಕೃಷ್ಣಾ ನದಿಯಲ್ಲಿ ನಾಪತ್ತೆಯಾದ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.
https://youtu.be/Nze-SbTUeEE
ನೆರೆ ಪ್ರವಾಹದಲ್ಲಿ ಮಗನ ಎದುರೇ ಚಿಕ್ಕಪ್ಪ ನೀರುಪಾಲಾಗಿದ್ದು, ನಾಪತ್ತೆಯಾಗಿರುವ ವ್ಯಕ್ತಿಯನ್ನು ಬಾಳು ಚವ್ಹಾಣ್ (54) ಎಂದು ಗುರುತಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಧಾರಾಕಾರ ಮಳೆಯಿಂದಾಗಿ ಇವರ ಮನೆ ಕೃಷ್ಣಾ...
Dharwad News: ರೇಣುಕಾ ಎಲ್ಲಮ್ಮ ದೇವಿ ದರ್ಶನಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಸೌದತ್ತಿ ಪಟ್ಟಣಕ್ಕೆ ರೈಲ್ವೆ ಸಂಪರ್ಕ ಕಲ್ಪಿಸಲು ಸರ್ವ ಕಾರ್ಯ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ನವದೆಹಲಿಯಲ್ಲಿ ಮನವಿ ಸಲ್ಲಿಸಿದರು.
https://youtu.be/Cn4vucQuj8k
ಪ್ರತಿ ವರ್ಷ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನಕ್ಕೆ ದೇಶದ ವಿಧಡೆಯಿಂದ...
Belagavi News: ಬೆಳಗಾವಿ : ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಶಾಲಾ ಮಕ್ಕಳಿಂದ ಟ್ಯೂಬ್ ಸರ್ಕಸ್ ಸುದ್ದಿ ವಿಚಾರದ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
https://youtu.be/7YA_oWcpnR4
ಈಗಾಗಲೆ ಕಿತ್ತೂರ ತಾಲೂಕಿನ ನಿಂಗಾಪೂರ್ ಗ್ರಾಮದ ಹುಲಿಕೇರಿ ಗ್ರಾಮದ ಮಕ್ಕಳ ಭಾವನೆ ನನಗೆ ಅರ್ಥ ಆಗಿದೆ. ಮಕ್ಕಳ ಶಿಕ್ಷಣಗೋಸ್ಕರ ನಾಳೆಯಿಂದ ಒಂದು ಬೋಟ್ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಮಾಡಲಾಗುತ್ತೆ....
Belagavi News: ಬೆಳಗಾವಿ: ಬೆಳಗಾವಿಯಲ್ಲಿ ಹಲವು ದಿನಗಳಿಂದ ಧಾರಾಕಾರವಾಗಿ ಮಳೆ ಶುರುವಾಗಿದ್ದು, ಪುಟ್ಟ ಪುಟ್ಟ ಮಕ್ಕಳು ಶಾಲೆಗೆ ಹೋಗುವ ಸಮಯದಲ್ಲಿ, ಜೀವ ಕೈಯಲ್ಲಿ ಹಿಡಿದು, ಕೆರೆ ದಾಟಿ ಶಾಲೆಗೆ ಹೋಗುತ್ತಿದ್ದಾರೆ.
https://youtu.be/U7LqAVh2Sus
ಬೆಳಗಾವಿ ಜಿಲ್ಲೆಯಾದ್ಯಂತ ಬಾರೀ ಮಳೆಯಾಗಿದ್ದು, ಕೆರೆ, ಹಳ್ಳ, ಕೊಳ್ಳ, ನದಿಗಳು ತುಂಬಿ ಹರಿದಿವೆ. ಈ ಕಾರಣಕ್ಕಾಗಿ ಶಾಲೆಗೆ ಹೋಗುವ ಮಕ್ಕಳು, ತಮ್ಮ ಜೀವವನ್ನು ಕೈಯಲ್ಲಿ...
Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ನಡೆದ ಸಿಎಂ ಕಾರ್ಯಕ್ರಮದಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ. ಸಿದ್ದರಾಮಯ್‌ಯರನ್ನು ನೋಡಲು ಹೋಗಿ ಯುವಕ ವಿದ್ಯುತ್ ಶಾಕ್ ಹೊಡೆಸಿಕೊಂಡಿದ್ದಾನೆ.
https://youtu.be/U7LqAVh2Sus
ಸಿಎಂ ಸಿದ್ದರಾಮಯ್ಯ ಜುಗೂಳ ಗ್ರಾಮಕ್ಕೆ ಭೇಟಿ ನೀಡಿದಾಗ ಈ ಅವಘಡ ಸಂಭವಿಸಿದ್ದು, ಮಹೇಶ್ ಹುಣ್ಣರಗಿ(22) ಎಂಬ ಯುವಕ, ಸಿಎಂರನ್ನು ನೋಡಲು ಮೇಲ್ಛಾವಣಿ ಮೇಲೆ ಹತ್ತಿದ್ದ. ಆಗ ಆತನಿಗೆ ವಿದ್ಯುತ್ ತಗುಲಿ ಗಂಭೀರ...
Belagavi News: ಚನ್ನಮ್ಮನ ಕಿತ್ತೂರು : ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕಿತ್ತೂರು ಸಂಸ್ಥಾನಕ್ಕೆ ಸೇರಿದ್ದ ಐತಿಹಾಸಿಕ ಗಡಾದ ಮರಡಿಯ ಮೇಲಿನ ವೀಕ್ಷಣಾ ಗೋಪುರ ಕುಸಿದು ಬಿದ್ದಿದೆ.
ರಾಣಿ ಚನ್ನಮ್ಮ ಸಂಸ್ಥಾನದ ಕಾಲದ ವೀಕ್ಷಣಾ ಗೋಪುರದ ಮೇಲೆ ಜನವರಿ 26 ಹಾಗೂ ಅಗಸ್ಟ್ 15 ರಂದು ಬೃಹತ್ ತ್ರಿವರ್ಣ ಧ್ವಜ ಹಾರಿಸಲಾಗುತ್ತಿತ್ತು. ಆದರೆ...
Chikkodi News: ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಮಳೆಯಿಂದಾಗಿ, ಬೆಳಗಾವಿ ಜಿಲ್ಲೆಯ ಸಪ್ತ ನದಿ ಪಾತ್ರದಲ್ಲಿ ಪ್ರವಾಹ ಸೃಷ್ಟಿಯಾಗಿದೆ.
https://youtu.be/2W664ytuxsU
ಜನಜೀವನ ಅಸ್ತವ್ಯಸ್ತವಾಗಿದ್ದು, ಕಾಳಜಿ ಕೇಂದ್ರಕ್ಕೆ 7 ತಾಲೂಕಿನಲ್ಲಿ 4,500 ಕುಟುಂಬಗಳನ್ನು ಶಿಫ್ಟ್ ಮಾಡಲಾಗಿದೆ. ಕೃಷ್ಣಾ, ಘಟಪ್ರಭಾ, ವೇದಗಂಗಾ, ದೂಧಗಂಗಾ, ಮಾರ್ಕಂಡೇಯ, ಹೀರಣ್ಯಕೇಶಿ ನದಿಗಳ ಆರ್ಭಟದಿಂದ ಜನ ಕಂಗಾಲಾಗಿದ್ದಾರೆ.
https://youtu.be/ApAaqMtkvWI
ಅಥಣಿ, ಕಾಗವಾಡ, ಗೋಕಾಕ, ಮೂಡಲಗಿ, ರಾಯಬಾಗ, ನಿಪ್ಪಾಣಿ, ಚಿಕ್ಕೋಡಿ ತಾಲೂಕಿನಲ್ಲಿ...
Belagavi News: ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಳ್ಳಿ ಹಳ್ಳಿಗೆ ಭೇಟಿ ನೀಡಿ ಪ್ರವಾಹ ಸಂತ್ರಸ್ತರನ್ನು ಸಂತೈಸಿದರು.
ಪ್ರವಾಹದಿಂದಾಗಿ ಮನೆ ಕಳೆದುಕೊಂಡವರು, ಆಸ್ತಿ ಕಳೆದುಕೊಂಡವರನ್ನು ಭೇಟಿ ಮಾಡಿ, ಮಾಹಿತಿ ಪಡೆದ ಸಚಿವರು, ಲಕ್ಷ್ಮೀ ತಾಯಿ ಫೌಂಡೇಶನ್ ನಿಂದ ಆರ್ಥಿಕ ಸಹಾಯವನ್ನೂ ನೀಡಿದರು. ಜೊತೆಗೆ...
Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಬಸ್‌ಗಳು ಸರಿಯಾದ ಸಮಯಕ್ಕೆ ಬಾರದ ಕಾರಣ, ಇರುವ ಬಸ್‌ಗಳಿಗೆ ವಿದ್ಯಾರ್ಥಿಗಳು ಜೋತು ಬಿದ್ದು ಪ್ರಯಾಣ ಮಾಡುತ್ತಿರುವ ಭಯಾನಕ ದೃಶ್ಯ, ವೈರಲ್ ಆಗಿದೆ.
https://youtu.be/OpZhxniyVtM
ವಿದ್ಯಾರ್ಥಿಗಳು ಶಾಲೆಗೆ ಹೋಗಲು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ್ಲಲಿ ಈ ದೃಶ್ಯ ಕಂಡುಬಂದಿದ್ದು, ವಿದ್ಯಾರ್ಥಿಗಳು ಸ್ವಲ್ಪ ಯಾಮಾರಿದರೂ, ಅವರ ಪ್ರಾಣ ಹಾರಿಹೋಗುವ ಸಂಭವವಿದೆ....
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು.
ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...