Monday, April 14, 2025

bengalore

ಪೊಲೀಸರ ಮೇಲೆಯೇ ಗುಂಡಾಗಿರಿ : ಇಬ್ಬರು ಪುಂಡರ ಅರೆಸ್ಟ್

ಬೆಂಗಳೂರು: ಪೊಲೀಸರ ಮೇಲೆಯೇ ಗೂಂಡಾಗಿರಿ ನಡೆಸಿರುವಂತಹ ಪ್ರಕರಣ ಯಲಹಂಕದ ಚಿಕ್ಕಬೆಟ್ಟಹಳ್ಳಿ ಯಲ್ಲಿ ಕಂಡುಬಂದಿದೆ. ಡಿಸೆಂಬರ್ 7ರಂದು ರಾತ್ರಿ ಕಾರ್ಯನಿರತ ಪೊಲೀಸರ ಮೇಲೆ ಇಬ್ಬರ ಪುಂಡರು ಕೊರಳಪಟ್ಟಿ ಹಿಡಿದು ತಲೆಗೆ ಬಾರಿಸಿದ್ದಾರೆ, ಒಮಿಕ್ರಾನ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿದೆ. ಆದ್ದರಿಂದ ಪೊಲೀಸರು ಮಾಸ್ ಹಾಕದೆ ಇರುವುದನ್ನು ಪ್ರಶ್ನಿಸಿದ್ದಕ್ಕೆ ಸಬ್...

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ: ಫೈನಾನ್ಸಿಯರ್ ರಾಜು

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ಫೈನಾನ್ಶಿಯರ್ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್‌ನ ಕಚೇರಿಯಲ್ಲಿ ನಡೆದಿದೆ.ಬೆಳಗ್ಗೆ 7 ಗಂಟೆ ಸುಮಾರಿಗೆ ಯಲಚೇನಹಳ್ಳಿಯ ಇಂಡಸ್ಟ್ರಿಯಲ್‌ನ ಕಚೇರಿಯಲ್ಲಿ ರಾಜು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಇತ್ತೀಚೆಗೆ ಹಣಕಾಸಿನ ವಿಚಾರವಾಗಿ ಕೆಲ ಮಾತುಕತೆ ನಡೆದಿತ್ತು. ಇದೇ ವಿಚಾರವಾಗಿ ರಾಜು ಕಳೆದ ಮೂರು ದಿನಗಳ ಹಿಂದೆ ಸಿಸಿಬಿ ವಿಚಾರಣೆಗೂ ಹೋಗಿಬಂದಿದ್ದ....

ಕಿರಿಕ್ ಕೀರ್ತಿಯ ಕಿರಿಕ್..!   

ಬೆಂಗಳೂರು: ಸದಾಶಿವನಗರದ  ಪಬ್ ನಲ್ಲಿ  ಕಿರಿಕ್ ಕೀರ್ತಿ ಯ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ. ಸದಾಶಿವನಗರದ ಪಬ್ ಗೆ ತನ್ನ ಸ್ನೇಹಿತರೊಡನೆ  ನಿನ್ನೆ ರಾತ್ರಿ ಕಿರಿಕ್ ಕೀರ್ತಿ ಹೋಗಿದ್ದರು. ಆ ವೇಳೆ ಪಕ್ಕದ ಟೇಬಲ್ ನ  ವ್ಯಕ್ತಿಯೊಬ್ಬ ಫೋಟೋವನ್ನು ತೆಗೆದಿದ್ದ, ಇದನ್ನು ಗಮನಿಸಿದ ಕಿರಿಕ್ ಕೀರ್ತಿ ಅದನ್ನು ಪ್ರಶ್ನಿಸಿದ್ದಾನೆ. ಆಗ ಆ ವ್ಯಕ್ತಿ ಕ್ಷಮೆ...

ಒಂದೇ ಅಪಾರ್ಟ್ಮೆಂಟ್ ನಲ್ಲಿ 10 ಕರೋನಾ ಕೇಸ್..!                        

ಬೆಂಗಳೂರು: ಬೆಂಗಳೂರಿನ ಕೋರಮಂಗಲದ ಅಪಾರ್ಟ್ಮೆಂಟ್ ನಲ್ಲಿ 10 ಕರೋನಾ ಕೇಸ್ ಪತ್ತೆಯಾಗಿದ್ದು ಅಪಾರ್ಟ್ಮೆಂಟ್ ಅನ್ನು ಸೀಲ್ ಡೌನ್ ಮಾಡಲಾಗಿದೆ. ಕೋರಮಂಗಲದ ರಹೇಜಾ ಅಪಾರ್ಟ್ಮೆಂಟ್ ಒಂದರಲ್ಲಿ ಬರ್ತಡೇ ಪಾರ್ಟಿ ನಡೆದಿದ್ದು ನಂತರ ಅಲ್ಲಿ ಕರೋನ ಕೇಸ್ ಪತ್ತೆಯಾಗಿದ್ದು  ಅಪಾರ್ಟ್ಮೆಂಟ್ ಅನ್ನು ಬಿಬಿಎಂಪಿ ಸೀಲ್ ಡೌನ್ ಮಾಡಿದೆ. ಒಂದೇ ಅಪಾರ್ಟ್ಮೆಂಟ್ ಅಲ್ಲಿ 10 ಕರೋನಾ ಕೇಸ್ ಪತ್ತೆಯಾಗಿದ್ದು,...

ಬೆಂಗಳೂರಿನಲ್ಲಿ ಕೇಳಿಬಂದ ಭಯಾನಕ ಶಬ್ದ..!

ಬೆಂಗಳೂರು: ರಾಜಧಾನಿಯ ಹಲವು ಕಡೆ ಇಂದು ಮಧ್ಯಾಹ್ನ 11:50 ರಿಂದ 12 :15 ರ ಒಳಗೆ ಒಂದು ಭಯಾನಕ ಶಬ್ದ ಕೇಳಿ ಬಂದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರ, ಕೆಂಗೇರಿ, ಜ್ಞಾನಭಾರತಿ, ಹಾಗೂ ಹಲವು ಕಡೆ ಸರಿಸುಮಾರು 11:50 ರಿಂದ 12:15  ರ ಒಳಗೆ ಒಂದು ಭಯಾನಕ ಶಬ್ದ ಕೇಳಿ ಬಂದಿದ್ದು  ಅದರಿಂದ ಅಲ್ಲಿನ ಜನ...

ಏಳು ಅಭ್ಯರ್ಥಿಗಳ ಸ್ಪರ್ಧೆಗೆ HDK ಸ್ಪಷ್ಟನೆ.

ಬೆಂಗಳೂರು: ನಮ್ಮ ಸಾಮರ್ಥ್ಯಕ್ಕನುಸಾರ ಏಳು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ. ಎಲ್ಲೆಲ್ಲಿ ಗೆಲುವಿಗೆ ಅವಕಾಶವಿದೆಯೂ ಅಲ್ಲಿ ಸ್ಪರ್ಧೆ ಮಾಡಲಾಗಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ- ಅಪ್ಪಾಜಿಗೌಡ , ತುಮಕೂರು- ಅನಿಲ್ ಕುಮಾರ್,  ಮೈಸೂರು- ಸಿ.ಎನ್.ಮಂಜೇಗೌಡ, ಕೋಲಾರ- ವಕ್ಕಲೇರಿ ರಾಮು,. ಬೆಂಗಳೂರು ಗ್ರಾಮಾಂತರ- ಹೆಚ್.ಎಂ.ರಮೇಶ್ ಗೌಡ ಕೊಡಗು-ಹೆಚ್.ಯು.ಇಸಾಕ್ ಖಾನ್, ಹಾಸನ- ಸೂರಜ್ ರೇವಣ್ಣ ಸ್ಪರ್ಧೆ ಮಾಡಿದ್ದಾರೆ.ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ...

ಜಕ್ಕೂರು ಬಳಿಯ JNCASR ಗೆ ಸಿಎಂ ಭೇಟಿ.

ಬೆಂಗಳೂರು: ಯಲಹಂಕದ ಜಕ್ಕೂರು ಬಳಿ ಇರುವ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಗೆ ಸಿಎಂ ಬಸವರಾಜ್ ಬೊಮ್ಮಾಯಿ ರವರು ಭೇಟಿ ನೀಡಿ ನೆಹರು ಸಂಶೋಧನಾ ಕೇಂದ್ರ ಕ್ಕೆ ಮಳೆಯ ಅವಾಂತರದಿಂದ ಆಗಿರುವ ದೊಡ್ಡ ಪ್ರಮಾಣದ ನಷ್ಟವನ್ನು ವೀಕ್ಷಿಸಿದ ಅವರು ನಾನು ಎರಡು ತಿಂಗಳ ಹಿಂದೆ ಇಲ್ಲಿಗೆ ಭೇಟಿ ನೀಡಿದ್ದೆ, ಆಗಲೇ...

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ಪಡೆದು ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಲಹೆ

www.karnatakatv.net : ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ಈ ಬಗ್ಗೆ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ. ಆದ್ದರಿಂದ ಶಿಕ್ಷಣ...

ಮಳೆಯಿಂದ ಹಾನಿಯಾದ ರಸ್ತೆ ದುರಸ್ತಿಗೆ ಆದ್ಯತೆ ನೀಡಿ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

www.karnatakatv.net : ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿವೆ.  ಹಾಳಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು. ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ...

ರಾಜಾಜಿನಗರದಲ್ಲಿ ಬಡವರಿಗೆ ಆಹಾರ ಕಿಟ್ ವಿತರಿಸಿದ ಕೆಪಿಸಿಸಿ ಅಧ್ಯಕ್ಷ

www.karnatakatv.net: ಬೆಂಗಳೂರು : ಕಳೆದ ಎರಡು, ಮೂರು ತಿಂಗಳಿಂದ ಐದಾರು ಕಡೆಗಳಲ್ಲಿ ನಾನು ಹಾಗೂ ಸಿದ್ದರಾಮಯ್ಯ ಅವರು ಆಹಾರ ಕಿಟ್ ಹಂಚಿಕೊಂಡು ಬಂದಿದ್ದೇವೆ. ಪದ್ಮಾವತಿ ಅವರು ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆ. ಸತತ ಮೂರು ತಿಂಗಳಿಂದ ಊಟ, ಆಹಾರ ಕಿಟ್ ಹಂಚುತ್ತಾ ಬಂದಿದ್ದಾರೆ. ಇಂದು 5 ಸಾವಿರ ಜನಕ್ಕೆ ಆಹಾರ ಕಿಟ್ ನೀಡುತ್ತಿದ್ದಾರೆ. ಪದ್ಮಾವತಿ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img