ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷ ತನ್ನ ಅಧಿಕಾರಾವಧಿಯಲ್ಲಿ ಐಟಿ, ಇಡಿ ಗಳಂತಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿವೆ. ಈಗ ಮತ್ತೊಂದು ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಅಂತ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಪ್ತನ ಮೇಲೆ ಐಟಿ ದಾಳಿ ಆಗಿದೆ. ಆದರೆ ಬಿಜೆಪಿ ಸರ್ಕಾರ ಐಟಿ,...
ರಾಯಚೂರು: ಚೀನಾದಲ್ಲಿ ಎದುರಾಗಿರೋ ವಿದ್ಯುತ್ ಸಮಸ್ಯೆ ಇದೀಗ ರಾಜ್ಯವನ್ನೂ ಕಾಡೋ ಭೀತಿ ಶುರುವಾಗಿದೆ. ಯಾಕಂದ್ರೆ ಇಡೀ ರಾಜ್ಯಕ್ಕೆ ಶೇಕಡಾ 45 ರಷ್ಟು ವಿದ್ಯುತ್ ಪೂರೈಕೆ ಮಾಡೋ ರಾಯಚೂರಿನ ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ಕಲ್ಲಿದ್ದಲು ಕೊರೆತೆ ಉಂಟಾಗಿದೆ. ಹೀಗಾಗಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಖಡ್ಡಾಯವಾಗೋ ಭೀತಿ ಎದುರಾಗಿದೆ.
ಹೌದು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಕಲ್ಲಿದ್ದಲಿನ...
ರಾಯಚೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿ 400 ಕೇಸ್ ಗಳನ್ನು ದಾಖಲಿಸಿ, 10 ಸಾವಿರ ಗೋವುಗಳ ರಕ್ಷಣೆ ಮಾಡಿರೋದಾಗಿ ಪಶು ಸಂಗೋಪನಾ ಸಚಿವ ಪ್ರಭುಗೌಡ ಚವ್ಹಾಣ್ ತಿಳಿಸಿದ್ದಾರೆ.
ತಾಲೂಕಿನ ಮಲಿಯಾಬಾದ ಗೋಶಾಲೆಗೆ ಭೇಟಿ ನೀಡಿದ ಸಚಿವ ಪ್ರಭುಗೌಡ ಚವ್ಹಾಣ್, ಮಲಿಯಾಬಾದ ಗೋಶಾಲೆ, ರಮಣಿ ಗೋಶಾಲೆ ಐತಿಹಾಸಿಕ ಗೋಶಾಲೆಯಾಗಿದೆ ಅಂತ ಸಂತಸ ವ್ಯಕ್ತಪಡಿಸಿದ ಸಚಿವ,...
ಬೆಳಗಾವಿ: ಗೋಡೆ ಕುಸಿದು 7 ಜನರ ದಾರುಣವಾಗಿ ಸಾವನಪ್ಪಿದ ಹಿನ್ನೆಲೆಯಲ್ಲಿ ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮಕ್ಕೆ ಸಂಸದೆ ಮಂಗಲಾ ಅಂಗಡಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇಂತಹ ದುರ್ಘಟನೆ ನಡೆಯಬಾರದಿತ್ತು, ನಿಜಕ್ಕೂ ಇದು ಸಹಿಸಲಾರದ ಘಟನೆ ಅಂತ ವಿಷಾದ ವ್ಯಕ್ತಪಡಿಸಿದ ಮಂಗಳಾ ಅಂಗಡಿ, ಮೃತರ ಕುಟುಂಬಸ್ಥರಿಗೆ ಸರ್ಕಾರದ ವತಿಯಿಂದ ಹೊಸ ಮನೆ...
Political News: ನಿಖಿಲ್ ಕುಮಾರ್ ಕಾಂಗ್ರೆಸ್ ವಿರುದ್ಧ ರೊಚ್ಚಿಗೆದ್ದಿದ್ದು, ಚೆನ್ನಪಟ್ಟಣದ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸ್ ಟಾರ್ಗೇಟ್ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್, ಚನ್ನಪಟ್ಟಣದಲ್ಲಿ...