Friday, December 27, 2024

belur

ಶಿವರಾತ್ರಿ ಪಾದಯಾತ್ರಿಗಳಿಗೆ ದಾಸೋಹ ವ್ಯವಸ್ಥೆ ಕಲ್ಪಿಸಿದ ಸಾಲುಮರದ ತಿಮ್ಮಕ್ಕ..!

Hasan news ಹಾಸನ(ಫೆ.16): ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ತೆರಳುತ್ತಿರುವ ಪಾದಯಾತ್ರಿಗಳಿಗೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಹಾಗೂ ಬಳ್ಳೂರು ಉಮೇಶ್ ಕುಟುಂಬದವರು ಉಪಚರಿಸಿದರು. ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಿರುವ ಸಾವಿರಾರು ಭಕ್ತಾದಿಗಳಿಗೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಹಾಗೂ ದತ್ತಪುತ್ರ ಬಳ್ಳೂರು ಉಮೇಶ್ ಕುಟುಂಬದವರಿಂದ ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಪ್ರತಿ ವರ್ಷ ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್...

ಠಾಣೆಗೆ ಬಂದ ಹಸುಗಳ ಅರೆಸ್ಟ್..!

https://www.youtube.com/watch?v=d9WG-Yxpe5M ಹಾಸನ: ಬೇಲೂರು ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಬೆಳೆಸಿದ್ದ ಗಿಡಗಳನ್ನು ಎರಡು ಹಸುಗಳು ತಿಂದು ಹಾಕಿವೆ ಎಂದು ತಡರಾತ್ರಿಯವರೆಗೆ ಕಟ್ಟಿಹಾಕಿದ ಘಟನೆ ನಡೆದಿದೆ. ನೆಹರು ನಗರದ ಪೊಲೀಸ್ ಠಾಣೆ ಆವರಣದಲ್ಲಿ ಮೇಯುತ್ತಿದ್ದ ಹಸುಗಳನ್ನು ಸಿಪಿಐ ಯೋಗೇಶ್ ನಿರ್ದೇಶನದ ಮೇರೆಗೆ ಸಿಬ್ಬಂದಿ ಕಟ್ಟಿಹಾಕಿದ್ದಾರೆ. ಸಂಜೆ 6.30ಕ್ಕೆ ಹಾಲು ಕರೆಯಬೇಕಿದ್ದು, ಈ ಸಮಯವಾದರು ಹಸುಗಳು ಮನೆಗೆ ಬಾರದ ಹಿನ್ನೆಲೆಯಲ್ಲಿ...
- Advertisement -spot_img

Latest News

ಮನಮೋಹನ್ ಸಿಂಗ್ ನಿಧನ: ನಾಳೆ ಸರ್ಕಾರಿ ರಜೆ ಘೋಷಿಸಿದ ಡಿಕೆಶಿ, 7 ದಿನ ರಾಜ್ಯದಲ್ಲಿ ಶೋಕಾಚರಣೆ

Political News: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ದೇಶಾದ್ಯಂತ 7 ದಿನ ಶೋಕಾಾಚರಣೆ ಮಾಡಲಾಗುತ್ತಿದೆ. ಅಲ್ಲದೇ, ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಾದ್ಯಂತ...
- Advertisement -spot_img