Friday, November 14, 2025

bengaluru police

ಉಪೇಂದ್ರ–ಪ್ರಿಯಾಂಕಾ ಫೋನ್ ಹ್ಯಾಕ್, ಪ್ರಕರಣದಲ್ಲಿ ಸೈಬರ್ ವಂಚನೆ ಬಯಲು!

ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್‌ ಫೋನ್ ಹ್ಯಾಕ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬ ವ್ಯಕ್ತಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ ಪ್ರಕಾರ, ಆರೋಪಿಯನ್ನು ದೆಹಲಿ ಸೋನಿಯಾ ನಗರದಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ. ಪ್ರಸ್ತುತ ಅವರನ್ನು ವಿಚಾರಣೆಗಾಗಿ...

ಮೌನತಾಳಿದ ವಿಜಯಲಕ್ಷ್ಮಿ : ಸಿ ರಿಪೋರ್ಟ್ ಸಲ್ಲಿಕೆಗೆ ಚಿಂತನೆ

ದರ್ಶನ್ ಜೈಲಿಗೆ ಹೋದ ನಂತರ ಪತ್ನಿ ವಿಜಯಲಕ್ಷ್ಮಿ ಮೌನ ತಾಳಿದ್ದಾರೆ, ಪೊಲೀಸರ ಕರೆಗಳಿಗೆ ಸ್ಪಂದಿಸುತ್ತಿಲ್ಲ. ಅಶ್ಲೀಲ ಸಂದೇಶ ಕಳಿಸುವ ಪ್ರಕರಣ ಹಾಗೂ ಮನೆ ಕಳ್ಳತನ ಪ್ರಕರಣದಲ್ಲಿ ವಿಜಯಲಕ್ಷ್ಮಿಯ ಹೇಳಿಕೆ ಅಗತ್ಯವಿರುವುದರಿಂದ, ಈ ಸಂಬಂಧ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದರು. ಆದರೆ ಎರಡು ಪ್ರಕರಣಗಳಲ್ಲಿ ವಿಚಾರಣೆಗೆ ಹಾಜರಾಗುವಲ್ಲಿ ವಿಜಯಲಕ್ಷ್ಮಿ ಆಸಕ್ತಿ ತೋರಿಸಿಲ್ಲವೆಂದು ಪೊಲೀಸ್ ಮೂಲಗಳು ತಿಳಿಸಿವೆ. ಚೆನ್ನಮ್ಮನಕೆರೆ ಪೊಲೀಸ್...

ಮಹಿಳೆಯ ತುಟಿ ಕಚ್ಚಿ ಎಸ್ಕೇಪ್‌ ಆಗಿದ್ದ ಕಾಮುಕ ಅರೆಸ್ಟ್‌!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ದಿನೇ ದಿನೇ ಕಾಮುಕರ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ನಡುರಸ್ತೆಯಲ್ಲೇ ಹುಡುಗಿಯನ್ನು ಎಳೆದಾಡುವುದು. ಹುಡುಗಿಯರು ನಡೆದುಕೊಂಡು ಹೋಗುವಾಗ ಕಾಮುಕರು ಬೈಕ್‌ನಲ್ಲಿ ಬಂದು ಅವರ ಮೈಮುಟ್ಟಿ ಅಲ್ಲಿಂದ ಎಸ್ಕೇಪ್‌ ಆಗುವುದು. ಅಡ್ಡಗಟ್ಟಿ ಲೈಗಿಂಕ ಕಿರುಕುಳ ನೀಡುವುದು, ಬಟ್ಟೆ ಎಳೆದಾಡುವುದು. ಹೀಗೇ ಪ್ರತಿದಿನ ಒಂದಲ್ಲ ಒಂದು ಕಿರುಕುಳ ಮಹಿಳೆಯರ ಮೇಲೆ ಆಗುತ್ತಿದೆ. ಆದರೂ...

ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣ : ಆರೋಪಿಗಳಿಗೆ NIA ಶಾಕ್!

ಬೆಂಗಳೂರು : ಧಾರ್ಮಿಕ ವಿಚಾರವಾಗಿ ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಾಟೆ ನಡೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಅವರನ್ನು ನಿಂದಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಇದೇ ವಿಚಾರಕ್ಕೆ ಈ ಪ್ರದೇಶಗಳಲ್ಲಿ ಭಾರೀ ಸಂಘರ್ಷ ಉಂಟಾಗಿತ್ತು. ರಾಜ್ಯಾದ್ಯಂತ ಸುದ್ದಿಯಾಗಿದ್ದ ಈ ಪ್ರಕರಣದ ಆರೋಪಿಗಳಿಗೆ ಇದೀಗ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಇನ್ನೂ ಗಲಭೆಗೆ ಸಂಬಂಧಿಸಿದಂತೆ...

Renukaswamy Murder Case: ಸ್ವಾಮಿ ಕಿವಿ, ಕೈ ಕಟ್- ‘ಕಾಟೇರ’ ಕ್ರೌಯದ ಅಸಲಿ ಸತ್ಯ!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ಚಂದನ್ ನೇತೃತ್ವದ ತನಿಖಾ ತಂಡ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಪಟ್ಟಣಗೆರೆ ಶೆಡ್​ನಲ್ಲಿ ರೇಣುಕಾ ಸ್ವಾಮಿ ಅಂಗಲಾಚುತ್ತಿರುವ ಫೋಟೋಗಳು ಕೂಡ ಒಂದೊಂದಾಗಿ ವೈರಲ್ ಆಗುತ್ತಿವೆ.. ಈ ಒಂದೊಂದು ಫೋಟೋಗಳನ್ನು ನೋಡಿದ್ರೆ ಸಾಕು ಕರುಳು ಚುರಕ್ ಎನ್ನದೇ ಇರಲ್ಲ. ದಯವಿಟ್ಟು ನನ್ನನ್ನು ಬಿಟ್ಟುಬಿಡು ಅಂತಾ...

Bengaluru Police: ಬೆಂಗಳೂರು ಪೋಲಿಸರು ಇದೀಗ ಮತ್ತಷ್ಟು ಟೆಕ್ ಸ್ಮಾರ್ಟ್

ಬೆಂಗಳೂರು: ನಾಗರಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಗರ ಪೊಲೀಸರು ಹೊಸ ತಂತ್ರಜ್ಞಾನ ಬಳಕೆ ಮಾಡುತ್ತಿದ್ದಾರೆ. ತುರ್ತು ಸಂದರ್ಭಗಳಲ್ಲಿ ಕರೆ ಮಾಡುವ ನಾಗರಿಕರ ಜೊತೆ ಲೈವ್‌ ವಿಡಿಯೋ ಮೂಲಕ ಪೋಲಿಸರು ಕನೆಕ್ಟ್ ಆಗಲಿದ್ದಾರೆ. ಟೆಕ್‌ ಸ್ಮಾರ್ಟ್‌ ಪೊಲೀಸ್‌ ವ್ಯವಸ್ಥೆ ಮೂಲಕ ದೇಶದಲ್ಲಿ ಮೊದಲ ಬಾರಿಗೆ ವಿನೂತನ ಪ್ರಯೋಗಕ್ಕೆ ಬೆಂಗಳೂರು ಪೋಲಿಸರು ಮುಂದಾಗಿದ್ದಾರೆ. ತುರ್ತು...

ಕೋರ್ಟ್‌ಗೆ ಹಾಜರಾಗದೇ ತಲೆಮರಿಸಿಕೊಂಡು ಓಡಾಡುತ್ತಿದ್ದ ರೌಡಿಶೀಟರ್ಗಳಿಗೆ ಸಿಸಿಬಿ ಶಾಕ್

Bengaluru News: ಬೆಂಗಳೂರು: ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಒಂದು ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ ಎನ್ಐಎ(NIA) ದಾಳಿ ಮಾಡಿದ್ದರೆ, ಮತ್ತೊಂದೆಡೆ ರೌಡಿಶೀಟರ್ಗಳಿಗೆ (rowdy sheeters) ಸಿಸಿಬಿ (CCB) ಶಾಕ್ ಕೊಟ್ಟಿದೆ. ಬೆಂಗಳೂರು ನಗರದ 20ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಏಕಕಾಲಕ್ಕೆ ಸಿಸಿಬಿ ದಾಳಿ ಮಾಡಿದೆ. ವಾರೆಂಟ್ ಜಾರಿ ಮಾಡಿದ್ದರೂ ಸಹ...

ಕೇಳಿದಷ್ಟು ಹಣ ನೀಡದ್ದಕ್ಕೆ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಮಂಗಳಮುಖಿಯರು ಅರೆಸ್ಟ್

Bengaluru News: ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಮಂಗಳಮುಖಿಯರ ಕಾಟ ಹೆಚ್ಚಾಗಿದೆ. ಶುಭ ಸಮಾರಂಭಗಳು ನಡೆಯುವ ಜಾಗದ ಬಗ್ಗೆ ತಿಳಿದುಕೊಳ್ಳುವ ಇವರು, ಗುಂಪು ಗುಂಪಾಗಿ ಆ ಮನೆ ಒಳಗೆ ನುಗ್ಗಿ ದಾಂಧಲೆ ಎಬ್ಬಿಸುತ್ತಾರೆ. ಮನೆಯವರ ಬಳಿ ಹಣ ಕೇಳುತ್ತಾರೆ. ಅವರೇನಾದರೂ ಬೈದರೆ, ಅಥವಾ ದುಡ್ಡು ಕೊಡುವುದಿಲ್ಲ ಹೋಗಿ ಎಂದರೆ, ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸುತ್ತಾರೆ. ಇದೇ...

ರೌಡಿಗಳಿಗೆ ಹೊಸ ಕಾನೂನು..!

www.karnatakatv.net :ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕ್ರೈಂ ರೇಟ್ ಜಾಸ್ತಿಯಾಗ್ತಿದ್ದಂತೆ ಇದೀಗ ಪೊಲೀಸರು ರೌಡಿಗಳ ಸದ್ದಡಗಿಸೋಕೆ ದಾರಿ ಕಂಡುಕೊಂಡಿದ್ದಾರೆ. ದಿನೇ ದಿನೇ ರೌಡಿಗಳ ಹಾವಳಿ ಜಾಸ್ತಿಯಾಗ್ತಿದ್ದು, ಜನರ ನೆಮ್ಮದಿ ಹಾಳು ಮಾಡೋದಲ್ಲದೆ, ಇದು ಪೊಲೀಸರಿಗೂ ತಲೆನೋವಾಗಿದೆ. ಹೀಗಾಗಿ ರೌಡಿಗಳಿಗೆ ಹೊಸ ಕಾನೂನು ಮಾಡೋ ಮೂಲಕ, ಮತ್ತೆ  ಕಮಕ್ ಕಿಮಕ್ ಅಂದ್ರೆ ಹುಷಾರ್ ಇನ್ಮೇಲಾದ್ರೂ ನೆಟ್ಟಗಿರಿ...

ಮಾಲ್, ಹೊಟೇಲ್, ಅಂಗಡಿ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ ಕಮಿಷನರ್ ಭಾಸ್ಕರ್ ರಾವ್..!

ಹೊಟೇಲ್, ಮಾಲ್, ಶಾಪ್ ಅಂಗಡಿ ಮಾಲೀಕರಿಗೆ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತ ಹೋಗುತ್ತಿದ್ದು, ಬೆಂಗಳೂರಿನ ಕೆಲ ಏರಿಯಾಗಳನ್ನ ಸೀಲ್‌ಡೌನ್ ಮಾಡಲಾಗಿದೆ. ಇನ್ನು ಕೆಲ ಕಡೆ ಸೋಶಿಯಲ್ ಡಿಸ್ಟೆನ್ಸಿಂಗ್ ಮೆಂಟೇನ್ ಮಾಡಲಾಗುತ್ತಿಲ್ಲ. ಅದೂ ಅಲ್ಲದೇ ಮಾಸ್ಕ್ ಹಾಕದೇ ಕೆಲವರು ಓಡಾಡುತ್ತಿದ್ದಾರೆ. ಈ ಕಾರಣಕ್ಕೆ...
- Advertisement -spot_img

Latest News

ಮತ್ತೆ ರಾಜ್ಯದಲ್ಲಿ ಮಳೆ ಆರ್ಭಟ ಸಾಧ್ಯತೆ!!

ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿಯುತ್ತಿದೆ. ಬೆಂಗಳೂರನ್ನು ಸೇರಿ ಹಲವೆಡೆ ಧಾರಾಕಾರ ಮಳೆಯ ಸಾಧ್ಯತೆಯ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಒಂದು...
- Advertisement -spot_img