Tuesday, December 10, 2024

bengalore news

ಗಾಂಜಾ ಪ್ರಕರಣದಲ್ಲಿ ಆರೋಪಿಗಳ ಜತೆ ಶಾಮೀಲಾಗಿದ್ದ ಆರೋಪ: ಪೊಲೀಸ್ ಇನ್ಸ್ ಪೆಕ್ಟರ್ ಸಸ್ಪೆಂಡ್..!

ಬೆಂಗಳೂರು : ಕರ್ತವ್ಯಲೋಪದ ಹಿನ್ನೆಲೆ ಹಲಸೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಪ್ರಕಾಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಭೈಯಪ್ಪನಹಳ್ಳಿ ಇನ್ಸ್ ಪೆಕ್ಟರ್ ಪ್ರಶಾಂತ್ ಹೆಚ್ಚುವರಿ ಹೊಣೆ ನೀಡಲಾಗಿದೆ. ಹಲಸೂರು ಪೊಲೀಸ್ ಇನ್ಸ್ ಪೆಕ್ಟರ್ OOD ಮೇಲೆ ಪ್ರಶಾಂತ್ ನೇಮಕ ಮಾಡಲಾಗಿದೆ. ಹೆಚ್ಚುವರಿ ಹೊಣೆ ನೀಡಿ ಡಿಸಿಪಿ ದೇವರಾಜ್ ಆದೇಶ ನೀಡಿದ್ದಾರೆ. ಕರ್ತವ್ಯಲೋಪ ಹಿನ್ನೆಲೆ ಪ್ರಕಾಶ್...

ಲಿಂಗಾಯತರಿಗೆ ಸ್ವತಂತ್ರ ಧರ್ಮ ಸ್ಥಾನಮಾನ ಮೀಸಲಾತಿ ಪ್ರಯೋಜನಗಳ ಮೇಲೆ ಪರಿಣಾಮ ಬೀರುವುದಿಲ್ಲ: ಎಸ್ ಎಂ ಜಾಮ್ದಾರ್.

ಬೆಂಗಳೂರು: ಮೀಸಲಾತಿ ಪ್ರಯೋಜನಗಳು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಯನ್ನು ಆಧರಿಸಿವೆ. ಸ್ವತಂತ್ರ ಧಾರ್ಮಿಕ ಸ್ಥಾನಮಾನವು ಈ ಪ್ರಯೋಜನಗಳ ಮೇಲೆ ಪರಿಣಾಮ ಬೀರುವುದಿಲ್ಲ. ನಾವು ಸ್ವತಂತ್ರ ಲಿಂಗಾಯತ ಧರ್ಮಕ್ಕಾಗಿ ಚಳುವಳಿಯನ್ನು ಮುಂದುವರಿಸುತ್ತೇವೆ" ಎಂದು ಅವರು ಹೇಳಿದರು. ಲಿಂಗಾಯತರಿಗೆ ಸ್ವತಂತ್ರ ಧರ್ಮದ ಸ್ಥಾನಮಾನವು ಸಮುದಾಯದ ಮೀಸಲಾತಿ ಪ್ರಯೋಜನಗಳಿಂದ ವಂಚಿತವಾಗುತ್ತದೆ ಎಂಬ ವರದಿಗಳನ್ನು ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ...

Kaveri river: ಕಾಂಗ್ರೆಸ್ ಸರ್ಕಾರ ಕಾವೇರಿ ರಾಜ್ಯದ ಹಿತ ಕಾಯುವಲ್ಲಿ ವಿಫಲ: ಬೊಮ್ಮಾಯಿ ಆಕ್ರೋಶ.!

ಬೆಂಗಳೂರು : ಕಾವೇರಿ ವಿಷಯದಲ್ಲಿ ರೈತರ ಹಿತ ಕಾಯುವಲ್ಲಿ ಸರ್ಕಾರ ಸಂಪೂರ್ಣ ವಿಫಲ ಆಗಿದೆ. ರಾಜ್ಯದ ಹಿತ ಕಾಯುವಲ್ಲಿ ಸರ್ಕಾರ ವಿಫಲ ಆಗಿದೆ ಅಂತ ಸರ್ವಪಕ್ಷದ ಸಭೆಯಲ್ಲಿ ಹೇಳಿದ್ದೇನೆ. 10 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸೂಚನೆ ನೀಡಿರುವದನ್ನು ಪ್ರಶ್ನಿಸಲು ಇನ್ನೂ ಸುಪ್ರೀಂ ಕೋರ್ಟ್ ಗೆ ಯಾಕೆ ಹೋಗಿಲ್ಲ. ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್...

Namma Metro: ಭಾನುವಾರ ನೇರಳೆ ಮಾರ್ಗದ ಮೆಟ್ರೋ ರೈಲು ಅಸ್ವಸ್ಥ..!

ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ನಮ್ಮ ಮೆಟ್ರೋ ಸಹಾಯಕವಾಗಿದೆ. ಆದರೆ ಭಾನುವಾರ(ಆಗಸ್ಟ್ 27 ) ನೇರಳೇ ಮಾರ್ಗದ ಮೂರು ಸ್ಟ್ರೆಚ್ ಗಳು ಅಸ್ವಸ್ಥಗೊಳ್ಳಲಿವೆ.  ಏಕೆಂದರೆ  ಕೃಷ್ಣರಾಜಪುರದಿಂದ ಬೈಯಪ್ಪನಹಳ್ಳಿ ಮತ್ತು ಕೆಂಗೇರಿಯಿಂದ ಚೆಲ್ಲಘಟ್ಟ ನಿಲ್ದಾಣಗಳ ನಡುವೆ ಎರಡು ಹೊಸ ಮೆಟ್ರೋ ವಿಸ್ತರಣೆಗಳನ್ನು ಕಾರ್ಯಾರಂಭಿಸಲು ಪೂರ್ವಾಪೇಕ್ಷಿತ ಸುರಕ್ಷತಾ ಪರೀಕ್ಷೆಗಳು ಅಡಚಣೆಗೆ ಕಾರಣವೆಂದು ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಭಾನುವಾರ ಬೆಳಗ್ಗೆ 7...

DKS Wishes: ಇಸ್ರೋ ಸಂಸ್ಥೆಗೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ಡಿಸಿಎಂ..!

ಬೆಂಗಳೂರು: ಚಂದ್ರಯಾನ 3 ಯೋಜನೆ ಯಶಸ್ವಿ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಸ್ರೋ ಸಂಸ್ಥೆಗೆ ಬುಧವಾರ ಸಂಜೆ ಭೇಟಿ ನೀಡಿ ಸಂಸ್ಥೆ ಮುಖ್ಯಸ್ಥ ಎಸ್. ಸೋಮನಾಥ್ ಹಾಗೂ ಅವರ ವಿಜ್ಞಾನಿಗಳ ತಂಡಕ್ಕೆ ಅಭಿನಂದನೆ ಸಲ್ಲಿಸಿದರು. ಇಸ್ರೋ ಅಧ್ಯಕ್ಷ ಸೋಮನಾಥ್, ಯು ಆರ್ ರಾವ್ ಬಾಹ್ಯಕಾಶ ಕೇಂದ್ರದ ನಿರ್ದೇಶಕ ಶಂಕರನ್, ಯೋಜನೆ ನಿರ್ದೇಶಕ ವೀರಮುತ್ತು, ಸಹಾಯಕ...

Udyoga mela; ಧಾರವಾಡದ ಸಮರ್ಥನಂ ಸಂಸ್ಥೆಯ ವತಿಯಿಂದ ಉದ್ಯೋಗ ಮೇಳ

ಹುಬ್ಬಳ್ಳಿ: ಧಾರವಾಡದ ಸಮರ್ಥನಂ ಸಂಸ್ಥೆಯು ಅಂಗವಿಕಲರಿಗಾಗಿ ಆ.೨೬ ರಂದು ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೨ ರವರೆಗೆ ಇಂದಿರಾ ಗಾಜಿನ ಮನೆ ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಸಮರ್ಥನಂ ಸಂಸ್ಥೆ ಬಿಪಿಓ ಹರ್ಷಾ ಸರಾಫ್ ಹೇಳಿದರು. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಮೇಳದಲ್ಲಿ ೨೫ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿದ್ದು, ೫೦೦ಕ್ಕೂ ಹೆಚ್ಚು...

DK Shivakumar: ವಾಜಪೇಯಿ ಹೇಳಿದ ಭವಿಷ್ಯ ನಿಜವಾಗಿದೆ.! ಹಾಗಿದ್ರೆ ವಾಜಪೇಯಿ ಏನು ಹೇಳಿದ್ರು ?

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆಗೆ ಮಾಜಿ ಪ್ರಧಾನಿಗಳಾದ ಅಟಲ್‌ ಬಿಹಾರಿ ವಾಜಪೇಯಿ ಅವರು ಬಂದಿದ್ದರು. ಆಗ ಅವರೊಂದು ಮಾತು ಹೇಳಿದ್ದರು. "ಮುಂದಿನ ದಿನಗಳಲ್ಲಿ ಎಲ್ಲಾ ಜಾಗತಿಕ ನಾಯಕರು ಮೊದಲು ಬೆಂಗಳೂರಿಗೆ ಭೇಟಿ ಕೊಟ್ಟು ಆನಂತರ ಬೇರೆ ಕಡೆ ಹೋಗುತ್ತಾರೆ" ಅವರ ಭವಿಷ್ಯ ನಿಜವಾಗಿದೆ. ಕರ್ನಾಟಕ ಮಾದರಿಯನ್ನು ಇಡೀ ದೇಶವೇ ತಿರುಗಿನೋಡುತ್ತಿದೆ. ಮುಂದಿನ ದಿನಗಳಲ್ಲಿ...

Siddaramaiah: ಕಾಂಗ್ರೆಸ್ ಸರ್ವ ಧರ್ಮ ಸಭೆ ಉದ್ಘಾಟಿಸಿದ ಸಿಎಂ..!

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಡಿ ದೇಶದ ಜನರ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭರವಸೆಯನ್ನು ಹೆಚ್ಚಿಸಿ ಸಂಚಲನ ಮೂಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕೆಪಿಸಿಸಿ ಕಚೇರಿಯ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಒಂದು ಕಡೆ RSS...

Jogipalya: ಟೆಕ್ಕಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜೋಗಿಪಾಳ್ಯದಲ್ಲಿ ದಿವ್ಯಾ ಎನ್ನುವ ಟೆಕ್ಕಿ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಹಿನ್ನಲೆಯಲ್ಲಿ ಹಲಸೂರು  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಕ್ಷಣೆ ಕಿರುಕುಳ  ನೀಡುತ್ತಿದ್ದ ಎಂದು ಪತಿ  ಅರವಿಂದ್ ಥಾಣಿಕ್ ವಿರುದ್ದ ದಿವ್ಯಾ ಪೋಷಕರು ಆರೋಪ ಮಾಡಿದ್ದಾರೆ, ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ಕಲಹದಿಂದ ಪ್ರತಿದಿನವೂ ಆತ್ಮಹತ್ಯೆ, ಕೊಲೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನಲೆಯಲ್ಲಿ ನಗರದ...

G-net- ಸುಪಾರಿ ಕೊಟ್ಟು ಕೊಲೆ ಮಾಡಿಸಿದ..!

ಜುಲೈ 11 ರಂದು ನಡೆದ ಏರೋನಿಕ್ಸ್ ಕಂಪನಿಯ ಎಂಡಿ ಪಣೀಂದ್ರ ಮತ್ತು ಸಿಇಒ ವಿನುಕುಮಾರ್ ಅವರನ್ನು ಸುಪಾರಿಕೊಟ್ಟು ಕೊಲೆಮಾಡಿಸಿರುವ ಪ್ರಕರಣ ಕೊಲೆಗಾರರನ್ನು ಬಂಧಿಸಿ ತನಿಖೆ ನಡೆಸಿದ ನಂತರ ಕೊಲೆಗೆ ಕಾರಣ ತಿಳಿದು ಬಂದಿದೆ. ಕೊಲೆಯಾದ ಎಂಡಿ ಪಣೀಂದ್ರ ಮತ್ತು ಸಿಇಒ ವಿನುಕುಮಾರ್ ಅವರನ್ನು ಜಿ ನೆಟ್ ಕಂಪನಿಯ ಮಾಲಿಕ ಅರುಣ ಕುಮಾರ್ ವ್ಯವಹಾರದ ವೈಮನಸ್ಸಿನಿಂದಾಗಿ ಕೊಲೆಗಡುಕರಿಗೆ...
- Advertisement -spot_img

Latest News

Recipe: ಗೋಬಿ ಕಟ್ಲೇಟ್ ರೆಸಿಪಿ

ಬೇಕಾಗುವ ಸಾಮಗ್ರಿ: ಒಂದು ಕಪ್ ಹೂಕೋಸು, 1 ಉದ್ದಕ್ಕೆ ಹೆಚ್ಚಿದ ಈರುಳ್ಳಿ, 1 ಸಣ್ಣಗೆ ಹೆಚ್ಚಿದ ಹಸಿಮೆಣಸು, ಸ್ವಲ್ಪ ಕೊತ್ತಂಬರಿ ಸೊಪ್ಪು, ಕುಟ್ಟಿ ಪುಡಿ ಮಾಡಿದ...
- Advertisement -spot_img