Bellary crime news: ಬಳ್ಳಾರಿ: ಕಾರು ಹಾಗೂ ಟಾಟಾ ಏಸ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಬಳ್ಳಾರಿ ತಾಲೂಕಿನ ಹಲಕುಂದಿ ಮತ್ತು ಮೀಂಚೇರಿ ಮಧ್ಯೆ ಹಾದು ಹೋಗುವ ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸಾವನಪ್ಪಿ ಮತ್ತೊರ್ವನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಟಾಟಾ ಏಸ್‌ನಲ್ಲಿ ಮಿಂಚೇರಿ ಕಡೆಯಿಂದ ಹಲಕುಂದಿಗೆ ತೆರಳುತ್ತಿದ್ದರು. ಈ ವೇಳೆ...
Bellary News: ಬಳ್ಳಾರಿ: ಮದುವೆಯಾಗಿ ನೋಂದಾಯಿಸಿಕೊಂಡಿದ್ದ ಪ್ರೇಮಿಗಳನ್ನು ಬಳ್ಳಾರಿ ಪೊಲೀಸರು ದೂರ ಮಾಡಿದ್ದಾರೆ. ಯುವತಿ ಕಾಣೆಯಾಗಿದ್ದಾಳೆ ಎಂಬ ದೂರಿನಿಂದ ಪೊಲೀಸರು ಈ ಕ್ರಮಕೈಗೊಂಡಿದ್ದಾರೆ.
ಅವರಿಬ್ಬರು ಕಾಲೇಜಿನ ದಿನಗಳಿಂದಲೇ ಪರಸ್ಪರ ಪ್ರೀತಿಸುತ್ತಿದ್ದರು. ಆ ದಿನಗಳಿಂದಲೇ ಒಂದಾಗಿ ಬದುಕುವ ಕನಸು, ಕಾನೂನು ಪ್ರಕಾರ ಮದುವೆಗೆ ಅರ್ಹ ವಯಸ್ಸಿಗೆ ಬರುವ ತನಕ ಕಾದು ಮದುವೆ ಆಗಿದ್ದರು. ಬಳಿಕ ನೋಂದಣಿ ಸಹ...
Ballary News: ಬಳ್ಳಾರಿ: ಬಳ್ಳಾರಿಯಲ್ಲಿ 1150 ಪ್ಯಾಕೇಟ್ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ವಶಪಡಿಸಿಕೊಳ್ಳಲಾಗಿದೆ. ಈ ಘಟನೆ ನಡೆದು ಹಲವು ದಿನಗಳಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತೆಕ್ಕಲಕೋಟೆ ಸುಂದರೇಶ ಅವರ ಮಾರ್ಗದರ್ಶನದಲ್ಲಿ, ಸಿರಿಗೇರಿ ಪೋಲೀಸರು ಪಡಿತರ ಅಕ್ಕಿ ತುಂಬಿದ ಲಾರಿ ವಶಪಡಿಸಿಕೊಂಡಿದ್ದು, ಜಿಲ್ಲೆಯ ಸಿರುಗುಪ್ಪ ತಾಲೂಕಿನ ಶಾನವಾಶಪುರ ಗ್ರಾಮದ ಸ್ಪೈಸಿ ಡಾಬಾದ ಬಳಿ ಘಟನೆ...
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ರಾಜಕೀಯ ನಾಯಕರ ಒಂದೊಂದು ಹೇಳಿಕೆಯೂ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಈ ಹಿಂದೆ ಉಪಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಸಚಿವ ಬಿ. ಶ್ರೀರಾಮುಲು ಹೆಸರು ಮುನ್ನಲೆಗೆ ಬಂದಿತ್ತು. ಈಗ ಮತ್ತೆ ಚುನಾವಣೆ ಹತ್ತಿರವಾಗುತ್ತಿದ್ದು, ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ಒಲಿಯಲಿದೆ ಎಂಬ ವಂದತಿಗಳು ಮತ್ತೆ ಎದ್ದಿವೆ....
www.karnatakatv.net : ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಹೊರಹೊಮ್ಮಿದೆ. ಹೊಸ ಜಿಲ್ಲೆಯ 6 ತಾಲೂಕುಗಳಾದ ಹೊಸಪೇಟೆ, ಹೂವಿನಹಡಗಲಿ, ಹರಪನಹಳ್ಳಿ, ಕೊಟ್ಟೂರು, ಕೂಡ್ಲಿಗಿ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ 6 ಗಂಟೆಗೆ . ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರೋ ಕಾರ್ಯಕ್ರಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಇಂದು...
ಬೆಂಗಳೂರು: ಸಚಿವ ಡಿ.ಕೆ ಶಿವಕುಮಾರ್ ಶಕುನಿ ಇದ್ದ ಹಾಗೆ ಅಂತ ಟೀಕಿಸಿದ್ದ ಶ್ರೀರಾಮುಲು ಇದೀಗ ಮತ್ತೆ ಟ್ವಟ್ಟರ್ ನಲ್ಲಿ ಕಿಡಿ ಕಾರಿದ್ದಾರೆ.
ಸಚಿವ ಡಿ.ಕೆ ಶಿವಕುಮಾರ್ ಚುನಾವಣೆಯಲ್ಲಿ ಸೋತು ಬಳ್ಳಾರಿಗೆ ಬರೋದಕ್ಕೆ ಹಿಂದೂ ಮುಂದೂ ನೋಡ್ತಿದ್ದಾರೆ. ಇದರಿಂದ ಬಳ್ಳಾರಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಗಳಾಗ್ತಿಲ್ಲ ಅಂತ ಆರೋಪಿಸಿದ್ದ ಶ್ರೀರಾಮುಲು ಇದೀಗ ಟ್ವೀಟ್ ಮಾಡೋ ಮೂಲಕ ಸಚಿವ ಡಿ.ಕೆ...
ಬೆಂಗಳೂರು: ಬಿಜೆಪಿ ಸೇರ್ಪಡೆಯಾಗಲು ಬಿಜೆಪಿಯ ಒಬ್ಬರು ನನಗೆ ಆಫರ್ ನೀಡಿದ್ದರು ಅಂತ ಪರೋಕ್ಷವಾಗಿ ಶ್ರೀರಾಮುಲು ವಿರುದ್ಧ ಆರೋಪ ಮಾಡಿದ್ದ ಸಚಿವ ಡಿಕೆಶಿಗೆ ಇದೀಗ ಶ್ರೀರಾಮುಲು ಟಾಂಗ್ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರೋ ಶ್ರೀರಾಮುಲು, ಬಳ್ಳಾರಿ ನಂದು ಅಂತ ಹೇಳಿಕೊಂಡು ಓಡಾಡುತ್ತಿದ್ದ ಸಚಿವ ಡಿ.ಕೆ ಶಿವಕುಮಾರ್ ಚುನಾವಣೆಯಲ್ಲಿ ಸೋತು ಇವತ್ತು ರಾಜ್ಯದ ಮಂತ್ರಿಯಾಗಿ ಬಳ್ಳಾರಿಗೆ ಕಾಲಿಡೋದಕ್ಕೆ ಹಿಂದೂಮುಂದೂ...
ಬಳ್ಳಾರಿ: ಗಣಿ ಧಣಿ ಜನಾರ್ದನ ರೆಡ್ಡಿ ಬಳ್ಳಾರಿಗೆ ಪ್ರವೇಶಿಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ತಮ್ಮ ಮಾವನ ಅನಾರೋಗ್ಯ ಕಾರಣ ಕೊಟ್ಟು ಬಳ್ಳಾರಿಗೆ ಹೋಗಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ರೆಡ್ಡಿಗೆ ಇದೀಗ ಬಳ್ಳಾರಿ ಪ್ರವೇಶಾವಕಾಶ ಸಿಕ್ಕಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ರೂ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ಹೋಗಲು...
ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಗಾಳಿ ಸಹಿತ
ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಮಂಗಳೂರು, ಉಡುಪಿ, ತುಮಕೂರು, ರಾಮನಗರ ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಹಾಸನ ಜಿಲ್ಲೆಯಲ್ಲಿ ಜೋರು ಗಾಳಿ ಸಹಿತಿ ಭಾರಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ವಾತಾವರಣದಲ್ಲಿ ವಾಯುಭಾರ ಕುಸಿತ...