Hassan News: ಬೇಲೂರು: ಪಾರ್ಟಿ ಮುಗಿಸಿ, ಕಾರಿನಲ್ಲಿ ಮಲಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪೋಷಕರು ಕೊಲೆ ಆರೋಪ ಮಾಡಿದ್ದಾರೆ.
ಬೇಲೂರಿನ ಕುವೆಂಪು ನಗರದಲ್ಲಿ ಈ ಘಟನೆ ನಡೆದಿದ್ದು, ಮೃತನನ್ನು ಚೇತನ್ (24) ಎಂದು ಗುರುತಿಸಲಾಗಿದೆ. ಬೇಲೂರು ತಾಲೂಕಿನ ಕೊನೆರ್ಲು ಗ್ರಾಮದ ಹರೀಶ್ ಎಂಬುವ ಪುತ್ರ ಚೇತನ್, ಪಟ್ಟಣದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ.
ಶನಿವಾರ ರಾತ್ರಿ ಮೊಬೈಲ್...
Hassan News: ಬೇಲೂರು: ಕೇವಲ ಆರೋಪ ಪ್ರತ್ಯಾರೋಪ ಮಾಡಿ ಕಾಲಹರಣ ಮಾಡುವ ರಾಜಕಾರಣಿ ಅಲ್ಲ, ತಾಲೂಕಿನ ಅಭಿವೃದ್ಧಿ ಮಾಡಿ ತೋರಿಸುವ ವ್ಯಕ್ತಿ ನಾನು ಎಂದು ಶಾಸಕ ಹೆಚ್ ಕೆ ಸುರೇಶ್ ಹೇಳಿದರು.
ಶ್ರೀ ಚೆನ್ನಕೇಶವ ದೇವಸ್ಥಾನದ ದಾಸೋಹ ಭವನದಲ್ಲಿ ನಿವೃತ್ತ ಸರ್ಕಾರಿ ನೌಕರರ ಸಂಘ, ನಿವೃತ್ತ ಯೋಧರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ...