ರಾಗಿ ಮುದ್ದೆ ಕರ್ನಾಟಕದ ಗ್ರಾಮೀಣ ಜನರ ಒಂದು ಮುಖ್ಯ ಆಹಾರ. ಶ್ರಮಜೀವಿಗಳು ಮತ್ತು ಗ್ರಾಮಾಂತರ ಪ್ರದೇಶಗಳ ಜನರು ಹೆಚ್ಚಾಗಿ ರಾಗಿ ಮುದ್ದೆಯನ್ನ ಸೇವಿಸುತ್ತಾರೆ. ರಾಗಿಹಿಟ್ಟಿನಿಂದ ತಯಾರಿಸುವ ಈ ಆಹಾರ ಆರೋಗ್ಯಕರವೆಂದು ಪರಿಗಣಿಸಲ್ಪಟ್ಟಿದೆ. "ಹಿಟ್ಟು ತಿಂದು ಗಟ್ಟಿಯಾಗು" ಎಂಬ ಗಾದೆ ರಾಗಿಮುದ್ದೆಯ ಮಹತ್ವವನ್ನು ಸಾರುತ್ತದೆ.
ಹೀಗಿರುವಾಗ ರಾಗಿ ಮುದ್ದೆಯನ್ನ ಯಾವ ಸಮಯದಲ್ಲಿ ತಿನ್ನಬೇಕು, ಯಾವ ಸಮಯದಲ್ಲಿ ತಿನ್ನಬಾರದು...