ಡಾ.ರಾಜ್ ಕುಮಾರ್ ಅವರ 38 ವರ್ಷಗಳ ಆಸೆ ಇಂದು ನೆರವೇರಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಂದಿ ಬೆಟ್ಟದ ಗಿರಿಧಾಮದ ಮಧ್ಯೆ ಅಣ್ಣಾವ್ರ ಕನಸನ್ನು ಕೊನೆಗೂ ನನಸು ಮಾಡಿದೆ. ಇಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ 2 ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
1987ರ ಸೆಪ್ಟೆಂಬರ್ 9ರಂದು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಗೆ ಅಣ್ಣಾವ್ರು ಭೇಟಿ ನೀಡಿದ್ರು....
ದೊಡ್ಡಬಳ್ಳಾಪುರ:ಇತ್ತೀಚಿನ ದಿನಗಳಲ್ಲಿ ಮದುವೆಯಾದರೂ ಹುಡುಗ ಅಥವಾ ಹುಡುಗಿ ದುಡ್ಡಿನ ವ್ಯಾಮೋಹಕ್ಕೆ ಅಥವಾ ,ಮಾತಿನ ಮೋಡಿಗೆ ಇನ್ನೊಬ್ಬರ ಜೊತೆ ಅಕ್ರಮ ಸಂಬಂಧ ಬೆಳೆಸುವುದು ಸಾಮಾನ್ಯವಾಗಿದೆ. ಅಕ್ರಮ ಸಂಭಂದವನ್ನು ಸಹಿಸದೇ ಕೊನೆಗೆ ಮರಣದಲ್ಲಿ ಅಂತ್ಯ ಕಾಣುತ್ತವೆ. ಇಲ್ಲಿ ಅಂತಹದ್ದೇ ಒಂದು ಘಟನೆ ನಡೆದಿದೆ.
ಹರೀಶ್ ಮತ್ತು ಭಾರತಿ ಇಬ್ಬರು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಪರಿಚಯ ಪ್ರೀತಿಗೆ ತಿರುಗಿ ಮದುವೆ...
ರಾಜಕೀಯ ಸುದ್ದಿ:
ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರು ಪೂರೈಕೆ ಯೋಜನೆ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಧಾನಸಭೆ ಕ್ಷೇತ್ರಗಳಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಕುರಿತು ಶಾಸಕರು ಮತ್ತು ಹಿರಿಯ ಅಧಿಕಾರಿಗಳ ಸಭೆಯನ್ನು ವಿಕಾಸಸೌಧದಲ್ಲಿ ಇಂದು ನಡೆಸಿದರು. ನಗರಾಭಿವೃದ್ಧಿ ಸಚಿವ ಬೈರತಿ...
ದೊಡ್ಡಬಳ್ಳಾಪುರ : ಕರೋನ ರೂಪಾಂತರಿ ಒಮಿಕ್ರಾನ್ ಆತಂಕದ ಹಿನ್ನೆಲೆ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರೆ ರದ್ದು ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಮಾರ್ಗಸೂಚಿಯ ಪ್ರಕಾರ ಜಾತ್ರೆ ರದ್ದು ಮಾಡಲಾಗಿದೆ. ಹೌದು ಜನವರಿ 8 ರಂದು ನಡೆಯಬೇಕಿದ್ದ ಬ್ರಹ್ಮರಥೋತ್ಸವ ರದ್ದು ಮಾಡಿದ್ದು ದೇವಾಲಯದ ಆವರಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವಕ್ಕೆ ಸೂಚನೆಯನ್ನು...
ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆ-2021ರ ಪ್ರಯುಕ್ತ ಒಟ್ಟು 228 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಡಿಸೆಂಬರ್ 10 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ...