Wednesday, November 26, 2025

bengalore

ಮಳೆಯಿಂದ ಹಾನಿಯಾದ ರಸ್ತೆ ದುರಸ್ತಿಗೆ ಆದ್ಯತೆ ನೀಡಿ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

www.karnatakatv.net : ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿವೆ.  ಹಾಳಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು. ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ...

ರಾಜಾಜಿನಗರದಲ್ಲಿ ಬಡವರಿಗೆ ಆಹಾರ ಕಿಟ್ ವಿತರಿಸಿದ ಕೆಪಿಸಿಸಿ ಅಧ್ಯಕ್ಷ

www.karnatakatv.net: ಬೆಂಗಳೂರು : ಕಳೆದ ಎರಡು, ಮೂರು ತಿಂಗಳಿಂದ ಐದಾರು ಕಡೆಗಳಲ್ಲಿ ನಾನು ಹಾಗೂ ಸಿದ್ದರಾಮಯ್ಯ ಅವರು ಆಹಾರ ಕಿಟ್ ಹಂಚಿಕೊಂಡು ಬಂದಿದ್ದೇವೆ. ಪದ್ಮಾವತಿ ಅವರು ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆ. ಸತತ ಮೂರು ತಿಂಗಳಿಂದ ಊಟ, ಆಹಾರ ಕಿಟ್ ಹಂಚುತ್ತಾ ಬಂದಿದ್ದಾರೆ. ಇಂದು 5 ಸಾವಿರ ಜನಕ್ಕೆ ಆಹಾರ ಕಿಟ್ ನೀಡುತ್ತಿದ್ದಾರೆ. ಪದ್ಮಾವತಿ...

SSLC ಪರೀಕ್ಷೆ ಫಲಿತಾಂಶ ಪ್ರಕಟ

www.karnatakatv.net : ಬೆಂಗಳೂರು : ಇಂದು ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದರು. ಕೋವಿಡ್ ಕಾರಣದಿಂದ ಈ ಬಾರಿ ವಿಶೇಷ ರೀತಿಯಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸಲಾಗಿತ್ತು. ಮೂರು ವಿಷಯಗಳನ್ನೊಳಗೊಂಡ ಒಂದು ಪತ್ರಿಕೆಯಂತೆ ಒಟ್ಟು ಎರಡು ದಿನ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ...

ದೆಹಲಿಯಲ್ಲಿರುವ ನೂತನ ಸಿಎಂ

www.karnatakatv.net : ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿ ಇಂದು ದೆಹಲಿಗೆ ತೆರಳಿದ್ದು ಒಂದು ಕಡೆಯಾದರೆ ಇನ್ನೋಂದು ಕಡೆ ಶಾಸಕರು ಸಚಿವ ಸ್ಥಾನಕ್ಕಾಗಿ  ಹೇಗಾದ್ರೂ ಮಾಡಿ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಿರಿ ಗಿಟ್ಟಿಸಿಕೊಳ್ಳಬೇಕು ಅಂತ ಭಾರಿ ಸರ್ಕಸ್ ಮಾಡ್ತಿದ್ದಾರೆ. ಈ ನಡುವೆ ಬಿಜೆಪಿ ಹೈಕಮಾಂಡ್ ಕೂಡ ಆದಷ್ಟು ಬೇಗ ಸಚಿವ ಸಂಪುಟ ಫೈನಲ್...

ಬಸವರಾಜ ಬೊಮ್ಮಾಯಿಯವರ ಉತ್ತರ ಕರ್ನಾಟಕ ಪ್ರವಾಸ

www.karnatakatv.net : ಬೆಂಗಳೂರು : ಬದಲಾವಣೆ ಎಂಬ ಬಡಿದಾಟವನ್ನು ಗೆದ್ದು ನೂತನ ಸಿಎಂ ಆಗಿರೋ ಬಸವರಾಜ್ ಬೊಮ್ಮಾಯಿ ಅವರು ಉತ್ತರ ಕರ್ನಾಟಕ ಪ್ರವಾಸಕ್ಕೆ ಸಜ್ಜಾಗಿದ್ದಾರೆ.  ರಾಜ್ಯದ ಚುಕ್ಕಾಣಿ ಹಿಡಿದ ಮರುದಿನವೇ ಭೀಕರ ಮಳೆಯಿಂದ ನೆರೆಗೆ ತುತ್ತಾಗಿರೋ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ ಇಂದು ಉತ್ತರ ಕರ್ನಾಟಕ ಜಿಲ್ಲಾ ಪ್ರವಾಸ...

ವಿಶ್ವದ ಮೊದಲ ಬ್ಯಾಟರಿ ಚಾಲಿತ ರೈಲು

ಎಲೆಕ್ಟ್ರಿಕ್ ಕಾರು, ಸ್ಕೂಟರ್‌ಗಳನ್ನು ನಾವು ಈಗಾಗಲೇ ಬಳಸುತ್ತಿದ್ದು, ರಸ್ತೆಯಲ್ಲಿ ಸದ್ದಿಲ್ಲದೆ ಚಲಿಸುತ್ತಿವೆ. ಮಾರುಕಟ್ಟೆಯಲ್ಲಿ ಇವುಗಳ ಮಾರಾಟ ಹೆಚ್ಚಳವಾಗುತ್ತಿದ್ದಂತೆ, ಬ್ಯಾಟರಿ ಚಾಲಿತ ರೈಲನ್ನು ಹಳಿಯ ಮೇಲೆ ಓಡಿಸಲು ತಯಾರಿ ನಡೆಸಲಾಗುತ್ತಿದೆ. ವಿಶ್ವದ ಮೊದಲ ಬ್ಯಾಟರಿ ಚಾಲಿತ ರೈಲು ನಿರ್ಮಾಣ ಕಾರ್ಯವೊಂದು ಸದ್ದಿಲ್ಲದೆ ಅಮೆರಿಕದಲ್ಲಿ ನಡೆಯುತ್ತಿದೆ. https://www.youtube.com/watch?v=wQmyrvkes_k ವಿಶೇಷತೆ ಎಂದರೇ ಅಮೆರಿಕದಲ್ಲಿ ತಯಾರಿಸಲಾಗುತ್ತಿರುವ ಈ ರೈಲನ್ನು ಬಹುಪಾಲು ಭಾರತದಲ್ಲಿ...
- Advertisement -spot_img

Latest News

ಲೈಫ್ ಬ್ಲಾಕ್ & ವೈಟ್ ಆಗಿದೆ, ಸಿನಿಮಾ ಆಸಕ್ತಿ ಇರಲಿಲ್ಲ: Bala Rajwadi Podcast

Sandalwood: ನಟ ಬಲ ರಜ್ವಾಡಿ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರ ಬಾಲ್ಯ, ಸಿನಿ ಜರ್ನಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/wujOX71d9Qo ಮೂಲತಃ ಮೈಸೂರಿನವರಾಗಿರುವ ಬಲ ರಜ್ವಾಡಿ...
- Advertisement -spot_img