ಬೆಂಗಳೂರು: “ಕೈಯಲ್ಲಿ ಕೌಶಲ್ಯವಿದ್ದರೆ, ಬದುಕಿನಲ್ಲಿ ರಾಜಯೋಗವಿದ್ದಂತೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಲಾಗಿದ್ದ ‘ವಿಶ್ವ ಯುವ ಕೌಶಲ್ಯ ದಿನಾಚರಣೆ–2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವಜನರ ಭವಿಷ್ಯ ರೂಪಿಸುವಲ್ಲಿ ಕೌಶಲ್ಯಾಭಿವೃದ್ಧಿ ಪ್ರಮುಖ ಪಾತ್ರ ವಹಿಸುತ್ತದೆ....
ಬೆಂಗಳೂರು:ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಅಂದರೆ KPTCL ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಇಂದು ಬೆಳಗ್ಗೆಯಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
ಮುಖ್ಯವಾಗಿ ಯಲಹಂಕ ನ್ಯೂ ಟೌನ್, ಬಿ ಸೆಕ್ಟರ್, ಅಲಲಸಂದ್ರ, ಶಾರದಾನಗರ,...
ಬೆಂಗಳೂರು: ಬಿಡದಿ ಟೌನ್‌ಶಿಪ್ ಹಾಗೂ NICE Road ಯೋಜನೆಗೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯುತ್ತಿದೆ.
ಬಿಡದಿ ಭಾಗದಲ್ಲಿ ನಡೆಯುತ್ತಿದ್ದ ಜೆಡಿಎಸ್ ಪಾದಯಾತ್ರೆಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ, ಜೆಡಿಎಸ್ ನಾಯಕರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದರು. ಇಂದು ಬೆಳಗ್ಗೆಯಿಂದಲೇ ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್ ಕಾರ್ಯಕರ್ತರು...
ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗದ ಅಂದರೆ KPSC ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಅಖಾಡಕ್ಕೆ ಇಳಿದಿದೆ.
ಇಂದು ಬೆಳಗ್ಗೆಯಿಂದಲೇ ಕರ್ನಾಟಕದ ಹಲವು ಜಿಲ್ಲೆಗಳು ಸೇರಿದಂತೆ ಗುಜರಾತ್‌ನ ಅಹಮದಾಬಾದ್‌ನಲ್ಲೂ ED ಅಧಿಕಾರಿಗಳು ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಒಟ್ಟು 21 ಸ್ಥಳಗಳಲ್ಲಿ ED ಅಧಿಕಾರಿಗಳು ಶೋಧ ನಡೆಸಿದ್ದು, ಬೆಂಗಳೂರಿನ KPSC ಕಚೇರಿ, ಅಮಾನತುಗೊಂಡಿರುವ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ, ದೇಶದ ಸ್ವಾತಂತ್ರ್ಯ ಹೋರಾಟ, ಸಂವಿಧಾನದ ಮಹತ್ವ ಹಾಗೂ ಪ್ರಸ್ತುತ ಪ್ರಜಾಪ್ರಭುತ್ವದ ಸ್ಥಿತಿಗತಿಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
1947ರ ಆಗಸ್ಟ್ 15ರಂದು ಭಾರತ ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದಿದ್ದು,...
ಬೆಂಗಳೂರು: ಬೆಂಗಳೂರಿನ HMT ಸಂಸ್ಥೆಯಲ್ಲಿ ನೂತನವಾಗಿ ವಾಚ್ ಬಿಡುಗಡೆಗೊಂಡ ಹಿನ್ನೆಲೆ, ವಾಚ್ ಖರೀದಿಸಲು ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಬೆಳಗ್ಗಿನಿಂದಲೇ HMT ಆವರಣದ ಮುಂದೆ ಜನರು ಸರತಿ ಸಾಲಿನಲ್ಲಿ ನಿಂತಿದ್ದು, ಸುಮಾರು 2 ಕಿಲೋಮೀಟರ್‌ವರೆಗೆ ಉದ್ದದ ಸಾಲು ಕಂಡುಬಂದಿದೆ.
ವಾಚ್ ಖರೀದಿಗಾಗಿ ಬೆಳಗ್ಗೆಯೇ ಆಗಮಿಸಿದ ಸಾರ್ವಜನಿಕರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ತಮ್ಮ ನೆಚ್ಚಿನ HMT...
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕಾರ್ಯದಲ್ಲಿ ಭಾರೀ ಲೋಪಗಳಾಗಿವೆ ಎಂದು ಆರೋಪಿಸಿ ನಟ ಪ್ರಕಾಶ್ ರಾಜ್ ಇಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಸಂತ್ರಸ್ತ ನಾಗರಿಕರು ಹಾಗೂ ನಾಗರಿಕ ಸಂಘಟನೆಗಳ ಪರವಾಗಿ ಪತ್ರಿಕಾಗೋಷ್ಠಿ ನಡೆಸಿದರು.
ಬೂತ್ ಮಟ್ಟದ ಅಧಿಕಾರಿಗಳ (BLO) ಮೇಲಿನ ಕೆಲಸದ ಒತ್ತಡ ಮತ್ತು ಸೂಕ್ತ ತರಬೇತಿಯ ಕೊರತೆಯಿಂದಾಗಿ ಗುಳೆ...
ಬೆಂಗಳೂರು: ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣದ ಬಳಿಕ ‘ಶುದ್ಧೀಕರಣ’ ನಡೆಸಲಾಗಿದೆ ಎಂಬ ಆರೋಪವನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಹಿರಿಯ ರಾಜಕಾರಣಿಯಾಗಿದ್ದು, ದೀರ್ಘಕಾಲದ ಸಾರ್ವಜನಿಕ ಜೀವನದ ಮೂಲಕ ದೇಶಕ್ಕೆ ಸೇವೆ...
ಲೈಂ*ಗಿಕ ಹಗರಣದಲ್ಲಿ ಜೈಲುಪಾಲಾಗಿರೋ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿ ಇಷ್ಟು ದಿನವಾದರೂ ಸ್ವಲ್ಪವೂ ಬುದ್ಧಿ ಕಲಿತಿಲ್ಲ ಅನ್ನೋದಕ್ಕೆ ಇದೀಗ ಮತ್ತೊಂದು ಶಾಕಿಂಗ್ ವಿಷಯ ಹೊರಬಂದಿದೆ. ಎಸ್ 'ಜೈಲಿನೊಳಗೆ ಇದ್ದುಕೊಂಡು ಕೂಡ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋಗಳನ್ನು ನೋಡುತ್ತಿದ್ದರು ಎಂಬ ಗಂಭೀರ ವಿಚಾರ 'ಸಿಸಿಬಿ ದಾಳಿ' ವೇಳೆ ಬೆಳಕಿಗೆ ಬಂದಿದೆ.
ಎರಡು ದಿನಗಳ...
ಬೆಂಗಳೂರು: ನಗರದ ಪ್ರಮುಖ ಮಾರುಕಟ್ಟೆ ಪ್ರದೇಶವಾದ ಕೆ.ಆರ್. ಮಾರ್ಕೆಟ್‌ನಲ್ಲಿ ಪುಟ್ಟಬಾತ್ ವ್ಯಾಪಾರಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವ್ಯಾಪಾರಕ್ಕೆ ಸೂಕ್ತ ಅವಕಾಶ ಸಿಗದೆ ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ.
ಇಂದು ಕೆ.ಆರ್. ಮಾರ್ಕೆಟ್‌ನಲ್ಲಿ ಪುಟ್ಟಬಾತ್ ವ್ಯಾಪಾರಿಗಳನ್ನು ಭೇಟಿಯಾಗಿ ಅವರ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲಾಯಿತು. ಈ ವೇಳೆ ಮಾತನಾಡಿದ ವ್ಯಾಪಾರಿಗಳು, ಹಲವು ವರ್ಷಗಳಿಂದ...