Tuesday, April 15, 2025

beluru

cheetha: ಪ್ರಯಾಣಿಕನ ಕಾರಿಗೆ ಅಡ್ಡ ಬಂದ ಚಿರತೆ

ಹಾಸನ : ಜಿಲ್ಲೆಯ  ಬೇಲೂರು ಪಟ್ಟಣದ ನೆಹರು ನಗರದಲ್ಲಿ ಹಾಡುಹಗಲೇ  ಚಿರತೆಯೊಂದು ಕಾಣಿಸಿಕೊಂಡಿದ್ದು ಜನರು ಭಯಭೀತರಾಗಿದ್ದಾರೆ. ಬೇಲೂರಿನ ನೆಹರು ನಗರದಲ್ಲಿರುವ ಮನೆಗಳ ಸುತ್ತ ಮುತ್ತ ಚಿರತೆ ನಡೆದಾಡಿದ ಹೆಜ್ಜೆಗಳು ಕಾಣಿಸಿಕೊಂಡಿವೆ. ಇತ್ತೀಚಿಗೆ ಕಾಡು ಮೃಗಗಳು ಆಹಾರವನ್ನು ಅರಸಿ ನಾಡಿನತ್ತ ಹೆಜ್ಜೆ ಇಡುತ್ತಿವೆ. ಗ್ರಾಮಗಳಲ್ಲಿರುವ ಸಾಕು ಪ್ರಾಣಿಗಳನ್ನು ತಿಂದು ಮುಗಿಸುತ್ತಿವೆ. ಹಾಗೂ ಜನಗಳ ಮೇಲೆ ಆಕ್ರಮಣ ಮಾಡಿತ್ತಿವೆ...

Prajwal Revamnna: ಪಂಚಾಯಿತಿ ವ್ಯಾಪ್ತಿಯ ಹಳ್ಳಿ ಗಳ ಸಮಸ್ಯೆ ಬಗೆಹರಿಸುವುದು ನಮ್ಮ ಕರ್ತವ್ಯ

ಬೇಲೂರು :ಅನುಗಟ್ಟ ಪಂಚಾಂಯತಿ ವ್ಯಾಪ್ತಿಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಅದನ್ನು ಭಗೆಹರಿಸುವುದೇ ನಮ್ಮ ಕೆಲಸವೆಂದು ಲೋಕ ಸಭಾ ಸಂಸದ ಪ್ರಜ್ವಲ್ ರೇವಣ್ಣ ಹೇಳಿದರುಮಲೆನಾಡು ಭಾಗವಾದ ಅರೇಹಳ್ಳಿ ಜಿಲ್ಲಾ ಪಂಚಾಯತಿಗೆ ಸೇರಿದ ಅನುಗಟ್ಟ ಗ್ರಾಮಪಂಚಾತಿಯಲ್ಲಿ ಅನೇಕ ಸಮಸ್ಯೆಗಳು ಎದ್ದು ಕಾಣುತ್ತಿದೆ ಅದರಲ್ಲಿ ಕಂದಾಯ ಇಲಾಖೆಗೆ ಸಂಬಂದಿಸಿದ ರಿವಿನ್ನು ಇಲಾಖೆಯಲ್ಲಿ ಅತೀ ಹೆಚ್ಚು ಸಮಸ್ಯೆ ಇದ್ದು ಸರ್ಕಾರಿ ಕಚೇರಿಗಳಲ್ಲಿ...

Anganawadi: ಸರ್ಕಾರದ ವಿರುದ್ದ ಸಿಡಿದೆದ್ದ ಅಂಗನವಾಡಿ ನೌಕರರು

ಬೇಲೂರು: ಬೇಲೂರು ತಾಲ್ಲೂಕು ಅಂಗನವಾಡಿ ಕಾರ್ಯಕರ್ತರು ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತ ಪಡಿಸಿದರು.ಅತ್ಯಂತ ದಯನೀಯ ಸ್ಥಿತಿಯಲ್ಲಿರುವ ಅಂಗನವಾಡಿ ನೌಕರರನ್ನು ಸರ್ಕಾರಗಳು ನಿರ್ಲಕ್ಷ್ಯ ಮಾಡುತ್ತಿವೆ. ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೆರಿಸಲು ಮೀನಾ-ಮೇಷ ಎಣಿಸುತ್ತಿದೆ.ಈ ಹಿಂದೆ ರಾಜ್ಯ ಸರ್ಕಾರ ನೀಡಿದ ಮೊಬೈಲ್‌ಗಳನ್ನು ಬಂಡವಾಳ ಮಾಡಿಕೊಂಡ ಸರ್ಕಾರ...

ಭೂ ಮಾಪನ ಇಲಾಖೆ ಕಚೇರಿ ಬಾಗಿಲು ಹಾಕಿ ಆಲೂರು ರೈತ ಸಂಘದ ವತಿಯಿಂದ ಪ್ರತಿಭಟನೆ.

Hassan News: ಹಾಸನ: ಸಕಲೇಶಪುರ ಸಹಾಯಕ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ವಿರುದ್ದ ಆಲೂರು ರೈತ ಸಂಘದ ವತಿಯಿಂದ ಕಚೇರಿ ಬಾಗಿಲು ಹಾಕಿ ಪ್ರತಿಭಟನೆ ಮಾಡಿದ ಘಟನೆ ಸೋಮವಾರ ನಡೆಯಿತು. ತಾಲೂಕಿನ ಹಾದಿಗೆ ಗ್ರಾಮದ ಸರ್ವೇ ನಂಬರ್ 101 ರ ಜಮೀನು ಸರ್ವೇ ಸಂಬಂದ ಏಕವ್ಯಕ್ತಿ ಪರವಾಗಿ ಸಹಾಯಕ ನಿರ್ದೇಶಕ ಪರಮೇಶ್ ಕೆಲಸ ಮಾಡುತ್ತಿರುವುದರಿಂದ ಮತ್ತೊರ್ವರಿಗೆ...

ಬಾಡಿಗೆ ನೀಡದ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ವಾರ್ನ್ ಮಾಡಿದ ಪುರಸಭೆ ಅಧ್ಯಕ್ಷೆ..

Hassan News: ಹಾಸನ: ಬೇಲೂರು: ವಾಣಿಜ್ಯ ಮಳಿಗೆಗಳಿಂದಾಗಿ ಸುಮಾರು ೧ ಕೋಟಿಗೂ ಹೆಚ್ಚು ಬಾಡಿಗೆ ಬಾಕಿ ಇರುವ ಮಳಿಗೆದಾರರು ಒಂದು ವಾರದೊಳಗೆ ಹಣ ಪಾವತಿಸದಿದ್ದರೆ ಅಂತಹ ಮಳಿಗೆಗಳಗೆ ಬೀಗ ಮುದ್ರೆ ಹಾಕಲಾಗುವುದು ಎಂದು ಪುರಸಭೆ ಅದ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಎಚ್ಚರಿಕೆ ನೀಡಿದರು. ಪಟ್ಟಣದ ಐಡಿಎಂಸಿ ವಾಣಿಜ್ಯ ಮಳಿಗೆ ಹಾಗೂ ಪುರಸಭೆಯ ಅಂಗಡಿ ಮಳಿಗೆಗಳಲ್ಲಿ ಬಾಡಿಗೆ ಇರುವ...

ಭಸ್ಮೀಕರಣ ಹೊಂಡ ಕಾಮಗಾರಿ ಕಳಪೆ- ಶಾಸಕರ ಆಕ್ರೋಶ-ಕಾಮಗಾರಿ ಸ್ಥಗಿತ

Hassan News: ಹಾಸನ: ಬೇಲೂರು ಪಟ್ಟಣದ ಹೊಳೆಬೀದಿ ಹೊಯ್ಸಳ ಶಾಲೆಯ ಸಮೀಪದಲ್ಲಿನ ಯುಜಿಡಿ ಭಸ್ಮೀಕರಣ ಹೊಂಡದ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ತೀವ್ರ ಕಳಪೆಯಿಂದ ಕೂಡಿದೆ. ತಕ್ಷಣವೇ ಕೆಲಸ ಸ್ಥಗಿತ ಮಾಡುವ ಮೂಲಕ ಸೂಕ್ತ ತನಿಖೆ ನಡೆಸಿದ ಬಳಿಕೆವೇ ಕಾಮಗಾರಿ ಆರಂಭಿಸಬೇಕು ಎಂದು ಗುತ್ತಿಗೆದಾರರು ಮತ್ತು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸ್ಥಳೀಯ ಶಾಸಕ ಹೆಚ್.ಕೆ.ಸುರೇಶ್...

ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿದ್ಯಾರ್ಥಿಗಳಿಗೆ ಲೆಫ್ಟ್ ರೈಟ್ ತೆಗೆದುಕೊಂಡ ಪೊಲೀಸರು..

Hassan News: ಹಾಸನ: ಹೊಳೆನರಸೀಪುರ: ಲೇಡಿ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿದ್ಯಾರ್ಥಿಗಳಿಗೆ ಗ್ರಾಮಾಂತರ ಪೊಲೀಸರು ಲೆಫ್ಟ್ ರೈಟ್ ತೆಗೆದುಕೊಂಡ ಪ್ರಸಂಗ ನಡೆಯಿತು. ಮೈಸೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ದೊಡ್ಡ ಕಾಡನೋರಿನ ಬಸ್ ನಿಲ್ದಾಣದ ಬಳಿ ಪ್ರಯಾಣಿಕರನ್ನು ಬಸ್ಸಿಗೆ ಹತ್ತಿಸಿಕೊಳ್ಳಲು ನಿಲ್ಲಿಸಿದ್ದರು.  ಈ ಬಸ್ಸಿಗೆ ಸುಮಾರು 20ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಬಸ್ಸಿಗೆ...

ತನ್ನ ಆಸ್ತಿ ಜಪ್ತಿಗೆ ಆದೇಶ- ಶಾಸಕ ಜನಾರ್ಧನ ರೆಡ್ಡಿ ಸ್ಪಷ್ಟನೆ

Hassan News: ಬೇಲೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಹಾಗೂ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಬೇಲೂರು ದೇಗುಲಕ್ಕೆ ಆಗಮಿಸಿ ಶಿಲ್ಪಕಲಾ ವೈಭವವನ್ನು ವೀಕ್ಷಿಸಿದರು. ಇತ್ತೀಚಿನ ಬಿಜೆಪಿ ಪಕ್ಷದಲ್ಲಿ ನಾವೇ ಹಿಂದುತ್ವವಾದಿ ಎಂಬ ಮುಖವಾಡವನ್ನು ಹಾಕಿಕೊಂಡು ಜನತಗೆ ಸುಳ್ಳು ಭರವಸೆಗಳನ್ನು ನೀಡುತ್ತಿರುವ ಇಂದಿನ ಬಿಜೆಪಿ ಪಕ್ಷದಲ್ಲಿನ ಯಾವುದೇ ತತ್ವ ಸಿದ್ದಾಂತವಿಲ್ಲದ ಬಿಜೆಪಿಗೆ ಮುಂದಿನ...

ಹಿಂಡು ಹಿಂಡಾಗಿ ರಸ್ತೆ ದಾಟಿದ ಕಾಡಾನೆಗಳು: ಸ್ಥಳೀಯರಲ್ಲಿ ಬೆಳೆ ಹಾನಿಯ ಭಯ ಶುರು..

Hassan News: ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಕಾಡಾನೆ ಸಂತತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಡಾನೆಗಳು ರಸ್ತೆ ದಾಟುವ ವೀಡಿಯೋ ವೈರಲ್ ಆಗಿದ್ದು, ಹಿಂಡು ಹಿಂಡಾಗಿ ಕಾಡಾನೆಗಳು ರಸ್ತೆ ದಾಟುತ್ತಿದೆ. ಈ ವೀಡಿಯೋದಲ್ಲಿ ನಲವತ್ತಕ್ಕೂ ಹೆಚ್ಚಿನ ಕಾಡಾನೆಗಳು ತಮ್ಮ ಮರಿಗಳೊಂದಿಗೆ, ಕಾಫಿ ತೋಟದಿಂದ ರಸ್ತೆ ದಾಟಿ ಮತ್ತೊಂದು ಕಾಫಿ ತೋಟಕ್ಕೆ ಹೋಗುತ್ತಿದೆ. ಇನ್ನು ಈ...

ಬೇಲೂರಿನಲ್ಲಿ ಧಾರಾಕಾರ ಮಳೆ: ನೆಲಕಚ್ಚಿದ ಬಾಳೆಗಿಡ, ಹಾರಿಹೋದ ಮನೆಯ ಮೇಲ್ಛಾವಣಿ..

ಬೇಲೂರು : ಹಾಸನದ ಬೆಲೂರಿನಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಸಿಡಿಲು, ಗಾಳಿ, ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಭಾರಿ ಮಳೆ, ಬಿರುಗಾಳಿಗೆ ವಿದ್ಯುತ್ ಕಂಬಗಳು, ಬೃಹತ್ ಗಾತ್ರದ ಮರಗಳು ನೆಲಕ್ಕುರುಳಿದೆ. ಅಲ್ಲದೇ, ಮನೆಯ ಮೇಲ್ಛಾವಣಿ ಹಾರಿ ಹೋಗಿದ್ದು, ಬಾಳೆಗಿಡಗಳು ನೆಲಕಚ್ಚಿದೆ. ಬೇಲೂರು- ಚೀಕನಹಳ್ಳಿ- ಮೂಡಿಗೆರೆ ರಸ್ತೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಬೃಹತ್ ಮರಗಳು, 17 ವಿದ್ಯುತ್...
- Advertisement -spot_img

Latest News

ಖ್ಯಾತ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್ (72) ಇನ್ನಿಲ್ಲ

Political News: ಪತ್ರಿಕೋದ್ಯಮ ಕ್ಷೇತ್ರದಲ್ಲಿ 40 ವರ್ಷ ಕೆಲಸ ಮಾಡಿದ್ದ ಖ್ಯಾತ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್(72) ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಸಿ, ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಬನಶಂಕರಿಯ ದಿಗ್ವೀಶ್...
- Advertisement -spot_img