Wednesday, March 11, 2026

bengaluru metro

ಆತ್ಮಹತ್ಯೆ ತಡೆಗೆ BMRCL ಹೊಸ ಪ್ಲಾನ್ ರೆಡಿ!

ಬೆಂಗಳೂರು ನಗರದಲ್ಲಿ ಇತ್ತೀಚೆಗೆ BMRCL ವ್ಯಾಪ್ತಿಯ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಟ್ರ್ಯಾಕ್‌ಗೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆ, ಭದ್ರತಾ ಕ್ರಮಗಳ ಬಗ್ಗೆ ಚರ್ಚೆ ತೀವ್ರಗೊಂಡಿದೆ. ಪ್ರಯಾಣಿಕರು ಪ್ಲಾಟ್‌ಫಾರ್ಮ್ ಸ್ಕ್ರೀನ್ ಡೋರ್ (PSD) ಅಳವಡಿಕೆಗೆ ಒತ್ತಾಯಿಸುತ್ತಿದ್ದರೆ, BMRCL ಸದ್ಯ PSD ಡೋರ್ ಬದಲಿಗೆ ಸ್ಟೀಲ್ ಬ್ಯಾರಿಕೇಡ್ ಮತ್ತು ಗೇಟ್‌ಗಳ ಅಳವಡಿಕೆಗೆ ಮುಂದಾಗಿದೆ. ಕಳೆದ ಎರಡು...

ಕಾಳೇನ ಅಗ್ರಹಾರ–ತಾವರೆಕೆರೆ ಗುಲಾಬಿ ಮಾರ್ಗದಲ್ಲಿ ಮೆಟ್ರೋ ಓಡಾಟ

ಬೆಂಗಳೂರು ಮೆಟ್ರೋ ಗುಲಾಬಿ ಮಾರ್ಗದ ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗೆ ನಿರ್ಮಾಣವಾಗಿರುವ 7.3 ಕಿಲೋಮೀಟರ್ ಎತ್ತರಿಸಿದ ಮಾರ್ಗದಲ್ಲಿ ಮೆಟ್ರೋ ರೈಲಿನ ಪರೀಕ್ಷಾರ್ಥ ಸಂಚಾರ ಚುರುಕಾಗಿ ನಡೆಯುತ್ತಿದೆ. BEML ಒದಗಿಸಿರುವ ಪ್ರೊಟೋಟೈಪ್ ರೈಲನ್ನು ಬೆಳಗ್ಗೆ 9ರಿಂದ ಸಂಜೆ 7.30ರವರೆಗೆ ವಿವಿಧ ವೇಗಗಳಲ್ಲಿ ಸಂಚರಿಸಿ ತಪಾಸಣೆ ನಡೆಸಲಾಗುತ್ತಿದೆ. ಈ ವೇಳೆ ಟ್ರಾಕ್ಷನ್ ಮತ್ತು ಬ್ರೇಕ್ ವ್ಯವಸ್ಥೆಗಳ ಕಾರ್ಯಕ್ಷಮತೆ,...

Political News: ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೇ ಸಿಂಹಪಾಲು: ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನಲ್ಲಿಂದು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೇ ಸಿಂಹಪಾಾಲು ಎಂದಿದ್ದಾರೆ. ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿಯಾಗಿದ್ದಾಗ ಬೆಂಗಳೂರು ಮೆಟ್ರೋ ರೈಲು ಅನ್ನು ಪ್ರಾರಂಭ ಮಾಡಿದರು. ಮೆಟ್ರೋ ರೈಲು ಯೋಜನೆಯ ವೆಚ್ಚದಲ್ಲಿ ಶೇ.50 ರಷ್ಟು ಕೇಂದ್ರ ಸರ್ಕಾರ ಮತ್ತು ಶೇ.50 ರಷ್ಟು ರಾಜ್ಯ ಸರ್ಕಾರ ಒದಗಿಸಬೇಕು ಎಂಬುದು ಒಪ್ಪಂದ. ಆದರೆ, ರಾಜ್ಯ...

ಬೆಂಗಳೂರು 2025ರ ವೇಳೆಗೆ 175 ಕಿಮೀ ಮೆಟ್ರೋ ಸಂಪರ್ಕ ಹೊಂದಲಿದೆ : ಮೆಟ್ರೋ ರೈಲು ವ್ಯವಸ್ಥಾಪಕ ಅಂಜುಮ್ ಪರ್ವೇಜ್

ಬೆಂಗಳೂರು: ಬೆಂಗಳೂರು ಮೆಟ್ರೋ 2025ರಷ್ಟರಲ್ಲಿ 175 ಕಿಮೀ ಸಂಪರ್ಕವನ್ನು ಹೊಂದಲಿದೆ ಎರಡನೇ ಮತ್ತು ಮೂರನೇ ಹಂತದ ಮೆಟ್ರೋ ಯೋಜನೆಗಳು ನಗರದಾದ್ಯಂತ ಮೆಟ್ರೋ ಸಂಪರ್ಕವನ್ನು ಹೊಂದುವ ಗುರಿಯನ್ನಿಟ್ಟುಕೊಂಡಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಶುಕ್ರವಾರ ಹೇಳಿದರು. ಇತ್ತಿಚೆಗೆ ನಡೆದ ಟೆಕ್ ಶೃಂಗಸಭೆಯಲ್ಲಿ ಮಾತನಾಡಿದರು. ಜೂನ್ 2025ರ ವೇಳಗೆ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img