Thursday, December 12, 2024

Bengaluru blasters

ಮಹಾರಾಜ ಟ್ರೋಫಿ ಟಿ20 ಟೂರ್ನಿ: ಗುಲ್ಬರ್ಗಾ ಮಿಸ್ಟಿಕ್ಸ್ ಚೊಚ್ಚಲ ಚಾಂಪಿಯನ್

https://www.youtube.com/watch?v=Y3sZU2iwBHw ಬೆಂಗಳೂರು: ದೇವದತ್ ಪಡಿಕಲ್ ಅವರ ಅರ್ಧ ಶತಕ ಹಾಗೂ ನಾಯಕನ ಆಟವಾಡಿದ ಮನೀಶ್ ಪಾಂಡೆ ಭರ್ಜರಿ ಬ್ಯಾಟಿಂಗ್ ನೆರೆವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್  ಚೊಚ್ಚಲ ಆವೃತ್ತಿಯ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಶುಕ್ರವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಳೂರು ಬ್ಲಾಸ್ಟರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. https://www.youtube.com/watch?v=5DwexLpD698 ಮೊದಲು ಬ್ಯಾಟಿಂಗ್ ಮಾಡಿದ ಗುಲ್ಬರ್ಗಾ...

ಮಹಾರಾಜ ಟ್ರೋಫಿ ಫೈನಲ್‌ಗೆ ಬೆಂಗಳೂರು ಬ್ಲಾಸ್ಟರ್ಸ್‌

https://www.youtube.com/watch?v=rMlfbeZoDnE ಬೆಂಗಳೂರು:ನಾಯಕ ಮಯಾಂಕ್‌ ಅಗರ್ವಾಲ್‌ (112*) ಮತ್ತು ಎಲ್‌.ಆರ್‌. ಚೇತನ್‌ (88) ಅವರ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ ಗುಲ್ಬರ್ಗ ಮಿಸ್ಟಿಕ್ಸ್‌ ವಿರುದ್ಧ 44 ರನ್‌ ಅಂತರದಲ್ಲಿ ಜಯ ಗಳಿಸಿದ ಬೆಂಗಳೂರು ಬ್ಲಾಸ್ಟರ್ಸ್‌ ಪ್ರತಿಷ್ಠಿತ ಮಹಾರಾಜ ಟ್ರೋಫಿಯ ಫೈನಲ್‌ ತಲುಪಿದೆ. ಚಿನ್ನಸ್ವಾಮಿ ಅಂಗಣದಲ್ಲಿ ನಡೆದ ಮೊದಲನೇ ಕ್ವಾಲಿಫಯರ್‌ ಪಂದ್ಯದಲ್ಲಿ 227 ರನ್‌ಗಳ ಬೃಹತ್‌ ಮೊತ್ತವನ್ನು ಬೆಂಬತ್ತಿದ ಗುಲ್ಬರ್ಗ ಮೈಸ್ಟಿಕ್ಸ್‌...

ಯುನೈಟೆಡ್ ಮೇಲೆ ಬ್ಲಾಸ್ಟರ್ಸ್ ಸವಾರಿ 

https://www.youtube.com/watch?v=JrKC00qLRJI ಬೆಂಗಳೂರು:  ಅನಿರುದ್ಧ ಜೋಶಿ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ  ಮಹಾರಾಜ ಟಿ20 ಟ್ರೋಫಿಯಲ್ಲಿ  ಮಂಗಳೂರು ಯುನೈಟಡ್ ವಿರುದ್ಧ 66 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಬ್ಲಾಸ್ಟರ್ಸ್ ವಿರುದ್ಧ ಮಂಗಳೂರು ತಂಡಕ್ಕೆ ಇದು ಎರಡನೆ ಸೋಲಾಗಿದೆ. ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಮಂಗಳೂರು ತಂಡ  ಫೀಲ್ಡಿಂಗ್ ಆಯ್ದುಕೊಂಡಿತು....
- Advertisement -spot_img

Latest News

ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್.ಲಿಂಗೇಗೌಡ ನಿಧನ

News: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರು ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. KRS ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅತ್ಯಾಚಾರ...
- Advertisement -spot_img