Saturday, January 31, 2026

Bengalru

ಬೆಂಗಳೂರಿನಲ್ಲಿ ಕ್ಲಿನಿಕ್ ನಡೆಸುತ್ತಿದ್ದ ನಕಲಿ ವೈದ್ಯ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೆಗ್ಗನಹಳ್ಳಿ, ಸಂಜೀವಿನಿ ನಗರದಲ್ಲಿದ್ದ ಸಹನಾ ಪಾಲಿ ಕ್ಲಿನಿಕ್​ ನಡೆಸುತ್ತಿದ್ದ ಮಾಲೀಕ ಕುಮಾರಸ್ವಾಮಿ, ನಕಲಿ ವೈದ್ಯ ನಾಗರಾಜ್​ನನ್ನು ರಾಜಗೋಪಾಲ್ ನಗರ ಪೊಲೀಸರು ಬಂಧಿಸಿದ್ದಾರೆ. ಜ್ವರ ಬಂದಿದೆ ಎಂದು ಚಿಕಿತ್ಸೆಗೆ ಹೋಗಿದ್ದ ಜ್ಯೋತಿ ಎಂಬುವರಿಗೆ ಸಂಕಷ್ಟ ಎದುರಾಗಿದ್ದು, ಚಿಕಿತ್ಸೆ ನೀಡುವಾಗ ನಕಲಿ ವೈದ್ಯ ಒಂದೇ ಜಾಗಕ್ಕೆ ಎರಡು ಸಲ ಇಂಜೆಕ್ಷೆನ್ ಹಾಕಿದ್ದ ನಕಲಿ ವೈದ್ಯ....

ಜೂನ್.13ರಂದು ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಣೆ

https://www.youtube.com/watch?v=KkMZPfLd5eo&t=70s ಬೆಂಗಳೂರು: ದಿನಾಂಕ 13-06-2022ರಂದು 2 ಪದವೀಧರ, 2 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಮತದಾನ ನಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ, ಶಾಲಾ-ಕಾಲೇಜು, ಖಾಸಗಿ ಸಂಸ್ಧೆಗಳು ಸೇರಿದಂತೆ ಎಲ್ಲದಕ್ಕು ರಜೆಯನ್ನು ಘೋಷಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 13-06-2022ರಂದು ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರಗಳು ಹಾಗೂ ವಾಯುವ್ಯ ಶಿಕ್ಷಕರ...

ಹೆಚ್ಚಾದ ಕೊರೊನಾರ್ಭಟ: ರಾಜ್ಯದಲ್ಲಿ 4169 ಕೇಸ್, ಬೆಂಗಳೂರಿನಲ್ಲಿ 2344 ಕೇಸ್, 104 ಬಲಿ..!

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾರ್ಭಟ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ 4169 ಮಂದಿಗೆ ಕೊರೊನಾ ಪಾಸಿಟಿವ್ ಇದ್ದು, ಬೆಂಗಳೂರಿನಲ್ಲಿ 2344 ಪಾಸಿಟಿವ್ ಕೇಸ್ ಇದೆ. ಅಲ್ಲದೇ ರಾಜ್ಯದಲ್ಲಿ ಒಂದೇ ದಿನ 104 ಮಂದಿ ಕರೊನಾಗೆ ಬಲಿಯಾಗಿದ್ದಾರೆ. ಈವರೆಗೆ ಒಟ್ಟು 1032 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. https://youtu.be/38hyIVSFRdU ಸದ್ಯ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 51,422ಕ್ಕೇರಿಕೆಯಾಗಿದೆ. ಇನ್ನು ಕಳೆದ...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img