ಯಲಹಂಕ ನ್ಯೂ ಟೌನ್‌ನಲ್ಲಿರುವ ಲಾಡ್ಜ್‌ನಲ್ಲಿ ಯುವಕ ಸುಟ್ಟ ಸ್ಥಿತಿಯಲ್ಲಿ ಹಾಗೂ ಯುವತಿ ಬಾತ್‌ರೂಂನಲ್ಲಿ ಉಸಿರುಗಟ್ಟಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣ ತೀವ್ರ ಚರ್ಚೆಗೆ ಕಾರಣವಾಗಿತ್ತು. ಪ್ರಾಥಮಿಕವಾಗಿ ಆತ್ಮಹತ್ಯೆ ಎಂದು ಶಂಕಿಸಲಾಗಿದ್ದ ಈ ಪ್ರಕರಣದ ಹಿನ್ನೆಲೆ ಈಗ ಬಯಲಾಗಿದೆ. ಮೃತ ಯುವತಿ ಮೂರು ಮಕ್ಕಳ ತಾಯಿ ಎನ್ನುವ ವಿಚಾರ ಮತ್ತು ಘಟನೆ ಸಮಯದಲ್ಲಿ ಸ್ಥಳದಲ್ಲಿದ್ದ ಮೂರನೇ...
ರಾಜಧಾನಿ ಬೆಂಗಳೂರಿನಲ್ಲಿ ಸದ್ದುಮಾಡಿದ ಬಿಕ್ಲು ಶಿವ ಕೊಲೆ ಪ್ರಕರಣವು ರಾಜಧಾನಿಯಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಈಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಮತ್ತೊಮ್ಮೆ ಸಂಕಷ್ಟ ಸುತ್ತಿಕೊಂಡಿದೆ. ಸದ್ಯ ಬಂಧನದಿಂದ ರಕ್ಷಣೆ ಪಡೆದಿರುವ ಭೈರತಿ ಬಸವರಾಜ್ಗೆ ಸಂಕಷ್ಟ ಎದುರಾಗಿದೆ. ಈ ಸಂಬಂಧ ವಿಚಾರಣೆಗಾಗಿ ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 23ಕ್ಕೆ ಅಂತಿಮ ವಿಚಾರಣೆಯನ್ನು ನಿಗದಿಪಡಿಸಿದೆ.
ಹೈಕೋರ್ಟ್ ಪೀಠದ...
ಪ್ರೀತಿ ಸಂಬಂಧಗಳ ಹಿನ್ನೆಲೆಯಲ್ಲಿ ಮೂಡಿದ ವಿವಾದವು ಕೊಲೆಯಲ್ಲಿ ಅಂತ್ಯಗೊಂಡಿದೆ. ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಯನಗರದಲ್ಲಿ ಈ ಘಟನೆ ನಡೆದಿದೆ. ಮಾಜಿ ಪ್ರೇಮಿಯ ಕಣ್ಣೆದುರು ಯುವಕನ ಎದೆಗೆ ಚಾಕು ಇರಿದು ಹತ್ಯೆ ಮಾಡಿರುವ ಭೀಕರ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.
ಮೃತ ಯುವಕನನ್ನು ಕಿರಣ್ ಎಂದು ಗುರುತಿಸಲಾಗಿದೆ. ಆರೋಪಿ ಯುವಕ ಜೀವನ್ ಮತ್ತು...
ಧರ್ಮಸ್ಥಳ ‘ಬುರುಡೆ ಗ್ಯಾಂಗ್’ ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ಪಡೆದಿದೆ. ರಾಜ್ಯಾದ್ಯಂತ ಸಂಚಲನ ಸೃಷಿಸಿದ್ದ ಈ ಪ್ರಕರಣದಲ್ಲಿ ಇದೀಗ ಎಸ್ಐಟಿ ಬೆಂಗಳೂರಿನಲ್ಲೇ ಮಹತ್ವದ ಸಾಕ್ಷ್ಯಾಧಾರಗಳನ್ನು ಪತ್ತೆ ಹಚ್ಚಿದೆ. ಬುರುಡೆ ಯೋಜನೆಗೆ ಮುನ್ನ ವಿಡಿಯೋ ರಿಹರ್ಸಲ್ ನಡೆದಿರುವುದು ಈಗ ದೃಢಪಟ್ಟಿದೆ.
ಧರ್ಮಸ್ಥಳದ ಬಳಿ ಬುರುಡೆ ಪತ್ತೆಯಾದ ಪ್ರಕರಣದ ತನಿಖೆಯಲ್ಲಿ, ಚಿನ್ನಯ್ಯನ ಹೆಸರಿನಲ್ಲಿ ದಾಖಲಾಗಿದ್ದ ಹೇಳಿಕೆಗಳು ಈಗ ಹೊಸ...
ಬೆಂಗಳೂರನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಯುವಕನೊಬ್ಬ ಸ್ನೇಹಿತನ ಪತ್ನಿಯನ್ನು ಚಾಕುವಿನಿಂದ ಕುತ್ತಿಗೆಗೆ ಇರಿದು ಕೊಲೆ ಮಾಡಿ, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.
ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿ 27 ವರ್ಷದ ಮಂದಿರಾ ಮಂಡಲ್ ಎಂಬುವವಳನ್ನು ಕೊಂದು, ಬಳಿಕ ಋತ್ಯ ಎಸಗಿದ...
ಬೆಂಗಳೂರು : ಧಾರ್ಮಿಕ ವಿಚಾರವಾಗಿ ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಾಟೆ ನಡೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ನಿಂದಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಇದೇ ವಿಚಾರಕ್ಕೆ ಈ ಪ್ರದೇಶಗಳಲ್ಲಿ ಭಾರೀ ಸಂಘರ್ಷ ಉಂಟಾಗಿತ್ತು. ರಾಜ್ಯಾದ್ಯಂತ ಸುದ್ದಿಯಾಗಿದ್ದ ಈ ಪ್ರಕರಣದ ಆರೋಪಿಗಳಿಗೆ ಇದೀಗ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಇನ್ನೂ ಗಲಭೆಗೆ ಸಂಬಂಧಿಸಿದಂತೆ...
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪೊಲೀಸರಿಗೆ ಮಾತ್ರವಲ್ಲ ಇದು ರಾಜಕಾರಣಗಳಿಗೂ ಸಂಕಷ್ಟ ತಂದೊಡ್ಡಿದೆ. ಹೀಗಿರುವಾಗ ಬಿಕ್ಲ ಶಿವ ಕೊಲೆ ಆರೋಪಿಗೆ ಸಿನಿಮಾ ನಂಟಿರುವುದು ಗೊತ್ತಾಗಿದೆ. ಬಿಕ್ಲ ಶಿವನ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಸ್ಫೋಟಕ ಮಾಹಿತಿ ಗೊತ್ತಾಗಿದೆ. ಅದೇನೆಂದರೆ, ಬಿಕ್ಲ ಶಿವನ ಕೊಲೆ ಆರೋಪಿ...
ಇಡೀ ಬೆಂಗಳೂರನ್ನೇ ಬೆಚ್ಚಿ ಬಿಳಿಸಿದ್ದ 2003ರ ರಿಂಗ್ ರೋಡ್ ಶುಭ ಮರ್ಡರ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ಕೊಲೆ ಅಪರಾಧಿ ಶುಭ ಶಂಕರನಾರಾಯಣ ಹಾಗೂ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ನೀಡಿದೆ.
ಏನು ನಡೆದಿತ್ತು? ಅಂತಾ ನೋಡ್ತಾ ಹೋದರೆ - ಗಿರೀಶ್ ಹಾಗೂ ಶುಭ ಶಂಖರನಾರಾಯಣ ಅವರ ಮದುವೆ ನಿಗದಿಯಾಗಿತ್ತು. ಇಬ್ಬರ ಕುಟುಂಬವೂ...
ಅಮೃತಧಾರೆ ಸೀರಿಯಲ್ ನಟಿ ಶ್ರುತಿ ಅಲಿಯಾಸ್ ಮಂಜುಳ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಚಾಕು ಇರಿದಿರೋದು ಬೇರೆ ಯಾರೂ ಅಲ್ಲ ಸ್ವಂತ ಪತಿ ಅಮರೇಶ್. ಅಸಲಿಗೆ, ಈ ಘಟನೆ ನಡೆದಿರೋದು ಜುಲೈ 4 ರಂದು. ಆದರೆ ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ.
ಮಂಜುಳ ಅಲಿಯಾಸ್ ಶ್ರುತಿ 20 ವರ್ಷಗಳ ಹಿಂದೆ ಅಮರೇಶ್ ಎಂಬುವರನ್ನ ಪ್ರೀತಿಸಿ ಮದುವೆಯಾಗಿದ್ದರು. ಈ...
ಬೆಂಗಳೂರು : ಪತ್ನಿಯಿಂದ ಭೀಕರವಾಗಿ ಹತ್ಯೆಯಾಗಿದ್ದ ರಾಜ್ಯದ ಮಾಜಿ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಕೊಲೆಯ ಪ್ರಕರಣವನ್ನು ಸರ್ಕಾರ ಸಿಸಿಬಿಗೆ ವರ್ಗಾವಣೆ ಮಾಡಿದೆ. ಈಗಾಗಲೇ ಪೊಲೀಸ್ ವಿಚಾರಣೆಯಲ್ಲಿ ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಹಾಗೂ ಮಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ಹಸ್ತಾಂತರಿಸಲಾಗಿದೆ ಎಂದು ಗೃಹ...