ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ (corona) ಸೋಕು ವ್ಯಾಪಕವಾಗಿ ಹರಡುತಿದ್ದು, ಕೊರೊನಾ ವಾರಿಯರಸ್ ಎಂದು ಕರೆಸಿಕೊಳ್ಳುವ ಪೊಲೀಸ್ ಇಲಾಖೆಯ ಸಿಬ್ಬಂದಿಗೂ ಇದು ವಕ್ಕರಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ 1 ವಾರ ಹೋಂ ಐಸೋಲೇಷನ್ (Home Isolation) ನಲ್ಲಿದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತೆರಿಗೆ ಕೊರೊನಾ ಸೋಂಕು ಬಂದ...
Section 144 Imposed in Bengaluru: ಬೆಂಗಳೂರಿನಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಅವರು 144 ಸೆಕ್ಷನ್ ಜಾರಿ ಮಾಡಿದ್ದಾರೆ.ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾತ್ರಿ ನಿಷೇಧಾಜ್ಞೆ, ವಾರಾಂತ್ಯದ ನಿಷೇಧಾಜ್ಞೆ ಹಲವು ರೀತಿಯ ನಿರ್ಬಂಧ ವಿಧಿಸಿದೆ.ಮತ್ತೊಂದೆಡೆ ನಗರದಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಅವರು...
ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ಒಂದು ಕೆಜಿ 785 ರೂಪಾಯಿಗೆ ತಲುಪಿದ್ದು, ಆ ಮೂಲಕ ರೇಷ್ಮೆ ಬೆಳಗಾರರ ಮೊಗದಲ್ಲಿ ಸಂತಸ ಮೂಡಿದೆ.
ಹೌದು ಈ ಹಿಂದೆ 300 ರೂಪಾಯಿ ಆಸುಪಾಸಿನಲ್ಲಿದ್ದ ಒಂದು ಕೆಜಿ ರೇಷ್ಮೆ ಗೂಡಿನ ದರ ಕೊರೋನಾ ಮಹಾಮಾರಿ ಹೊಡೆತಕ್ಕೆ ಸಿಲುಕಿ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿತ್ತು.
ಕೊರೋನಾ ಸಂದರ್ಭದಲ್ಲಿ ಡೀಲರ್‌ಗಳು ರೇಷ್ಮೆ...
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಸೇರಿದಂತೆ ಇತರೆ ಸೌಲಭ್ಯ ಪಡೆಯೋದಕ್ಕೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೇರ್ಗಡೆಯೊಗೋದು ಕಡ್ಡಾಯವಾಗಿದೆ. ಈ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಸೇರಿದಂತೆ ಕೆಲ ಆಯ್ದ ಜಿಲ್ಲೆಗಳಲ್ಲಿ ಮಾತ್ರ ಬರೆಯೋದಕ್ಕೆ ಅವಕಾಶ ನೀಡಲಾಗಿತ್ತು.ಇದೀಗ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಹೆಚ್ಚುವರಿಯಾಗಿ ಪರೀಕ್ಷಾ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 6ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಜ್ಞಾನಭಾರತಿ ಕ್ಯಾಂಪಸ್ನಲ್ಲಿ ನಿರ್ಮಿಸಿರುವ ಲಾ ಕಾಲೇಜ್ ಕಟ್ಟಡ ಹಾಗೂ, ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡ ಉದ್ಘಾಟಿಸಲಿದ್ದಾರೆ. ಇದೇ ಹಿನ್ನಲೆ ಸಚಿವರಾದ ಅಶ್ವಥ್ ನಾರಾಯಣ್, ವಿ.ಸೋಮಣ್ಣ ಪ್ರಧಾನಿ ಮೋದಿ ಸ್ವಾಗತಕ್ಕೆ ಸರ್ಕಾರದ ಪೂರ್ವ ತಯಾರಿ ಆರಂಭವಾಗಿದೆ. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನೂತನ...
ಬೆಂಗಳೂರು: ದಾಸ ಶ್ರೇಷ್ಠ ಕನಕದಾಸರ ಚಿಂತನೆಗಳು ಮತ್ತು ತತ್ವ ಆದರ್ಶಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನವ ಸಮಾಜ ನಿರ್ಮಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಕನಕದಾಸರ ಜಯಂತಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ದಾಸರ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಅವರಿಗೆ ನಿಜವಾದ...
www.karnatakatv.net : ಬೆಂಗಳೂರು : ಖಾಲಿ ಇರುವ ಸುಪ್ರೀಂ ಕೋರ್ಟ್ ನ ಮುಖ್ಯ ನಾಯ್ಯಾಧೀಶರ ಭರ್ತಿಗೆ ಈಗಾಲೇ ಸುಪ್ರೀಂ ಕೋರ್ಟ್ ಕೊಲಾಜಿಯಂ ಹೆಸರುಗಳನ್ನು ಶಿಫಾರಸು ಮಾಡಿದ್ದು, ಈ ಪೈಕಿ ಕನ್ನಡತಿ ಬಿ.ವಿ.ನಾಗರತ್ನ ನೇಮಕವಾಗುವ ಸಾಧ್ಯತೆಯಿದೆ.
ಹೌದು, ಸುಪ್ರೀಂ ಕೋರ್ಟ್ ನ 34 ಮುಖ್ಯ ನ್ಯಾಯಮೂರ್ತಿ ಹುದ್ದೆಯ ಪೈಕಿ ಇದೀಗ 9 ಸ್ಥಾನ ಖಾಲಿಯಾಗಿದ್ದು, ಇವುಗಳ ಭರ್ತಿಗಾಗಿ...
www.karnatakatv.net : ಬೆಂಗಳೂರು : ಅಕ್ಟೋಬರ್ ನಲ್ಲಿ ಕೊರೋನಾ 3ನೇ ಅಲೆ ಹಾವಳಿ ಶುರುವಾಗಲಿದೆ ಹೀಗಾಗಿ ಜನರು ಎಷ್ಟು ಸಾಧ್ಯವೋ ಅಷ್ಟು ಎಚ್ಚರಿಕೆಯಿಂದರಬೇಕು ಅಂತ ಕೋವಿಡ್ ಟಾಸ್ಕ್ ಫೋರ್ಸ್ ಸದಸ್ಯ ಡಾ.ದೇವಿ ಶೆಟ್ಟಿ ಕರೆ ನೀಡಿದ್ದಾರೆ. ಇನ್ನು ಮುಂದಿನ ತಿಂಗಳು ಗಣೇಶೋತ್ಸವ ಬರುತ್ತಿದ್ದು ಜನರು ಅತ್ಯಂತ ಜವಾಬ್ದಾರಿಯುತವಾಗಿ ವರ್ತಿಸಬೇಕು. ಇನ್ನು ಸಾರ್ವಜನಿಕವಾಗಿ ಗುಂಪುಗೂಡಿ ಆಚರಿಸೋ...
www.karnatakatv.net: ಬೆಂಗಳೂರು : ಭೂಮಿ ಮೇಲೆ ಮನುಕುಲವನ್ನ ನಿರ್ಣಾಮ ಮಾಡೋಕೆ ಅಂತಾನೇ ಜನ್ಮ ತಾಳಿರುವಂತಿರೋ ಕೊರೋನಾ ವೈರಸ್ ಸದ್ಯಕ್ಕೆ ತಹಬದಿಗೆ ಬಂದಿದೆ. ಮೊದಲನೇ ಅಲೆ, ಎರಡನೇ ಅಲೆಯಿಂದ ಬಚಾವಾದ ಮಂದಿ ಇದೀಗ 3ನೇ ಅಲೆಯ ಆತಂಕದಲ್ಲಿದ್ದಾರೆ. ಆದ್ರೆ ಇದೀಗ ಲಸಿಕೆ ನೀಡೋದಕ್ಕೆ ತಡವಾದ್ರೆ ಕ್ಷಿಪ್ರಗತಿಯಲ್ಲಿ ಕೊರೋನಾ ಸೋಂಕು ಹರಡುತ್ತೆ ಅಂತ ರಾಷ್ಟ್ರೀಯ ವಿಪತ್ತು ನಿರ್ವಹಣಾ...