ಚಿನ್ನದ ದರದಲ್ಲಿ ಏರಿಕೆಗೆ ಬ್ರೇಕ್ ಬಿದ್ದಿದ್ದು, ಕಳೆದ ವಾರದಿಂದ ಹಾವು ಏಣಿ ಆಟ ಶುರುವಾಗಿದೆ. ಚಿನ್ನದ ಬೆಲೆಯಲ್ಲಿ ವಾರದ ಆರಂಭದಲ್ಲೇ ಇಳಿಕೆ ಆಗಿದ್ದು, ಚಿನ್ನಾಭರಣ ಪ್ರಿಯರಿಗೆ ಸಿಹಿ ಸುದ್ದಿ ಕೊಟ್ಟಿದೆ. ಸೋಮವಾರ ಬರೋಬ್ಬರಿ 1,140 ರೂಪಾಯಿ ಬೆಲೆ ಇಳಿಕೆಯಾಗಿದೆ.
ಅಕ್ಟೋಬರ್ 27ರಂದು ಸೋಮವಾರದಂದು, ದೇಶೀಯ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,448...
Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...