ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ಬಡಿದಾಟದ ನಡುವೆ, ಮಹತ್ವದ ಬೆಳವಣಿಗೆಗಳು ನಡೀತಿವೆ. ಸಿದ್ದು ಬಣದಲ್ಲಿ ಗುರುತಿಸಿಕೊಂಡ ನಾಯಕರನ್ನು ಡಿಕೆ ಶಿವಕುಮಾರ್ ಭೇಟಿಯಾಗ್ತಿದ್ದಾರೆ. ಕೆ.ಜೆ. ಜಾರ್ಜ್, ಜಮೀರ್ ಅಹಮದ್, ಪ್ರಿಯಾಂಕ್ ಖರ್ಗೆ, ಮುನಿಯಪ್ಪ ಭೇಟಿ ಆಯ್ತು. ಜೊತೆಗೆ ನಿನ್ನೆ ರಾತ್ರಿ ಸತೀಶ್ ಜಾರಕಿಹೊಳಿ ಜೊತೆಯೂ ರಹಸ್ಯ ಸಭೆ ನಡೆಸಿದ್ದಾರಂತೆ.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಿನ್ನೆ ತಡರಾತ್ರಿ ಮೀಟಿಂಗ್ ನಡೆದಿದ್ದು,...
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಿವಾಸ, ಕಾಂಗ್ರೆಸ್ ರಾಜಕಾರಣದ ಕೇಂದ್ರ ಬಿಂದುವಾಗಿ ಮಾರ್ಪಟ್ಟಿದೆ. ಉಭಯ ನಾಯಕರ ನಿವಾಸಕ್ಕೆ ಬಂದು ಹೋಗುವವರ ಸಂಖ್ಯೆ ಹೆಚ್ಚಾಗಿದೆ. ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದ ಮೇಲಂತೂ, ಬಣ ಬಡಿದಾಟ ಜೋರಾಗಿದೆ. ಈ ಮಧ್ಯೆ ಸಿದ್ದು ಬಣದಲ್ಲಿ ಗುರುತಿಸಿಕೊಂಡಿರುವ ಸಚಿವರು, ಡಿಕೆಶಿ ಭೇಟಿಯಾಗಿರೋದು ಭಾರೀ ಕುತೂಹಲ ಮೂಡಿಸಿದೆ.
ಡಿಕೆಶಿ...
ದೆಹಲಿಯಲ್ಲಿ ಸ್ಫೋಟ ಹಿನ್ನೆಲೆ ರಾಜ್ಯ ರಾಜಧಾನಿ ಬೆಂಗಳೂರಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಖಾಕಿಪಡೆ ಕಟ್ಟೆಚ್ಚರ ವಹಿಸಿದೆ. ನಾಕಾಬಂದಿ ಹಾಕಿ ಪೊಲೀಸರು, ವಾಹನಗಳ ತಪಾಸಣೆ ನಡೆಸಿದ್ದಾರೆ. ಕೆಆರ್ ಮಾರುಕಟ್ಟೆ, ಮೆಜೆಸ್ಟಿಕ್, ಸಿನಿಮಾ ಮಂದಿರ, ಮಾಲ್‌ಗಳು, ದೇವಾಲಯಗಳು, ವಿಮಾನ ನಿಲ್ದಾಣ, ಮೆಟ್ರೋ ಸ್ಟೇಷನ್ ಸೇರಿದಂತೆ ನಗರದೆಲ್ಲೆಡೆ ತಪಾಸಣೆ ಹಾಗೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಎಲ್ಲಾ...
ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ದಾಖಲೆಯ ಹೆಚ್ಚಳ ಆಗಿದೆ. ಇಂದು ಬರೋಬ್ಬರಿ 2460 ರೂಪಾಯಿ ಏರಿಕೆ ಆಗಿದ್ದು, ಚಿನ್ನಾಭರಣ ಪ್ರಿಯರಿಗೆ ಭಾರಿ ನಿರಾಸೆ ಉಂಟಾಗಿದೆ. ಈ ವಾರದ ಆರಂಭದಿಂದಲೇ ಗರಿಷ್ಠ ಹೆಚ್ಚಳವನ್ನು ಚಿನ್ನದ ಬೆಲೆ ದಾಖಲಿಸುತ್ತಿದೆ.
ನವೆಂಬರ್ 11ರ ಮಂಗಳವಾರದಿಂದ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,628 ರೂಪಾಯಿ ಇದ್ದು, ಇಂದು 246...
ಪರಪ್ಪನ ಅಗ್ರಹಾರ ಜೈಲಿನ ರಾಜಾತಿಥ್ಯ ವಿಡಿಯೋ ರಿಲೀಸ್ ವಿಚಾರವನ್ನು, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂದು ಕಾರಾಗೃಹ ಇಲಾಖೆ ಕಚೇರಿಯಲ್ಲಿ ಗೃಹ ಸಚಿವ ಪರಮೇಶ್ವರ್ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಡಿಜಿಪಿ ಎಂ.ಎ. ಸಲೀಂ, ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ ಶರತ್ ಚಂದ್ರ, ಗೃಹ ಇಲಾಖೆ ಕಾರ್ಯದರ್ಶಿ ತುಷಾರ್ ಗಿರಿನಾಥ್ ಭಾಗಿಯಾಗಿದ್ದಾರೆ. ಪರಪ್ಪನ...
ಸವಿತಾ ಸಮಾಜದ ವಿರುದ್ಧ ಅವಹೇಳನಕಾರಿ ಪದಬಳಕೆ ಮಾಡಿರುವ ಆರೋಪದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಮುರುಗೇಶ್ ಮೊದಲಿಯಾರ್ ದೂರಿನನ್ವಯ, ಬೆಂಗಳೂರಿನ ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅಕ್ಟೋಬರ್ 17ರಂದು ಚಿಕ್ಕಮಗಳೂರಿನ ಮೆಡಿಕಲ್ ಕಾಲೇಜಿಗೆ ಎಂಎಲ್‌ಸಿ ಸಿ.ಟಿ. ರವಿ ಭೇಟಿ ಕೊಟ್ಟಿದ್ರು. ಆ ವೇಳೆ ಡೀನ್ ಇರದಿದ್ದಕ್ಕೆ ಸಿಟ್ಟಾಗಿದ್ದ ಸಿ.ಟಿ....
ಮನೆಯ ಗೋಡೆ ಕುಸಿದು ಬಿದ್ದು ತಾಯಿ ಕಣ್ಣೆದುರೇ ಮಗು ಸಾವನ್ನಪ್ಪಿರುವ ಘಟನೆ, ಬೆಂಗಳೂರಿನ ಕುಂದಲಹಳ್ಳಿ ಕಾಲೋನಿಯಲ್ಲಿ ನಡೆದಿದೆ. ಸಿದ್ದಪ್ಪ ಹಾಗೂ ಲಾವಣ್ಯ ದಂಪತಿಯ ಪುತ್ರ, 1 ವರ್ಷದ 8 ತಿಂಗಳ ಪ್ರಣವ್ ಮೃತಪಟ್ಟಿದೆ. ನವೆಂಬರ್ 7ರ ಸಂಜೆ ಹೊಸ ಮನೆಯೊಂದರ ಮೋಲ್ಡಿಂಗ್ ಕೆಲಸ ಮುಗಿಸಿ, ಸಿಮೆಂಟ್ ಮಿಕ್ಸರ್ ಲಾರಿ ಹೋಗುತ್ತಿತ್ತು.
ಈ ವೇಳೆ ಮೇಲೆ ಹಾದು...
ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ ಸಿಕ್ತಿಲ್ಲ. RSS ಹಿಡಿದ ಹಠ ಬಿಡ್ತಿಲ್ಲ. ಈ ವಿಚಾರ ಹೈಕೋರ್ಟ್ ಮೆಟ್ಟಿಲೇರಿದ್ದೂ ಆಯ್ತು. ಎರಡೆರಡು ಬಾರಿ ಶಾಂತಿ ಸಭೆ ನಡೆಸಿದ್ದು ಆಯ್ತು. ಸದ್ಯ, ನವೆಂಬರ್ 13 ಅಥವಾ 16ರಂದು ಚಿತ್ತಾಪುರದಲ್ಲಿ ಪಥ ಸಂಚಲನಕ್ಕೆ ಅನುಮತಿ ನೀಡುವಂತೆ, ಸರ್ಕಾರಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಹೊಸ ಪ್ರಸ್ತಾವನೆ ಸಲ್ಲಿಸಿದೆ.
ಪಥ ಸಂಚನಲಕ್ಕೆ ಅನುಮತಿ...
ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಮೊದಲ ಬಾರಿಗೆ ಕರ್ನಾಟಕ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ನವೆಂಬರ್ 9ರಂದು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಶ್ರವಣಬೆಳಗೊಳದ ಮಠದಲ್ಲಿ ದಿಗಂಬರ ಜೈನ ಮಠದ ಶ್ರೀಗಳು ಮಾಹಿತಿ ನೀಡಿದ್ದಾರೆ.
ಮೊದಲ ಬಾರಿಗೆ ಕರ್ನಾಟಕಕ್ಕೆ ಬರುತ್ತಿರುವ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಅವರು, 108 ಶಾಂತಿಸಾಗರ ಮಹಾರಾಜರ ಪ್ರತಿಮೆ...
ಒಂದೆಡೆ ಚಳಿಗಾಲದ ರೇಸ್‌ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ ನಡೆಸುತ್ತಿದೆ. ಮತ್ತೊಂದೆಡೆ ಕುಣಿಗಲ್‌ಗೆ ಸ್ಥಳಾಂತರಗೊಳ್ಳಲು ರಾಜ್ಯ ಸರ್ಕಾರದ ಅಧಿಕೃತ ಆದೇಶಕ್ಕಾಗಿ ಕಾಯುತ್ತಿದ್ದಾರೆ.
ಬಿಟಿಸಿ ಅಧ್ಯಕ್ಷ ಮಂಜುನಾಥ ರಮೇಶ್ ಪ್ರತಿಕ್ರಿಯಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ಸ್ಥಳಾಂತರಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಕುಣಿಗಲ್‌ಗೆ ಸ್ಥಳಾಂತರಗೊಳ್ಳುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ.
ನಾವು ಸರ್ಕಾರದ ಸೂಚನೆಗಳನ್ನು ಪಾಲನೆ ಮಾಡಬೇಕಿದೆ ಎಂದು...