Friday, November 22, 2024

beluru

‘ನಾವು ಮತ್ತೆ ಅಧಿಕಾರಕ್ಕೆ ಬಂದ್ರೆ ಮೀಸಲಾತಿ ವಾಪಸ್ ಮಾಡ್ತೇವೆ’

ಹಾಸನ : ಹಾಸನದ ಬೇಲೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ. ನಮ್ಮಲ್ಲಿ ಕೊಟ್ಟಂತಹ ಹಣದಲ್ಲಿ ಅಡಿಗಲ್ ಹಾಕಿದ್ರು . ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಓಟ್ ಹಾಕಿಸ್ಕೊತಾರಲ್ಲ. ಆದ್ರೆ ಅಲ್ಪಸಂಖ್ಯಾತರಿಗೆ  ಮೀಸಲಾತಿ ಕೊಟ್ಟಿದ್ದು‌ ದೇವೇಗೌಡರು ಎಂದು ಹೇಳಿದ್ದಾರೆ. ಅಲ್ಲದೇ,  ಭಕ್ತಿಯಲ್ಲಿ ರಂಜಾನ್ ಉಪವಾಸ ಮಾಡುವಾಗ, ಮೀಸಲಾತಿ ತೆಗೆದಿದ್ದು ಅವ್ರ ಶಾಪ ಬಿಜೆಪಿಗೆ ತಟ್ಟುತ್ತೆ. ಅಲ್ಪ...

ಬೇಲೂರು ಚೆನ್ನಕೇಶವ ರಥೋತ್ಸವ: ಕುರಾನ್ ಪಠಿಸಿಲ್ಲವೆಂದು ಸ್ಪಷ್ಟನೆ..

ಐತಿಹಾಸಿಕ ಬೇಲೂರು ಶ್ರೀಚೆನ್ನಕೇಶವಸ್ವಾಮಿ ರಥೋತ್ಸವ ಸಾಂಗವಾಗಿ ನಡೆದಿದ್ದು, ದೇವಾಲಯದ ಮೇಟ್ಟಿಲ ಮೇಲೆ ವಂದನೆ ಸಲ್ಲಿಸಲು ಇಸ್ಲಾಂ ಧರ್ಮೀಯರಿಗೆ ಅವಕಾಶ ಕೊಡಲಾಗಿತ್ತು. ಈ ವೇಳೆ ಖಾಜಿ ವಂಶಸ್ಥರು ಶ್ಲೋಕ ಪಠಣೆ ಮಾಡಿದರು. ಆದರೆ ಇದು ಕುರಾನ್ ಓದಿದ್ದು, ಎಂದು ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಇದಕ್ಕೆ ಅವಕಾಶ ಕೊಟ್ಟಿದ್ದಕ್ಕೆ, ಆಡಳಿತ ಮಂಡಳಿ ವಿರುದ್ಧ...

ಪ್ರತಿಭಟನೆ ವೇಳೆ ಕುರಾನ್ ಜಿಂದಾಬಾದ್ ಎಂದ ಯುವಕ.. ಅಟ್ಟಾಡಿಸಿದ ಭಜರಂಗದಳ ಕಾರ್ಯಕರ್ತರು..

ಹಾಸನ : ಬೇಲೂರಿನ ಶ್ರೀ ಚನ್ನಕೇಶವ ರಥೋತ್ಸವದ ವೇಳೆ ಕುರಾನ್ ಪಠಣ ಮಾಡದಂತೆ ಪ್ರತಿಭಟನೆ ನಡೆಸಲಾಗಿದೆ. ಬಜರಂಗ ದಳದವರು ಇಂದು ಬೇಲೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ವೇಳೆ ಓರ್ವ ಮುಸ್ಲಿಂ ಯುವಕ ಬೈಕ್ ನಲ್ಲಿ ಬಂದಿದ್ದಾನೆ. ಪ್ರತಿಭಟನೆ ನಡೆಯುತ್ತಿದ್ದಾಗಲೇ, ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಇಂದು ಪ್ರತಿಭಟನೆ ನಡೆಸುತ್ತಿದ್ದ ಹಿಂದೂಗಳು ಮತ್ತಷ್ಟು ಆಕ್ರೋಶಗೊಳ್ಳಲು ಕಾರಣವಾಗಿದೆ....

ಪರಿಹಾರಕ್ಕಾಗಿ ರಸ್ತೆಯಲ್ಲಿ ಶವ ಇಟ್ಟುಕೊಂಡು ಪ್ರತಿಭಟನೆ ..

ಹಾಸನ: ಬೇಲೂರು: ಮೃತ ಪಟ್ಟ ಮಹಿಳೆಗೆ ಕೂಡಲೇ ಪರಿಹಾರ ಒದಗಿಸುವಂತೆ ಬ್ಲಾಕ್ ಕಾಂಗ್ರೇಸ್ ವತಿಯಿಂದ ಪ್ರತಿಭಟನೆ ನಡೆಸಿದರು. ಬಿಕ್ಕೋಡು ರಸ್ತೆಯ ಮದ್ಯದಲ್ಲಿ ಇದ್ದ ಗುಂಡಿಗೆ ಬಿದ್ದು ಸಾವನ್ನಪ್ಪಿದ ಚೌಡನಹಳ್ಳಿ ಗ್ರಾಮದ ಕಮಲ ಕುಟುಂಬಕ್ಕೆ ಕೂಡಲೇ ಪರಿಹಾರ ಕೊಡಬೇಕು. ಅಪಘಾತ ನಡೆದು ಒಂದು ದಿನ ನಡೆದರೂ ಸ್ಥಳೀಯ ಶಾಸಕರಾಗಲಿ ಅಥವಾ ಸಂಬಂಧಪಟ್ಟ ಅಧಿಕಾರಿಗಳಾಗಲಿ ಬರದೇ ಇರುವುದನ್ನು ಖಂಡಿಸಿ...

‘ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದರೆ ಉಗ್ರ ಹೋರಾಟ ಮಾಡುತ್ತೇವೆ’

ಹಾಸನ: ಬೇಲೂರು ಸಕಲೇಸಪುರ ಮುಖ್ಯ ರಸ್ತೆಯು ತುಂಬಾ ಹದಗೆಟ್ಟಿದ್ದು ವಾಹನ ಸವಾರರು, ಸಾರ್ವಜನಿಕರು ಓಡಾಡಲು ತುಂಬಾ ಕಷ್ಟಕರವಾಗುತ್ತಿದ್ದು ಕೂಡಲೇ ಶಾಸಕರು ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಸರಿಪಡಿಸದೆ ಇದ್ದಲಿ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸನ್ಯಾಸಿಹಳ್ಳಿ ಅಧ್ಯಕ್ಷೆ ಪ್ರೇಮ ಹೇಳಿದರು. ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಬಿಕ್ಕೊಡು ರಸ್ತೆಯಲ್ಲಿರುವ ಸನ್ಯಾಸಿಹಳ್ಳಿ...

ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶ…

ಬೇಲೂರು: ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶಪಡಿಸಲಾಯಿತು. ಪಟ್ಟಣದ ಅಬಕಾರಿ ಇಲಾಖೆ ವತಿಯಿಂದ ೨೦೨೧-೨೨ ನೇ ಸಾಲಿನಲ್ಲಿ ವಶಪಡಿಸಿಕೊಂಡಂತಹ ಮದ್ಯವನ್ನು ತಹಸಿಲ್ದಾರ್ ರಮೇಶ್ ಜಿಲ್ಲಾ ಅಬಕಾರಿ ಆದಿಕ್ಷಕರ ನೇತೃತ್ವದಲ್ಲಿ ನಾಶಪಡಿಸಲಾಯಿತು. ಇದೇ ವೇಳೆ‌ ಮಾತನಾಡಿದ ಹಾಸನ ಜಿಲ್ಲಾ ಅಬಕಾರಿ ಉಪ ಅಧೀಕ್ಷಕರಾದ ಜಿವಿ ವಿಜಯ್ ಕುಮಾರ್ ೨೧-೨೨ ನೇ ಸಾಲಿನ ಬೇಲೂರು ವಲಯದಲ್ಲಿ ಒಟ್ಟು ೧೫ ಪ್ರಕರಣಗಳಿಂದ...
- Advertisement -spot_img

Latest News

ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ?: ಸಿಎಂ

Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್...
- Advertisement -spot_img