ಬೆಂಗಳೂರಿನ ಸೌಲಭ್ಯಗಳ ಬಗ್ಗೆ ಅಸಮಾಧಾನವಿದ್ದರೆ ಕಂಪನಿಗಳು ಸ್ಥಳಾಂತರಗೊಳ್ಳಲು ಸ್ವತಂತ್ರರಾಗಿದ್ದಾರೆ. ಆದರೆ ಸರ್ಕಾರಕ್ಕೆ ಬೆದರಿಕೆ ಹಾಕಲು ಯಾರಿಗೂ ಅವಕಾಶವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರೀಯ ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ನಗರದ ಮೂಲಸೌಕರ್ಯಗಳನ್ನು ಸರಿಪಡಿಸಲು ಸರ್ಕಾರ ಬದ್ಧವಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಲು ನವೆಂಬರ್ ಗಡುವು ನಿಗದಿ ಮಾಡಲಾಗಿದೆ. ಬೆಂಗಳೂರಿನ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ನಿರಂತರ ಅಭಿವೃದ್ಧಿ...
Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...