Wednesday, November 26, 2025

bengalore

ಛಲವಾದಿ ನಾರಾಯಣಸ್ವಾಮಿ, MLA ಶ್ರೀವತ್ಸ ವಿರುದ್ಧ ಕೇಸ್

ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರ್ಪಡೆ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಹೇಳಿಕೆ ನೀಡಿದ್ದ, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.‌ ಶ್ರೀವತ್ಸ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕರ್ನಾಟಕ ಪ್ರದೇಶ ಕುರುಬರ ಎಸ್‌.ಟಿ ಹೋರಾಟ ಸಮಿತಿ ರಾಜ್ಯ ಅಧ್ಯಕ್ಷ, ಸಿದ್ದಣ್ಣ ತೇಜಿ ದೂರು ಆಧರಿಸಿ ಕೇಸ್‌ ದಾಖಲಿಸಲಾಗಿದೆ. ಸೆಕ್ಷನ್‌...

ಹಿಂದೂ? ಲಿಂಗಾಯತ? ಕ್ರಿಶ್ಚಿಯನ್? – ಭುಗಿಲೆದ್ದ ಧರ್ಮ ಸಮರ

ರಾಜ್ಯಾದ್ಯಂತ ಸೆಪ್ಟೆಂಬರ್ 22ರಿಂದ ಜಾತಿಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಕ್ರಿಶ್ಚಿಯನ್ ಜೊತೆ ಹಿಂದೂ ಜಾತಿಗಳ ಹೆಸರು ಇರೋದಕ್ಕೆ ಬಿಜೆಪಿ ವಿರೋಧಿಸಿದೆ. ಈ ನಡುವೆ ಲಿಂಗಾಯತ ಸಮುದಾಯದಲ್ಲಿ ಧರ್ಮ ಮತ್ತು ಜಾತಿ ಕಾಲಂನಲ್ಲಿ ಏನು ಬರೆಸಬೇಕು ಎಂಬ ಬಗ್ಗೆ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ, ಪಂಚಮಸಾಲಿ ಲಿಂಗಾಯತ ಮುಖಂಡರ ಸಭೆಯಲ್ಲಿ ತೀವ್ರ ಚರ್ಚೆ ಹಾಗೂ ಗದ್ದಲ ಉಂಟಾಗಿದೆ. ಪಂಚಮಸಾಲಿ...

ಯೋಗ ಸೆಂಟರ್‌ನಲ್ಲಿ ಕಾಮಚೇಷ್ಟೆ

ಕುಂಟನಿಗೆ 8 ಚೇಷ್ಟೆ ಆದ್ರೆ ಕುರುಡನಿಗೆ ನಾನಾ ಚೇಷ್ಟೆ ಅನ್ನೋದು ಗಾದೆ ಮಾತು. ಬೆಂಗಳೂರಲ್ಲಿ ಯೋಗ ಗುರು ಒಬ್ಬ ತನ್ನ ಚೇಷ್ಟೆಯಿಂದಲೇ 8 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿರೋ ಆರೋಪ ಕೇಳಿ ಬಂದಿದೆ. ತನ್ನ ಯೋಗ ಸೆಂಟರ್‌ಗೆ ಬರುತ್ತಿದ್ದ ಬಾಲಕಿ, ಯುವತಿಯರನ್ನೇ ಈತ ಬಳಸಿಕೊಂಡಿದ್ದಾನೆ. 8 ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ದೂರು ಈ ಯೋಗ...

ಪಂಚಮಸಾಲಿ ಹೈವೋಲ್ಟೇಜ್‌ ಮೀಟಿಂಗ್

ರಾಜ್ಯದಲ್ಲಿ ಪಂಚಮಸಾಲಿ-ವೀರಶೈವ ಲಿಂಗಾಯತ ಲಡಾಯಿ ಶುರುವಾಗಿದೆ. ಮರು ಜಾತಿ ಜನಗಣತಿಗೆ ಆದೇಶ ಬೆನ್ನಲ್ಲೇ, ಜಾತಿಯ ಕಾಲಂನಲ್ಲಿ ಏನೆಂದು ನಮೂದಿಸಬೇಕೆಂಬ ಚರ್ಚೆ ಜೋರಾಗಿದೆ. ಹೀಗಾಗಿ ಇಂದು ಮಹತ್ವದ ಸಭೆ ಕರೆಯಲಾಗಿದೆ. ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಭೆಯನ್ನು, ಪಂಚಮಸಾಲಿ ಸಮಾಜ ಆಯೋಜಿಸಿದೆ. 3 ಪೀಠಗಳ ಜಗದ್ಗುರುಗಳು, 80ಕ್ಕೂ ಹೆಚ್ಚು ವಿರಕ್ತ ಮಠಾಧೀಶರು ಭಾಗವಹಿಸಲಿದ್ದಾರೆ. ಇದೇ ಸಭೆಯಲ್ಲಿ ಅಂತಿಮ...

ವಿಷಕ್ಕೆ ಅಂಗಲಾಚಿದ ನಟ ದರ್ಶನ್

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಪರಪ್ಪನ ಅಗ್ರಹಾರ ಸೇರಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ನರಕಯಾತನೆ ಅನುಭವಿಸುತ್ತಿದ್ದಾರೆ. ಡೆವಿಲ್ ಮಾನಸಿಕವಾಗಿ ಕುಸಿದು ಹೋಗಿದ್ದು, ಜಡ್ಜ್‌ ಎದುರು ವಿಷಕ್ಕಾಗಿ ಅಂಗಲಾಚಿದ್ದಾರೆ. ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮತ್ತು ವಿಶೇಷ ಸೌಲಭ್ಯಗಳಿಗಾಗಿ ಮನವಿ ಮಾಡಿ, ಬೆಂಗಳೂರಿನ 57ನೇ CCH ನ್ಯಾಯಾಲದಲ್ಲಿ ಅರ್ಜಿ ವಿಚಾರಣೆ ನಡೆಸಲಾಯ್ತು. ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ದರ್ಶನ್‌...

ನಿಮ್ಮಂತೆ ಕಂಡ ಕಂಡವರ ಜಮೀನಿಗೆ ಹೋಗಿಲ್ಲ..

ರಾಜ್ಯದಲ್ಲಿ ಬಿಡದಿ ಟೌನ್‌ಶಿಪ್‌ ಜಟಾಪಟಿ ತಾರಕಕ್ಕೇರಿದೆ. ಕಾಂಗ್ರೆಸ್‌-ಜೆಡಿಎಸ್‌ ನಾಯಕರ ನಡುವಿನ ಟಾಕ್‌ ವಾರ್‌ ಜೋರಾಗಿದೆ. ಈ ಬಾರಿ ಡಿ.ಕೆ. ಶಿವಕುಮಾರ್‌ ಆರೋಪಗಳಿಗೆಲ್ಲಾ, ನಿಖಿಲ್‌ ಕುಮಾರಸ್ವಾಮಿ ಖಡಕ್‌ ಟಾಂಗ್‌ ಕೊಟ್ಟಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಜನರೊಂದಿಗೆ ಜನತಾದಳ ಕಾರ್ಯಕ್ರದಲ್ಲಿ ನಿಖಿಲ್‌ ಭಾಗಿಯಾಗಿದ್ರು. ಭಾಷಣದಲ್ಲಿ ಡಿಕೆಶಿ ವಿರುದ್ಧ ಗುಡುಗಿದ್ದಾರೆ. ಮಿಸ್ಟರ್ ಶಿವಕುಮಾರ್ ಅವರೇ ಸುಳ್ಳು ನಿಮ್ಮನೆ ದೇವರು....

ಮಾಸ್ಕ್‌ಮ್ಯಾನ್‌ ಚಿನ್ನಯ್ಯಗೆ ಏನೇ ಕೇಳಿದ್ರು ಗೋಳಾಟ, ಕಣ್ಣೀರು

ಧರ್ಮಸ್ಥಳ ಕೇಸ್‌ನಲ್ಲಿ ಲಾಕ್‌ ಆಗಿರುವ, ಮಾಸ್ಕ್‌ಮ್ಯಾನ್‌ ಚಿನ್ನಯ್ಯನಿಗೆ ಪಶ್ಚಾತಾಪ ಆಗಿದೆಯಂತೆ. ಎಸ್‌ಐಟಿ ಅಧಿಕಾರಿಗಳ ವಿಚಾರಣೆ ವೇಳೆ, ಏನೇ ಪ್ರಶ್ನೆ ಕೇಳಿದ್ರೂ ಕಣ್ಣೀರು ಹಾಕುತ್ತಿದ್ದಾನಂತೆ. ಸೆಪ್ಟೆಂಬರ್‌ 3ರಂದು ಬುಧವಾರ, ಚಿನ್ನಯ್ಯನ ಪೊಲೀಸ್‌ ಕಸ್ಟಡಿ ಮುಗಿದಿತ್ತು. ಹೀಗಾಗಿ, ಆತನನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಆಗ ಕೋರ್ಟ್‌ನಲ್ಲಿಯೂ ಆತ ಕಣ್ಣೀರು ಹಾಕಿದ್ದಾನಂತೆ. ಕೋರ್ಟ್‌ನಿಂದ‌ ಹೊರಗೆ ಬರುತ್ತಿದ್ದಂತೆ ಅಲ್ಲಿಯೂ ಕಣ್ಣೀರು ಸುರಿಸಿದ್ದಾನೆ. ಮತ್ತೆ...

ಚಿನ್ನಯ್ಯನಿಗೆ ಆಶ್ರಯ ನೀಡಿದ್ದೇ ತಪ್ಪು – ಟಿ. ಜಯಂತ್

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗ್ತಿದ್ದ ನಿಗೂಢ ಸಾವುಗಳ ಪ್ರಕರಣದ ತನಿಖೆ, ಬೆಂಗಳೂರಿಗೆ ಬಂದು ತಲುಪಿದೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ಮೂಲಕ ಬುರುಡೆ ಗ್ಯಾಂಗ್‌ ರಹಸ್ಯ ಭೇದಿಸಲು, ಎಸ್‌ಐಟಿ ಮುಂದಾಗಿದೆ. ಧರ್ಮಸ್ಥಳದ ತಿಮರೋಡಿ ಮನೆ ಬಳಿಕ, ಸಾಮಾಜಿಕ ಹೋರಾಟಗಾರ ಟಿ. ಜಯಂತ್ ಮನೆಗೆ, ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಪೀಣ್ಯದ ಮಲ್ಲಸಂದ್ರದಲ್ಲಿ ಜಯಂತ್‌ ಮನೆ ಇದ್ದು, ಮೂಲೆ ಮೂಲೆಯಲ್ಲೂ ಎಸ್‌ಐಟಿ ತಡಕಾಡ್ತಿದೆ....

ಆ್ಯಂಕರ್ ಅನುಶ್ರೀ ಕೈಹಿಡಿದ ಅಪ್ಪು ಅಭಿಮಾನಿ!

ಮಾತಿನ ಮಲ್ಲಿ, ಆ್ಯಂಕರ್ ಅನುಶ್ರೀಗೆ, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅಂದ್ರೆ ಜೀವಾತ್ಮ ಇದ್ದಂತೆ. ತಮ್ಮ ನಡೆ, ನುಡಿ, ಆಚಾರ, ವಿಚಾರ, ಸಹಾಯ ಮನೋಭಾವ.. ಹೀಗೆ ಪ್ರತಿಯೊಂದ್ರಲ್ಲೂ ಅಪ್ಪು ಅವರನ್ನೇ ಅನುಸರಿಸ್ತಾರೆ. ಇದೀಗ ಅಪ್ಪು ಅಭಿಮಾನಿಯೇ ಅನುಶ್ರೀಯನ್ನ ಕೈಹಿಡಿದಿದ್ದಾರೆ. ಈ ಬಗ್ಗೆ ಸ್ವತಃ ಅನುಶ್ರೀಯವರೇ ಹೇಳಿಕೊಂಡಿದ್ದಾರೆ. ಅನುಶ್ರೀ ಪತಿ ರೋಷನ್‌ ಅಪ್ಪು ಅಭಿಮಾನಿಯಂತೆ. ರೋಷನ್‌ ಕೂಡ...

ನಟಿ ಶೆಫಾಲಿ ಜರಿವಾಲ ಸಾವಿಗೆ ಆ ಟ್ರೀಟ್ಮೆಂಟ್ ಕಾರಣ?

ನಟಿ ಶೆಫಾಲಿ ಜರಿವಾಲ ಅವರ ದುರಂತ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಶೆಫಾಲಿ ಅವರ ನಿಗೂಢ ಸಾವು ಭಾರತೀಯ ಚಿತ್ರರಂಗದಲ್ಲೇ ಭಾರೀ ಸದ್ದು ಮಾಡ್ತಿದೆ. ಶೆಫಾಲಿ ಜರಿವಾಲ ಅವರ ಸಾವಿನ ಕಾರಣ ನಿಗೂಢವಾಗಿದೆ. ಶೆಫಾಲಿ ಜರಿವಾಲ ದುರಂತದ ಬಗ್ಗೆ ಅವರ ಪತಿ ಪರಾಗ್ ತ್ಯಾಗಿ ಅವರು ಮಾಹಿತಿ ನೀಡಿದ್ದಾರೆ. ಶೆಫಾಲಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಶೆಫಾಲಿ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img