ಹುಬ್ಬಳ್ಳಿ :ಹುಬ್ಬಳ್ಳಿಯಲ್ಲಿ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಪುಷ್ಟಿ ನೀಡುವಂತೆ ಮತ್ತೊಂದು ವಿಡಿಯೋ ವ್ಯೆರಲ್ ಆಗಿದೆ.ಬೆಂಡಿಗೇರಿ ಪೋಲೀಸ ಠಾಣೆಯಲ್ಲಿ ನಡೆಯುತ್ತಿರುವುದಾದರೂ ಏನು? ಹಲ್ಲೆ ಪ್ರಕರಣದ ಮತ್ತೊಂದು ವಿಡಿಯೋ ವ್ಯೆರಲ್ ಆಗಿದೆ.
ಈ ವಿಡಿಯೋದಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಜನರು ಯುವಕನನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ.ಅಲ್ಲದೇ ಮೌಲಾನ ಕರೆಸಿ ಕೋಳಿಗೆ ಚಾಕು ಹಾಕಿದಂತೆ ಚಾಕು...
ಹುಬ್ಬಳ್ಳಿ;ಇನಸ್ಟಾಗ್ರಾಂ ವಿಚಾರಕ್ಕೆ ಯುವಕನ ಬೆತ್ತಲೆ ಹಲ್ಲೆ ಪ್ರಕರಣದ ಬೆನ್ನಲ್ಲೇ ಬೆಂಡಿಗೇರಿ ಪೊಲೀಸ್ ಠಾಣೆ ಇನ್ಸಪೆಕ್ಟರ್ ಅವರನ್ನು ಮಹಿಳಾ ಪೊಲೀಸ್ ಠಾಣೆಗೆ OOD ಮೂಲಕ ಎತ್ತಂಗಡಿ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಹೌದು.. ಬೆಂಡಿಗೇರಿ ಪೊಲೀಸ್ ಠಾಣೆಯಿಂದ ಮಹಿಳಾ ಪೊಲೀಸ್ ಠಾಣೆಗೆ ಇನ್ಸ್ಪೆಕ್ಟರ್ ಬಿ.ಟಿ ಬುಡ್ನಿ ನಿಯೋಜನೆ ಮಾಡಿ ಪೊಲೀಸ್ ಕಮೀಷನರ್ ಸಂತೋಷ್ ಬಾಬು ಆದೇಶ ಮಾಡಿದ್ದಾರೆ....