ಬಹಳ ದಿನಗಳಿಂದ ಕಾಯುತ್ತಿದ್ದ ಸಿಲಿಕಾನ್ ಸಿಟಿ ಜನರಿಗೆ ಕೊನೆಗೂ ಗುಡ್‌ನ್ಯೂಸ್ ಸಿಕ್ಕಿದೆ. ಇಷ್ಟು ದಿನ ನಮ್ಮ ಮೆಟ್ರೋ ಪ್ರಯಾಣಿಕರು ಯಾವಾಗ ಯೆಲ್ಲೂ ಲೈನ್ ಪ್ರಾರಂಭವಾಗುತ್ತದೆ ಎಂದು ಕಾದು ಕುಳಿತಿದ್ದರು. ಇದಕ್ಕೆ ಇಂದು ಉತ್ತರ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ಇದೇ ಆಗಸ್ಟ್ 10ರಂದು ನಮ್ಮ ಮೆಟ್ರೋ ಯೆಲ್ಲೋ ಲೈನ್ ಉದ್ಘಾಟನೆ ಮಾಡಲಿದ್ದಾರೆ. ಈ ಬಗ್ಗೆ...
ಬೆಂಗಳೂರು:ಬೀದಿ ನಾಯಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬಿರಿಯಾನಿ ನೀಡುವ ಯೋಜನೆಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬೀದಿನಾಯಿಗಳ ಹಿಂಡು 71 ವರ್ಷದ ಸೀತಪ್ಪ ಎಂಬ ವೃದ್ಧ ವ್ಯಕ್ತಿಯನ್ನು ಕಚ್ಚಿ ಕೊಂದು ಹಾಕಿದೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಟೆಲಿಕಾಮ್ ಲೇಔಟ್‌ನಲ್ಲಿ ಈ ಭೀಕರ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ...
ಕೊನೆಗೂ BBMPಗೆ ಚುನಾವಣೆ ಫಿಕ್ಸ್! ಸುಪ್ರೀಂಕೋರ್ಟ್‌ಗೆ ಸರ್ಕಾರದಿಂದ ಪ್ರಮಾಣ ಪತ್ರ
ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನಗರ ಪಾಲಿಕೆಗಳನ್ನು ರಚಿಸಿ ರಾಜ್ಯ ಸರ್ಕಾರ ಗಡಿಯನ್ನು ಗುರುತಿಸಿದೆ. ಬಿಬಿಎಂಪಿಗೆ ಸರ್ಕಾರ ಇದೇ ಡಿಸೆಂಬರ್ ನಲ್ಲಿ ಚುನಾವಣೆ ನಡೆಸಲು ಸಿದ್ದವಿರುವುದಾಗಿ ಸುಪ್ರೀಂಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದೆ. ನಗರಾಭಿವೃದ್ದಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಪರವಾಗಿ ವಕೀಲ...